• Tag results for sanitation worker

ಗುಜರಾತ್: ಕೊರೋನಾ ಲಸಿಕೆ ಪಡೆದ ಎರಡೇ ಗಂಟೆಯಲ್ಲಿ ಪೌರ ಕಾರ್ಮಿಕ ಸಾವು

ಗುಜರಾತ್‌ನ ವಡೋದರಾದಲ್ಲಿ ಭಾನುವಾರ ಕೊರೋನಾ ವೈರಸ್ ಲಸಿಕೆ ಪಡೆದ ಎರಡೇ ಗಂಟೆಯಲ್ಲಿ 30 ವರ್ಷದ ಪೌರ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಸಾವಿಗೆ ನಿಖರವಾದ ಕಾರಣ ಇನ್ನು ಪತ್ತೆಯಾಗಿಲ್ಲ.

published on : 31st January 2021

ಕೋವಿಡ್-19: ದೇಶದಲ್ಲಿ ಮೊದಲ ಲಸಿಕೆ ಪಡೆದವರು ಯಾರು?

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕೋವಿಡ್ ಲಸಿಕೆಯನ್ನು ಮೊದಲು ದೇಶದಲ್ಲಿ ಪಡೆದವರು ಯಾರು ಎಂಬ ಕುತೂಹಲ ನಿಮ್ಮಲ್ಲೂ ಇರಬಹುದು. ಹೌದು, ದೇಶದಲ್ಲಿ ಈ ಸಂಜೀವಿನಿಯ ಮೊದಲ ಡೋಸ್ ನ್ನು ಪೌರ ಕಾರ್ಮಿಕ ಸಿಬ್ಬಂದಿಗೆ (ಕೊರೊನಾ ವಾರಿಯರ್‌) ಗೆ ನೀಡಲಾಗಿದೆ.

published on : 16th January 2021

ದೇಶಾದ್ಯಂತ ನಾಳೆ ಕೋವಿಡ್-19 ಲಸಿಕೆ ಅಭಿಯಾನ: ಕರ್ನಾಟಕದಲ್ಲಿ ಮೊದಲು ನೈರ್ಮಲ್ಯ ವಲಯ, ಗ್ರೂಪ್ ಡಿ ನೌಕರರಿಗೆ ಲಸಿಕೆ 

ಕರ್ನಾಟಕ ಸೇರಿದಂತೆ ದೇಶಾದ್ಯಂತ ನಾಳೆ ಮೊದಲ ಹಂತದ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಲಿದೆ. ನಾಳೆ ಉದ್ಘಾಟನೆ ದಿನದಂದು ನೈರ್ಮಲ್ಯ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರು, ಗ್ರೂಪ್ ಡಿ ನೌಕರರಿಗೆ ಲಸಿಕೆ ಹಾಕಲಾಗುತ್ತದೆ.

published on : 15th January 2021