• Tag results for sakala

ಸಕಾಲ ಯೋಜನೆ: ಚಿಕ್ಕಮಗಳೂರು ಪ್ರಥಮ, ಬೆಂಗಳೂರಿಗೆ ಕೊನೆಯ ಸ್ಥಾನ

ಸಕಾಲ ಕಾರ್ಯಕ್ರಮದ ಪ್ರಗತಿ ಕುರಿತು ಪ್ರಾಥಮಿಕ, ಪ್ರೌಢ ಮತ್ತು ಸಕಾಲ ಸಚಿವ ಸುರೇಶ್ ಕುಮಾರ್, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ಮೂಲಕ ಸಭೆ ನಡೆಸಿದರು.

published on : 25th February 2021

ಕೆಲ ಪಿಯು ಸೇವೆಗಳು ಸಕಾಲ ವ್ಯಾಪ್ತಿಗೆ: ಸುರೇಶ್ ಕುಮಾರ್ 

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನೆ ವ್ಯಾಪ್ತಿಗೆ ತರಲು ಚಿಂತಿಸಲಾಗುತ್ತಿದೆ ಎಂದು ಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

published on : 22nd January 2021

ಸರ್ಕಾರಿ ಸೇವೆ ವಿಳಂಬಕ್ಕೆ ಪರಿಹಾರ ಪಡೆಯುವುದು ನಾಗರಿಕರ ಹಕ್ಕು: ಸಚಿವ ಸುರೇಶ್ ಕುಮಾರ್

ಸರ್ಕಾರದಿಂದ ದೊರೆಯಬಹುದಾದ ಲಭ್ಯ ಸೇವೆಗಳನ್ನು ಪಡೆಯುವುದು ಮತ್ತು ಸೇವೆಗಳು ವಿಳಂಬವಾದರೆ ಆ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವುದು ಪ್ರತಿಯೊಬ್ಬರ ಹಕ್ಕು ಆಗಿರುವುದರಿಂದ ಸಾರ್ವಜನಿಕರು ಈ ಕುರಿತು ಹೆಚ್ಚು ಜಾಗೃತರಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ಅವರು ಕರೆ ನೀಡಿದ್ದಾರೆ.

published on : 30th November 2020

ರಾಶಿ ಭವಿಷ್ಯ