- Tag results for sandalwood
![]() | ನಟಿ ಶಾನ್ವಿ ಶ್ರೀವಾತ್ಸವ್ ಜೊತೆ ಲವ್, ಎಂಗೇಜ್ಮೆಂಟ್ ಗಾಸಿಪ್; ಇದಕ್ಕೆ ರಕ್ಷಿತ್ ಶೆಟ್ಟಿ ಹೇಳಿದ್ದೇನು?ಕನ್ನಡದ ಕಿರಿಕ್ ಪಾರ್ಟಿಯಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ ರಶ್ಮಿಕಾ ಮಂದಣ್ಣ ರಕ್ಷಿತ್ ಶೆಟ್ಟಿಗೆ ಕೈಕೊಟ್ಟು ಪರಭಾಷೆಗಳಲ್ಲಿ ಬ್ಯುಸಿಯಾಗಿರುವ ವಿಷಯ ಹಳೆಯದಾಯಿತು. ಈಗ ಹೊಸದಾಗಿ ಹರಿದಾಡುತ್ತಿರುವ ಸುದ್ದಿ ಏನಪ್ಪಾ ಅಂದ್ರೆ, ಕೈ ಕೊಟ್ಟ ರಶ್ಮಿಕಾಗೆ ಮುಟ್ಟಿ ನೋಡಿಕೊಳ್ಳುವ... |
![]() | ಒಡೆಯ ನಂತರ ಜೀವನದ ದೃಷ್ಟಿಕೋನ ಬದಲಾಗಿದೆ- ಸನಾ ತಿಮ್ಮಯ್ಯಜೀವನದ ಹೊಸ ಅಧ್ಯಾಯಕ್ಕೆ ಮುನ್ನಡಿಯಾಗಲಿರುವ ಒಡೆಯ ಚಿತ್ರದ ಬಿಡುಗಡೆಗೆ ಮಾಡೆಲ್ ಹಾಗೂ ನಟಿ ಸನಾ ತಮ್ಮಯ್ಯ ಕುತೂಹಲದಿಂದ ಕಾಯುತ್ತಿದ್ದಾರೆ. |
![]() | ಇಂದೇ ನಿಜವಾದ ನರಕಚತುರ್ದಶಿ: ಕಾಮಪಿಶಾಚಿಗಳ ಎನ್ಕೌಂಟರ್ಗೆ ಸ್ಯಾಂಡಲ್ವುಡ್ ಹೇಳಿದ್ದೇನು?ಹೈದರಾಬಾದ್ನಲ್ಲಿ ತೆಲಂಗಾಣ ಪಶುವೈದ್ಯೆಯ ಮೇಲೆ ಪೈಶಾಚಿಕ ಕೃತ್ಯವೆಸಗಿ ಗಹಗಹಿಸಿದ್ದ ನಾಲ್ವರು ಕಾಮಪಿಶಾಚಿಗಳ ಎನ್ಕೌಂಟರ್ಗೆ ಸ್ಯಾಂಡಲ್ವುಡ್ ನಟ, ನಟಿಯರು ರ್ಷ ವ್ಯಕ್ತಪಡಿಸಿದ್ದಾರೆ. |
![]() | ಸಲಗದ 'ನೈಜ ಕ್ಲೈಮ್ಯಾಕ್ಸ್ 'ದೃಶ್ಯ ಚಿತ್ರೀಕರಿಸಿದ ನಿರ್ದೇಶಕ ದುನಿಯಾ ವಿಜಯ್ಸಲಗ ಚಿತ್ರದ ಮೂಲಕ ನಿರ್ದೇಶನಕ್ಕೂ ಕಾಲಿಟ್ಟಿರುವ ನಟ ದುನಿಯಾ ವಿಜಯ್ ನೈಜ ರೀತಿಯಲ್ಲಿ ಕ್ಲೈಮ್ಯಾಕ್ಸ್ ದೃಶ್ಯವನ್ನು ಚಿತ್ರೀಕರಿಸಿದ್ದಾರೆ |
![]() | ಬೆಳದಿಂಗಳ ಬಾಲೆಯ ‘ಬಬ್ರೂ’ : ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರಸುಮನ್ ನಗರ್ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. |
