Russia, China

10 ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯರಿಗೆ ‘ಮದರ್ ಹೀರೋಯಿನ್’ ಬಿರುದು, 13 ಲಕ್ಷ ರೂ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇದೀಗ ರಷ್ಯನ್ನರು ಹೆಚ್ಚು ಮಕ್ಕಳನ್ನು ಹೊಂದುವಂತೆ ಪ್ರೋತ್ಸಾಹಿಸುತ್ತಿದ್ದು, 10 ಮಕ್ಕಳನ್ನು ಹೊಂದುವ ತಾಯಂದಿರಿಗೆ ಬಹುಮಾನ ನೀಡುವ ಜೋಸೆಫ್ ಸ್ಟಾಲಿನ್ ಅವರು ಜಾರಿಗೆ ತಂದ ಪ್ರಶಸ್ತಿಯನ್ನು ಮರಳಿ ತರುವ ಮೂಲಕ ಜನಸಂಖ್ಯೆ ಕುಸಿತವನ್ನು ತಡೆಯಲು ಯೋಜಿಸಿದ್ದಾರೆ.

ಭಾರತೀಯರು ಕಚ್ಛಾ ತೈಲಕ್ಕೆ ಹೆಚ್ಚಿನ ಬೆಲೆ ನೀಡಲು ಸಾಧ್ಯವಿಲ್ಲ: ರಷ್ಯಾದಿಂದ ಇಂಧನ ಖರೀದಿ ಬಗ್ಗೆ ಎಸ್. ಜೈಶಂಕರ್ ಮಾತು
ಬಹುತೇಕ ಭಾರತೀಯರು ಕಚ್ಛಾ ತೈಲಕ್ಕೆ ಹೆಚ್ಚಿನ ಬೆಲೆಯನ್ನು ಪಾವತಿಸಲು ಸಾಧ್ಯವಿಲ್ಲ. ಆದ್ದರಿಂದ, ದೇಶವು ರಷ್ಯಾದೊಂದಿಗೆ ಕಚ್ಛಾ ತೈಲ ಖರೀದಿ ಒಪ್ಪಂದಗಳನ್ನು ಮುಂದುವರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

ಭಾರತ, ಅಮೆರಿಕಾ ಕಳವಳದ ನಡುವೆಯೂ ಲಂಕಾ ಬಂದರಿಗೆ ಚೀನಾದ ಸರ್ವೇಕ್ಷಣಾ ನೌಕೆ ಆಗಮನ!
ಭದ್ರತಾ ಕಾಳಜಿ ವಿಚಾರವಾಗಿ ಭಾರತದ ತೀವ್ರ ವಿರೋಧದ ನಡುವೆಯೂ ಚೀನಾದ ಬೇಹುಗಾರಿಕೆ ನೌಕೆ ಎಂದು ಕರೆಯಲ್ಪಡುವ ಯುವಾನ್ ವಾಂಗ್ ಸರ್ವೇಕ್ಷಣಾ ನೌಕೆ ಶ್ರೀಲಂಕಾದ ಹಂಬನ್ತೋಟ ಬಂದರಿಗೆ ಬಂದಿಳಿದಿದೆ.

ತೈವಾನ್ ಬಿಕ್ಕಟ್ಟಿನ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ ಹೀಗಿದೆ...
ತೈವಾನ್ ಬಿಕ್ಕಟ್ಟಿನ ಬಗ್ಗೆ ಭಾರತ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.

3 ತಿಂಗಳಲ್ಲಿ 10 ಸಾವಿರ ನೌಕರರ ಕಿತ್ತೊಗೆದ ಚೀನಾ ಮೂಲದ ಅಲಿಬಾಬಾ ಸಂಸ್ಥೆ!
ಚೀನಾ ಮೂಲದ ಇ-ಕಾಮರ್ಸ್ ದೈತ್ಯ ಅಲಿಬಾಬಾ ಸಂಸ್ಥೆ ಕಳೆದ ಕೇವಲ 3 ತಿಂಗಳ ಅವಧಿಯಲ್ಲಿ ಬರೊಬ್ಬರಿ 10 ಸಾವಿರ ನೌಕರರನ್ನು ಕೆಲಸದಿಂದ ವಜಾ ಮಾಡಿದೆ ಎನ್ನಲಾಗಿದೆ.

