• Tag results for saffron flag

ಮಂಗಳೂರು: ಚರ್ಚ್'ಗೆ ನುಗ್ಗಿ, ಹನುಮಂತನ ಫೋಟೋ ಇಟ್ಟ ಕಿಡಿಗೇಡಿಗಳು!

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಪೇರಡಪೀಂಬಲ್ಲಿ ಚರ್ಚ್ ಕಟ್ಟಡವೊಂದಕ್ಕೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು, ಶಿಲುಬೆಗೆ ಹಾನಿ ಮಾಡಿ, ಹನುಮಂತನ ಪೋಟೋ ಇಟ್ಟಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

published on : 6th May 2022

ರಾಷ್ಟ್ರಧ್ವಜ ಕುರಿತು ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್'ನಿಂದ ಮುಂದುವರೆದ ಪ್ರತಿಭಟನೆ

ರಾಷ್ಟ್ರಧ್ವಜದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿಧಾನಸೌಧದಲ್ಲಿ ತಂಗಿರುವ ಕಾಂಗ್ರೆಸ್‌ ಸದಸ್ಯರು ಶನಿವಾರವೂ ತಮ್ಮ ಪ್ರತಿಭಟನೆ ಮುಂದುವರಿಸಿದರು.

published on : 20th February 2022

ಕೇಸರಿ ಧ್ವಜ ಹಾರಿಸುವುದಾಗಿ ಈಶ್ವರಪ್ಪ ಹೇಳಿಲ್ಲ: ಗ್ರಾಮೀಣಾಭಿವೃದ್ಧಿ ಸಚಿವರ ಪರ ಎಚ್.ಡಿ ಕುಮಾರಸ್ವಾಮಿ ಬ್ಯಾಟಿಂಗ್

ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಯಾರು ಸಹ ಹಾಳು ಮಾಡಬಾರದು ಎಂದು  ಮಾಜಿ ಸಿಎಂ ಎಚ್.ಡಿ  ಕುಮಾರಸ್ವಾಮಿ ಹೇಳಿದ್ದಾರೆ.

published on : 18th February 2022

ಈಶ್ವರಪ್ಪ ಅವರನ್ನು 11 ಗಂಟೆಯೊಳಗೆ ವಜಾ ಮಾಡದಿದ್ದರೆ ಸದನದಲ್ಲಿ ಪ್ರತಿಭಟನೆ ಮುಂದುವರಿಕೆ: ಸಿದ್ದರಾಮಯ್ಯ

ಸಚಿವರ ವಿರುದ್ಧ ರಾಷ್ಟ್ರದ್ರೋಹದ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು, ಈಶ್ವರಪ್ಪ ಅವರನ್ನು ವಜಾ ಮಾಡುವಂತೆ ಆಗ್ರಹಿಸುತ್ತಿದ್ದಾರೆ.

published on : 17th February 2022

ರಾಷ್ಟ್ರಧ್ವಜದ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ: ನಿಲುವಳಿ ಸೂಚನೆಗೆ ಕಾಂಗ್ರೆಸ್ ಚಿಂತನೆ

ರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿಯೂ ಇದೇ ವಿಚಾರ ಚರ್ಚೆಗೆ ಬಂದಿದೆ. ಈಶ್ವರಪ್ಪ ಹೇಳಿಕೆ ವಿರುದ್ಧ ನಿಲುವಳಿ ಸೂಚನೆ ನೀಡುವ ಬಗ್ಗೆ ಒಲವು ವ್ಯಕ್ತವಾಗಿದೆ. 

published on : 16th February 2022

ಪರಿಸ್ಥಿತಿ ಕೈ ಮೀರಿದೆ, ಶಿಕ್ಷಣ ಸಂಸ್ಥೆಗಳಿಗೆ ಒಂದು ವಾರ ರಜಾ ಕೊಡಿ: ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಆಗ್ರಹ

ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕ್ಕೇರಿದ ಬೆನ್ನಲ್ಲೇ ರಾಜ್ಯ ಸರ್ಕಾರ ಅನಿವಾರ್ಯವಾಗಿ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಪರಿಸ್ಥಿತಿ ಕೈ ಮೀರಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಒಂದು ವಾರಗಳ ಕಾಲ ಬಂದ್ ಮಾಡುವಂತೆ ಆಗ್ರಹಿಸುತ್ತಿದೆ.

published on : 9th February 2022

ರಾಶಿ ಭವಿಷ್ಯ