![]() | ಹಾಡಿನ ಚಿತ್ರೀಕರಣದತ್ತ ಕೋಟಿಗೊಬ್ಬ 3 ಚಿತ್ರತಂಡರಿಯಾಲಿಟಿ ಶೋ ಜೊತೆ ಜೊತೆಗೆ ಕೋಟಿಗೊಬ್ಬ 3 ಚಿತ್ರೀಕರಣದಲ್ಲಿಯೂ ಕಿಚ್ಚಾ ಸುದೀಪ್ ಕಾರ್ಯಮಗ್ನರಾಗಿದ್ದಾರೆ. ಚಿತ್ರದ ತಂಡ ಚಿತ್ರದ ಕುರಿತು ಯಾವುದೇ ಸುಳುವುಗಳನ್ನು ಬಿಟ್ಟುಕೊಡದೇ ಹೋದರೂ, ಚಿತ್ರದ ಚಿತ್ರೀಕರಣ ಇದೀಗ ಹಾಡಿನತ್ತ ಸಾಗಿದೆ ಎಂದು ತಿಳಿದುಬಂದಿದೆ. |
![]() | 'ಕಥಾ ಸಂಗಮ': ಒಂದು ಚಿತ್ರದಲ್ಲಿ 7 ನಿರ್ದೇಶಕರ ಸಮಾಗಮಕಥಾ ಸಂಗಮ ಕನ್ನಡ ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದ ಸಿನಿಮಾವಾಗಿದ್ದು, ಏಳುಕಥೆಗಳ ಸಿನಿಮಾ ಎನ್ನುವುದು ಒಂದೆಡೆಯಾದರೆ, ಏಳು ನಿರ್ದೇಶಕರು, ಏಳು ಸಂಗೀತ ನಿರ್ದೇಶಕರು ಹಾಗೂ ಏಳು ಮಂದಿ ಛಾಯಾಗ್ರಾಹಕರ ಕೆಲಸ ಮಾಡುವುದು ಇಲ್ಲಿ ವಿಶೇಷವಾಗಿದೆ. |
![]() | ಒಂದು ವರ್ಷದ ಸಂಭ್ರಮದಲ್ಲಿ ಯಶ್-ರಾಧಿಕಾ ಪುತ್ರಿ 'ಐರಾ'ರಾಕಿಂಗ್ ಸ್ಟಾರ್ ಯಶ್ ಹಾಗೂ ಸ್ಯಾಂಡಲ್ ವುಡ್ ಸಿಂಡ್ರೆಲಾ ರಾಧಿಕಾ ದಂಪತಿ ಪುತ್ರಿ ಐರಾ ಇಂದು ತಮ್ಮ ಮೊದಲ ಜನ್ಮದಿನದ ಸಂಭ್ರಮದಲ್ಲಿದ್ದಾರೆ. |
![]() | ಮೊಟ್ಟ ಮೊದಲ ಮ್ಯೂಸಿಕ್ ವಿಡಿಯೋದಲ್ಲಿ 'ಬಸಣ್ಣಿ' ಖ್ಯಾತಿಯ 'ತಾನ್ಯಾ ಹೋಪ್'ಯಜಮಾನ ಮತ್ತು ರೆಬೆಲ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗಟ್ಟಿನೆಲೆ ಕಂಡುಕೊಂಡಿದ್ದ ಬಸಣ್ಣಿ ಖ್ಯಾತಿಯ 'ತಾನ್ಯಾ ಹೋಪ್' ಮೊಟ್ಟ ಮೊದಲ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. |
![]() | ಪುನೀತ್ ಅಭಿನಯದ 'ಜೇಮ್ಸ್ 'ಚಿತ್ರಕ್ಕೆ ಟಗರು ಖ್ಯಾತಿಯ ಚರಣ್ ರಾಜ್ ಸಂಗೀತ ಸಂಯೋಜನೆಚೇತನ್ ಕುಮಾರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಲಿದ್ದಾರೆ |