ಚೀನಾದಿಂದ ನಿರಂತರ ಬೆದರಿಕೆ ಮಧ್ಯೆ ತೈವಾನ್ನ ಉನ್ನತ ಕ್ಷಿಪಣಿ ಅಧಿಕಾರಿ ಶವ ಹೊಟೇಲ್ ನಲ್ಲಿ ಪತ್ತೆ!
ಸ್ವಯಂ ಆಡಳಿತದ ದ್ವೀಪರಾಷ್ಟ್ರ ತೈವಾನ್ ಸುತ್ತ ಚೀನಾ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸಿರುವುದರ ಮಧ್ಯೆ ತೈವಾನ್ ನಲ್ಲಿ ಕ್ಷಿಪಣಿ ಉತ್ಪಾದನೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಉನ್ನತಾಧಿಕಾರಿಯೊಬ್ಬರ ಮೃತದೇಹ ಶನಿವಾರ ಹೊಟೇಲ್ ರೂಂನಲ್ಲಿ ಪತ್ತೆಯಾಗಿದೆ.

ಗಂಭೀರ ಎಚ್ಚರಿಕೆ ನಡುವೆ ತೈವಾನ್ ಗೆ ನ್ಯಾನ್ಸಿ ಪೆಲೋಸಿ ಪ್ರಯಾಣ; ಅಮೆರಿಕ ಜೊತೆ ಚೀನಾ ಮಾತುಕತೆ ಸ್ಥಗಿತ!
ಗಂಭೀರ ಎಚ್ಚರಿಕೆಯ ನಡುವೆಯೂ ಅಮೆರಿಕದ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್ಗೆ ಬಂದಿಳಿದಿರುವ ಪರಿಣಾಮ ಅಮೆರಿಕ ವಿರುದ್ಧ ಕೆಂಗಣ್ಣು ಬೀರಿರುವ ಚೀನಾ ಇದೀಗ ಅಮೆರಿಕದ ಜೊತೆ ತನ್ನ ಮಾತುಕತೆಯನ್ನು ಸ್ಥಗಿತಗೊಳಿಸಿದೆ.

ಈಶಾನ್ಯ ಲಡಾಖ್ ನಲ್ಲಿ ಚೀನಾದಿಂದ ಕಳೆದ 45 ದಿನಗಳಿಂದ ವಾಯುಗಡಿ ಉಲ್ಲಂಘನೆ: ಭಾರತದಿಂದ ಎಚ್ಚರಿಕೆ
ಭಾರತ ಹಾಗೂ ಚೀನಾ ನಡುವೆ ಆ.05 ರಂದು ವಿಶೇಷ ಸೇನಾ ಮಾತುಕತೆ ಚುಶುಲ್-ಮೋಲ್ಡೋ ಗಡಿ ಭಾಗದಲ್ಲಿ ನಡೆದಿದೆ.

ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿಗೆ ನಿರ್ಬಂಧ ವಿಧಿಸಿದ ಚೀನಾ; ತೈವಾನ್ ವಿರುದ್ಧ 100 ಯುದ್ಧವಿಮಾನಗಳ ಬಲ ಪ್ರದರ್ಶನ
ಈ ವಾರ ತೈವಾನ್ಗೆ ಭೇಟಿ ನೀಡಿದ ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ವಿರುದ್ಧ ಚೀನಾ ವಿದೇಶಾಂಗ ಸಚಿವಾಲಯ ಶುಕ್ರವಾರ ನಿರ್ಬಂಧಗಳನ್ನು ಘೋಷಿಸಿದೆ.

