S S Rajamauli

'ಈಗಷ್ಟೇ ದೇವರನ್ನು ಭೇಟಿ ಮಾಡಿದೆ': ಹಾಲಿವುಡ್ ಹಿರಿಯ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ಭೇಟಿ ಮಾಡಿದ ಎಸ್ ಎಸ್ ರಾಜಮೌಳಿ
ಬಾಹುಬಲಿ, ಆರ್ ಆರ್ ಆರ್ ಖ್ಯಾತಿಯ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು ಅಮೆರಿಕದಲ್ಲಿ ಹಾಲಿವುಡ್ನ ಹಿರಿಯ ಚಿತ್ರ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ಅವರನ್ನು ಭೇಟಿಯಾಗಿದ್ದಾರೆ.

'ಬಾಹುಬಲಿ 2' ಹಿಂದಿಕ್ಕಿದ 'ಆರ್ ಆರ್ ಆರ್': ಬಿಡುಗಡೆಗೆ ಮುನ್ನವೇ ವಿತರಣೆ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ
ಬಾಹುಬಲಿ ಸಿನಿಮಾದ ಬಹಳ ದೊಡ್ಡ ಯಶಸ್ಸಿನ ನಂತರ ತೆಲುಗಿನ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಮುಂದಿನ ಸಿನಿಮಾ ಆರ್ ಆರ್ ಆರ್ ಕೂಡ ಅಷ್ಟೇ ನಿರೀಕ್ಷೆ ಹುಟ್ಟಿಸಿದೆ. ಚಿತ್ರದ ವಿತರಣೆ ಹಕ್ಕುಗಳು ದಕ್ಷಿಣ ಭಾರತದಲ್ಲಿ ಈಗಾಗಲೇ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ.

