- Tag results for sand mining
![]() | ಹಾಸನ: ಅಕ್ರಮ ಮರಳು ಗಣಿಕಾರಿಕೆ ತಡೆಗೆ ಪೊಲೀಸ್ ಇಲಾಖೆಯಿಂದ 14 ಚೆಕ್ ಪೋಸ್ಟ್ ಸ್ಥಾಪನೆಹಾಸನ ಜಿಲ್ಲೆಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ಜಿಲ್ಲಾ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಅಕ್ರಮ ಮರಳು ಗಣಿಗಾರಿಕೆ ತಡೆಗೆ ಪೊಲೀಸ್ ಇಲಾಖೆ 14 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. |
![]() | ಪಾಟ್ನಾದಲ್ಲಿ ಮರಳು ಗಣಿಗಾರಿಕೆ ವಿಚಾರವಾಗಿ ಎರಡು ಗುಂಪುಗಳ ಘರ್ಷಣೆ: ನಾಲ್ವರ ಸಾವುಪಾಟ್ನಾದ ಬಿಹ್ತಾ ಪ್ರದೇಶದಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. |
![]() | ಮರಳು ಗಣಿಗಾರಿಕೆ ಕೇಸ್: ಪಂಜಾಬ್ ಮಾಜಿ ಮುಖ್ಯಮಂತ್ರಿ ಚನ್ನಿ ಇಡಿ ವಿಚಾರಣೆಪಂಜಾಬಿನಲ್ಲಿನ ಮರಳು ಗಣಿಗಾರಿಕೆ ಕೇಸ್ ನಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸುಮಾರು ಆರು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದೆ |