ಕ್ರೀಡೆಟೆನಿಸ್ ತಾರೆ ಸಾನಿಯಾ ಮಿರ್ಜಾ- ಶೋಯೆಬ್ ಮಲಿಕ್ ಡಿವೋರ್ಸ್ ಕಥೆಗೆ ಹೊಸ ಟ್ವಿಸ್ಟ್!
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ ಎನ್ನುವ ವರದಿಗೆ ಇದೀಗ ಟ್ವಿಸ್ಟ್ ಸಿಕ್ಕಿದೆ.