Russia, China

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಸರಣಿ ಸ್ಫೋಟ
ರಷ್ಯಾ ಮತ್ತು ಕ್ರಿಮಿಯಾವನ್ನು ಸಂಪರ್ಕಿಸುವ ಸೇತುವೆ ಮೇಲೆ ಟ್ರಕ್ ಬಾಂಬ್ ಸ್ಫೋಟಗೊಂಡ ಘಟನೆಗೆ ರಷ್ಯಾ ಉಕ್ರೇನ್ ಅನ್ನು ದೂಷಿಸಿದ ಒಂದು ದಿನದ ನಂತರ ಸೋಮವಾರ ಮುಂಜಾನೆ ಉಕ್ರೇನ್ ರಾಜಧಾನಿ ಕೀವ್ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ.

ಭಾರತ- ಪಾಕಿಸ್ತಾನ ಮಾತುಕತೆ ಮೂಲಕ ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳಬೇಕು: ಚೀನಾ ಸಲಹೆ
ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮಾತುಕತೆ, ಸಮಾಲೋಚನೆ ಮೂಲಕ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಮತ್ತು ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಬಹುದಾದ ಏಕಪಕ್ಷೀಯ ಕ್ರಮ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು ಎಂದು ಚೀನಾ ಗುರುವಾರ ಹೇಳಿದೆ.

ವಿಶ್ವಸಂಸ್ಥೆಯ ತುರ್ತು ಸಾಮಾನ್ಯ ಸಭೆ: ರಷ್ಯಾವನ್ನು 'ಭಯೋತ್ಪಾದಕ ರಾಷ್ಟ್ರ' ಎಂದು ಖಂಡಿಸಿದ ಉಕ್ರೇನ್
ಪಾಶ್ಚಿಮಾತ್ಯ ಶಕ್ತಿಗಳು ರಷ್ಯಾವನ್ನು ಪ್ರತ್ಯೇಕವಾಗಿಡಬೇಕೆಂದು ಹೇಳುತ್ತಿರುವಾಗ, ಉಕ್ರೇನ್ ಸೋಮವಾರ ನಡೆದ ತುರ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ರಷ್ಯಾವನ್ನು "ಭಯೋತ್ಪಾದಕ ದೇಶ" ಎಂದು ಖಂಡಿಸಿ ಘೋಷಿಸಿದೆ.

ಫೇಸ್ ಬುಕ್ ಮಾತೃಸಂಸ್ಥೆ 'ಮೆಟಾ'ಕ್ಕೆ ಉಗ್ರವಾದಿ ಪಟ್ಟ ಕಟ್ಟಿದ ರಷ್ಯಾ ಸರ್ಕಾರ!
ಖ್ಯಾತ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಸಂಸ್ಥೆಯ ಮಾತೃಸಂಸ್ಥೆಯಾದ ‘ಮೆಟಾ ಇಂಕ್’ ಸಂಸ್ಥೆಯನ್ನು ರಷ್ಯಾದಲ್ಲಿ ಉಗ್ರವಾದಿ ಹಾಗೂ ತೀವ್ರಗಾಮಿ ಸಂಸ್ಥೆಯೆಂದು ಘೋಷಿಸಲಾಗಿದೆ.

'ಚೀನಾ ಪ್ಲಸ್ ಒನ್' ತಂತ್ರವು ರಾಜ್ಯಕ್ಕೆ ಸಹಾಯ ಮಾಡುತ್ತದೆ’: ಸಿಎಂ ಬೊಮ್ಮಾಯಿ
ಕೋವಿಡ್-19 ನಂತರದ ಹಲವು ಸಂಸ್ಥೆಗಳು ಅಳವಡಿಸಿಕೊಂಡಿರುವ ಚೀನಾ-ಪ್ಲಸ್-ಒನ್ ತಂತ್ರವು ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆಗಳ ತರಲು ಸಹಾಯ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

ಚೀನಾ: ಬಸ್ ಅಪಘಾತದಲ್ಲಿ 27 ಸಾವು, ಈ ವರ್ಷ ದೇಶ ಕಂಡ ಅತ್ಯಂತ ಭೀಕರ ರಸ್ತೆ ಅಪಘಾತ
ನೈರುತ್ಯ ಚೀನಾದಲ್ಲಿ ಭಾನುವಾರ ಸಂಭವಿಸಿದ ಬಸ್ ಅಪಘಾತದಲ್ಲಿ 27 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಇದು ಈ ವರ್ಷ ಇದುವರೆಗಿನ ದೇಶದ ಅತ್ಯಂತ ಭೀಕರ ರಸ್ತೆ ಅಪಘಾತ ಎನ್ನಲಾಗಿದೆ.

ಯುದ್ಧ ವಿಮಾನಗಳ ಕಾರ್ಯಾಚರಣೆಗಾಗಿ ಲಡಾಖ್ ಏರ್ಫೀಲ್ಡ್ ಮೇಲ್ದರ್ಜೆಗೇರಿಸಲು ಭಾರತ ಮುಂದು
ಭಾರತ ಪೂರ್ವ ಲಡಾಖ್ನ ಎಲ್ಎಸಿಯಿಂದ 50 ಕಿಲೋಮೀಟರ್ಗಿಂತ ಕಡಿಮೆ ದೂರದಲ್ಲಿ ಯುದ್ಧ ವಿಮಾನ ಕಾರ್ಯಾಚರಣೆಗಾಗಿ ತನ್ನ ನ್ಯೋಮಾ ಸುಧಾರಿತ ಲ್ಯಾಂಡಿಂಗ್ ಗ್ರೌಂಡ್ ಅನ್ನು ನವೀಕರಿಸುವ ಕಾರ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಭಾರತೀಯ ಸೇನಾ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್ನ ಬಖ್ಮುಟ್ನಲ್ಲಿ ಏಳು ನಾಗರಿಕರ ಹತ್ಯೆಯಾಗಿದೆ ಎಂದ ಗವರ್ನರ್
ರಷ್ಯಾದ ದಾಳಿಯಿಂದಾಗಿ ಪೂರ್ವ ಡೊನೆಟ್ಸ್ಕ್ ಪ್ರದೇಶದ ಉಕ್ರೇನ್ ನಗರದ ಬಖ್ಮುಟ್ನಲ್ಲಿ ಏಳು ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ಮಂಗಳವಾರ ತಿಳಿಸಿದ್ದಾರೆ.

ಸತತ ಮೂರನೇ ಬಾರಿಗೆ ಚೀನಾದ ಅಧ್ಯಕ್ಷರಾಗಿ ಜಿನ್ಪಿಂಗ್ ಆಯ್ಕೆ: ಅಧಿಕೃತ ಘೋಷಣೆ
ಚೀನಾ ಅಧ್ಯಕ್ಷರಾಗಿ 69 ವರ್ಷದ ಷಿ ಜಿನ್ಪಿಂಗ್ ಸತತ 3ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಭಾನುವಾರ (ಅ 23) ನಡೆದ ಈ ಐತಿಹಾಸಿಕ ಬೆಳವಣಿಗೆಯ ನಂತರ ಮಾತನಾಡಿದ ಅವರು, ‘ಜಗತ್ತಿಗೆ ಈಗ ಚೀನಾದ ಅಗತ್ಯವಿದೆ’ ಎಂದು ಘೋಷಿಸಿದರು.