![]() | ಇನ್ಮುಂದೆ ಹುಚ್ಚನಂತೆ ಆಡಲ್ಲ, ನಾನು ಬದಲಾಗಿದ್ದೇನೆ, ಕ್ಷಮಿಸಿಬಿಡಿ: ಹುಚ್ಚ ವೆಂಕಟ್ಈ ಹಿಂದೆ ಹಲವು ತಪ್ಪುಗಳನ್ನು ತಿಳಿದೋ ತಿಳಿಯದೆಯೋ ಮಾಡಿದ್ದೇನೆ, ಇನ್ನು ಮುಂದೆ ಹುಚ್ಚನ ರೀತಿ ಆಡಲ್ಲ. ಯಾರ ಜತೆಯೂ ಗಲಾಟೆ ಮಾಡಿಕೊಳ್ಳುವುದಿಲ್ಲ. ನನ್ನನ್ನು ಕ್ಷಮಿಸಿ ಎಂದು ಚಿತ್ರನಟ ಹುಚ್ಚ ವೆಂಕಟ್ ಮನವಿ ಮಾಡಿದ್ದಾರೆ. |
![]() | 'ದಕ್ಷಿಣೆ ಪಡೆದು ಕಳಿಸುವ ಚಾಂಡಾಳ ವೃತ್ತಿ': ಜಗ್ಗೇಶ್ ಆಕ್ರೋಶ ಯಾರ ವಿರುದ್ಧ?ಕನ್ನಡ ಚಿತ್ರರಂಗದ ವಿರುದ್ಧ ಮತ್ತೆ ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೂ ನಟ ಜಗ್ಗೇಶ್ ಆಕ್ರೋಶಕ್ಕೆ ಕಾರಣ ಏನು ಗೊತ್ತಾ? |
![]() | 18 ಗಂಟೆಗಳಲ್ಲಿ 3 ಮಿಲಿಯನ್ ವೀಕ್ಷಣೆ: ಅವನೇ ಶ್ರೀಮನ್ನಾರಾಯಣ ಟ್ರೇಲರ್ ವೀಕ್ಷಿಸಿ, ರಶ್ಮಿಕಾ ಮಂದಣ್ಣ ಟ್ರೋಲ್!ಗುರುವಾರ ಬಿಡುಗಡೆಯಾಗಿರುವ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೇಲರ್ 18 ಗಂಟೆಗಳಲ್ಲಿ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡು ಉತ್ತಮ ಪ್ರಶಂಸೆ ವ್ಯಕ್ತವಾಗಿದೆ. |
![]() | ರಕ್ಷಿತ್ ಶೆಟ್ಟಿ ಚಿತ್ರದಲ್ಲಿ ನನಗೊಂದು ಪಾತ್ರ ಇರಲೇಬೇಕು: ರಿಷಬ್ ಶೆಟ್ಟಿರಕ್ಷಿತ್ ಶೆಟ್ಟಿಯ ಎಲ್ಲ ಚಿತ್ರಗಳಲ್ಲೂ ನನಗೊಂದು ಪಾತ್ರ ಇರಲೇಬೇಕು ಎಂದು ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. |
![]() | ಸೈಕಲ್ ನಲ್ಲಿ ಶೂಟಿಂಗ್ ಸೆಟ್ ಗೆ ತೆರಳಿದ ಕಿಚ್ಚ ಸುದೀಪ್ - ವಿಡಿಯೋ ವೈರಲ್ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೈಕಲ್ ನಲ್ಲಿ ಕೋಟಿಗೊಬ್ಬ-3 ಶೂಟಿಂಗ್ ಸೆಟ್ ಗೆ ತೆರಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |