- Tag results for salary hike
![]() | ಪೈಲಟ್‌ಗಳ ಸಂಬಳವನ್ನು ತಿಂಗಳಿಗೆ ₹7.5 ಲಕ್ಷಕ್ಕೆ ಹೆಚ್ಚಿಸಿದ ಸ್ಪೈಸ್ಜೆಟ್ಸ್ಪೈಸ್ಜೆಟ್ ಮಂಗಳವಾರ ತನ್ನ ಕ್ಯಾಪ್ಟನ್‌ಗಳ ವೇತನವನ್ನು 75 ಗಂಟೆಗಳ ಹಾರಾಟಕ್ಕೆ ತಿಂಗಳಿಗೆ ₹ 7.5 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿದೆ. |
![]() | ವೇತನ ಹೆಚ್ಚಳಕ್ಕೆ ಆಗ್ರಹ: ವಿಸ್ಟ್ರಾನ್ ಮುಂದೆ ಸಿಬ್ಬಂದಿಗಳ ಪ್ರತಿಭಟನೆವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನ ನೂರಾರು ಸಿಬ್ಬಂದಿಗಳು ಕೋಲಾರದ ಕಂಪನಿಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. |
![]() | ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ: ಸಚಿವ ಶ್ರೀರಾಮುಲುಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. |
![]() | ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ. |
![]() | ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. |
![]() | ಶೇ.17ರಷ್ಟು ವೇತನ ಹೆಚ್ಚಳ ಮಧ್ಯಂತರ ಆದೇಶಕ್ಕೆ ಒಪ್ಪಿಗೆ: ಸರ್ಕಾರಿ ನೌಕರರ ಮುಷ್ಕರ ವಾಪಸ್ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿರುವುದನ್ನು ಒಪ್ಪಿಕೊಂಡಿರುವ ಸರ್ಕಾರಿ ನೌಕರರು ಅಂತಿಮವಾಗಿ ಮುಷ್ಕರವನ್ನು ಬುಧವಾರ ವಾಪಸ್ ಪಡೆದುಕೊಂಡಿದ್ದಾರೆ. |
![]() | ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್ 1 ರಿಂದ ಜಾರಿಬೆಂಗಳೂರು: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದ್ದು, 2023ರ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ ಎಂದು ತಿಳಿದುಬಂದಿದೆ. |
![]() | ಭರವಸೆಗಳಿಗೆ ಬಗ್ಗೋಲ್ಲ, ಅಧಿಕೃತ ಆದೇಶ ಹೊರಡಿಸದ ಹೊರತು ಮುಷ್ಕರ ಹಿಂಪಡೆಯುವುದಿಲ್ಲ: ಸರ್ಕಾರಿ ನೌಕರರುಮುಖ್ಯಮಂತ್ರಿಗಳ ಭರವಸೆಗಳಿಗೆ ಬಗ್ಗುವುದಿಲ್ಲ, ವೇತನ ಹೆಚ್ಚಳ ಕುರಿತು ಅಧಿಕೃತ ಆದೇಶ ಹೊರಡಿಸದ ಹೊರದು ಮುಷ್ಕರ ಹಿಂಪಡೆಯುವುದಿಲ್ಲ ಎಂದು ಸರ್ಕಾರಿ ನೌಕರರು ಹೇಳಿದ್ದಾರೆ. |
![]() | ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ ಅಂತ್ಯ: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸುತ್ತಿದ್ದ ಸಭೆ ಅಂತ್ಯಗೊಂಡಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದಾರೆ. |
![]() | ಸರ್ಕಾರದ ವಿರುದ್ಧ ನೌಕರರ ಆಕ್ರೋಶ: ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ, ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ (ಎನ್'ಪಿಎಸ್) ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನದಲ್ಲಿರುವ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಸೇವೆಗಳು ಬುಧವಾರ ಬಹುತೇಕ ಬಂದ್ ಆಗುವ ಸಾಧ್ಯತೆಗಳಿವೆ. |
![]() | ಭಾರತೀಯ ಉದ್ಯೋಗಿಗಳಿಗೆ ಶೇ.15-30 ರಷ್ಟು ವೇತನ ಹೆಚ್ಚಳ ಸಾಧ್ಯತೆ; ಏಷ್ಯಾದಲ್ಲೇ ಗರಿಷ್ಠಭಾರತೀಯ ಉದ್ಯೋಗಿಗಳು, ನೌಕರರು ಈ ವರ್ಷ ಶೇ.15-30 ರಷ್ಟು ವೇತನ ಹೆಚ್ಚಳವನ್ನು ಕಾಣಲಿದ್ದಾರೆ ಹಾಗೂ ಇದು ಏಷ್ಯಾದಲ್ಲೇ ಗರಿಷ್ಠ ವೇತನ ಹೆಚ್ಚಳ ಪ್ರಮಾಣವಾಗಿರಲಿದೆ ಎಂದು ಕಾರ್ನ್ ಫೆರ್ರಿ ಸಮೀಕ್ಷೆ ಹೇಳಿದೆ. |
![]() | ಪೈಲಟ್‌ಗಳಿಗೆ ಶೇ.20ರಷ್ಟು ವೇತನ ಹೆಚ್ಚಳ ಘೋಷಿಸಿದ ಸ್ಪೈಸ್ ಜೆಟ್ಪೈಲಟ್ಗಳಿಗೆ ಅಕ್ಟೋಬರ್ ತಿಂಗಳಿನಿಂದ ಶೇ.20ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಗುರುವಾರ ಘೋಷಿಸಿದೆ. |
![]() | ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಸಂಬಳದಲ್ಲಿ ಶೇ.88 ರಷ್ಟು ಏರಿಕೆ, ವರ್ಷಕ್ಕೆ 79.75 ಕೋಟಿ ರೂ.!ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರ ಸಂಬಳದಲ್ಲಿ ಭಾರೀ ಏರಿಕೆಯಾಗಿದೆ. ಈ ವರ್ಷ ತಮ್ಮ ವೇತನವನ್ನು ಶೇ. 88 ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದರೊಂದಿಗೆ ಪರೇಖ್ ಇದೀಗ ವರ್ಷಕ್ಕೆ 79.75 ಕೋಟಿ ರೂ. ಪಡೆಯುತ್ತಾರೆ. |
![]() | ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ-ಭತ್ಯೆ ಶೇಕಡಾ 50ರಷ್ಟು ಹೆಚ್ಚಳ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ...ರಾಷ್ಟ್ರಧ್ವಜ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೀಡಿದ್ದ ಹೇಳಿಕೆಯನ್ನು ಹಿಡಿದುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಅವರ ವಜಾಕ್ಕೆ ಆಗ್ರಹಿಸಿ ಸದನದಲ್ಲಿ ಕಳೆದ ಐದು ದಿನಗಳಿಂದ ಗದ್ದಲ, ಕೋಲಾಹಲ ಎಬ್ಬಿಸಿದ್ದರ ನಡುವೆ ಇಂದು ಮಂಗಳವಾರ ಸದನದಲ್ಲಿ ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2022ಕ್ಕೆ (Salary hike) ಅಂಗೀಕಾರ ನೀಡಲಾಗಿದೆ |
![]() | ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಗಿಫ್ಟ್: ದುಪ್ಪಟ್ಟು ವೇತನ ಹೆಚ್ಚಳ!ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಂಕ್ರಾಂತಿ ಗಿಫ್ಟ್ ಪ್ರಕಟಿಸಿದೆ. |