Russia, China

ಬ್ರಿಟನ್ ಮತ್ತು ಚೀನಾ ನಡುವಿನ ಸುವರ್ಣಯುಗ ಅಂತ್ಯ: ರಿಷಿ ಸುನಕ್
ಯು.ಕೆ ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ ಚೀನಾ ತನ್ನ ಸರ್ವಾಧಿಕಾರಿ ಆಳ್ವಿಕೆಯೊಂದಿಗೆ ವ್ಯವಸ್ಥಿತ ಸವಾಲನ್ನು ಒಡ್ಡುತ್ತಿರುವುದರಿಂದ ಅದರ ಕಡೆಗಿನ ಮಾರ್ಗವನ್ನು ಬದಲಾವಣೆ ಮಾಡುವ ಸಮಯ ಬಂದಿದೆ ಎಂದು ಯು.ಕೆ ಪ್ರಧಾನಿ ರಿಷಿ ಸುನಾಕ್ ಹೇಳಿದ್ದಾರೆ.

ಅಣ್ವಸ್ತ್ರ ಶಸ್ತ್ರಾಸ್ತ್ರ ಬಳಕೆ ಬಗ್ಗೆ ಪ್ರಧಾನಿ ಮೋದಿ ದೃಷ್ಟಿಕೋನ ರಷ್ಯಾ ಮೇಲೆ ಪ್ರಭಾವ ಬೀರಿದೆ: ಸಿಐಎ ಮುಖ್ಯಸ್ಥ
ಅಣ್ವಸ್ತ್ರ ಶಸ್ತ್ರಾಸ್ತ್ರ ಬಳಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೃಷ್ಟಿಕೋನ ರಷ್ಯಾ ಮೇಲೆ ಪ್ರಭಾವ ಬೀರಿದ್ದು, ಉಕ್ರೇನ್ ಯುದ್ಧದ ವಿಷಯದಲ್ಲಿ ಜಾಗತಿಕ ಮಟ್ಟಜಾಗತಿಕ ದುರಂತವೊಂದನ್ನು ತಪ್ಪಿಸಲು ಸಾಧ್ಯವಾಗಿದೆ

ರಷ್ಯಾ-ಉಕ್ರೇನ್ ಯುದ್ಧಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಮೋದಿ, ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ನಿರ್ಲಕ್ಷಿಸುತ್ತಿದ್ದಾರೆ: ರಾವತ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುತ್ತಿದ್ದು, ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದು ಉತ್ತಮ ರಾಜಕಾರಣಿಯ ಲಕ್ಷಣವಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಹೇಳಿದ್ದಾರೆ.

ಭಾರತದ ಸೂಪರ್ ಪವರ್ ಜಾಗತಿಕ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭಾರತಕ್ಕೆ ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸುವ ಯಾವುದೇ ಇಚ್ಛೆಯಿಲ್ಲ ಅಥವಾ ಇತರ ದೇಶಗಳ ಭೂಮಿಯನ್ನೂ ಅದು ವಶಪಡಿಸಿಕೊಳ್ಳಲು ಬಯಸುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

ಇದು ನೆಹರೂ ಭಾರತವಲ್ಲ, ಮೋದಿ ಭಾರತ: ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು
ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ಮೋದಿಯವರ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ನಿದ್ರಿಸುತ್ತಿದೆ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿಗೆ ಶನಿವಾರ ತಿರುಗೇಚು ನೀಡಿದೆ.

ರಷ್ಯಾ-ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಯ ಬಳಿಕ ಉಕ್ರೇನ್ನ 2ನೇ ದೊಡ್ಡ ನಗರದಲ್ಲಿ ವಿದ್ಯುತ್ ಕಡಿತ, ಮೂವರು ಸಾವು
ಉಕ್ರೇನ್ನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡ ರಷ್ಯಾದ ಕ್ಷಿಪಣಿ ದಾಳಿಯಿಂದಾಗಿ, ಯುದ್ಧದಿಂದ ಹಾನಿಗೊಳಗಾಗಿರುವ ರಾಷ್ಟ್ರದ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ನಲ್ಲಿ ಗಂಟೆಗಳ ಕಾಲ ವಿದ್ಯುತ್ ಇಲ್ಲದಂತಾಯಿತು.

ಮೋದಿ-ಪುಟಿನ್ ದೂರವಾಣಿ ಮೂಲಕ ಸಂಭಾಷಣೆ: ಉಕ್ರೇನ್ ಸಮಸ್ಯೆಗೆ ಮಾತುಕತೆ-ರಾಜತಾಂತ್ರಿಕ ಹಾದಿ ಅನುಸರಿಸುವಂತೆ ಪ್ರಧಾನಿ ಮೋದಿ ಸಲಹೆ
ಉಕ್ರೇನ್ ವಿರುದ್ಧದ ರಷ್ಯಾ ಯುದ್ಧವನ್ನು ಭಾರತ ಆರಂಭದಿಂದಲೂ ವಿರೋಧಿಸುತ್ತಾ ಬಂದಿದೆ. ಶಾಂತಿಯುತವಾಗಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವಂತೆ ಹೇಳುತ್ತಾ ಬಂದಿದೆ. ಇದೀಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ,

ಉಕ್ರೇನ್ ಮೇಲೆ ಮತ್ತೊಂದು ಪ್ರಮುಖ ಕ್ಷಿಪಣಿ ದಾಳಿ ನಡೆಸಿದ ರಷ್ಯಾ
ಉಕ್ರೇನ್ ಮೇಲೆ ರಷ್ಯಾ ಶುಕ್ರವಾರ (ಡಿ.16 ರಂದು) ಪ್ರಮುಖ ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಟ ಮೂರು ನಗರಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

ತವಾಂಗ್ ಗಡಿ ಸಂಘರ್ಷ: ಉತ್ತರದ ಗಡಿರೇಖೆಯ ಉದ್ದಕ್ಕೂ ಪರಿಸ್ಥಿತಿ ಸ್ಥಿರವಾಗಿದೆ; ಪೂರ್ವ ಸೇನಾ ಕಮಾಂಡರ್
ಉತ್ತರ ಗಡಿ ಭಾಗದ ಗಡಿ ಪ್ರದೇಶಗಳ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಆರ್ಪಿ ಕಲಿತಾ ಅವರು ಶುಕ್ರವಾರ ಹೇಳಿದ್ದಾರೆ.

