ದೇಶಒಡಿಶಾದಲ್ಲಿ ಇಬ್ಬರು ರಷ್ಯಾ ಪ್ರಜೆಗಳ ಸಾವು; ಪೊಲೀಸರಿಂದ ತನಿಖೆ- ಎಂಇಎ
ಒಡಿಶಾದಲ್ಲಿ ಇಬ್ಬರು ರಷ್ಯಾ ಪ್ರಜೆಗಳ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅದರಲ್ಲಿ ಮೂಗು ತೂರಿಸಲು ಬಯಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದಾರೆ.