ರಾಜ್ಯಸನಾತನ ಧರ್ಮ ಕುರಿತು ಸ್ಟಾಲಿನ್ ಹೇಳಿಕೆ: ಕಾರ್ಯಕ್ರಮದ ಆಯೋಜಕರ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ
ʼಸನಾತನ ಧರ್ಮ ನಿರ್ಮೂಲನೆ ಅಗತ್ಯʼ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್ ಅವರು ಹೇಳಿಕೆ ನೀಡಿದ್ದಾರೆ ಎನ್ನಲಾದ ಕಾರ್ಯಕ್ರಮದ ಆಯೋಜಕರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.