ದೇಶಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ 'ಸಂಕಲ್ಪ ಪತ್ರ' ಬಿಡುಗಡೆ ಮಾಡಿದ ಅಮಿತ್ ಶಾ
ಮುಂದಿನ ಐದು ವರ್ಷಗಳಲ್ಲಿ ಯುವಕರಿಗೆ 25 ಲಕ್ಷ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ರೈತರ ಸಾಲ ಮನ್ನಾ ಜೊತೆಗೆ ಲಡ್ಕಿ ಬಹಿನ್ ಯೋಜನಾ ಭತ್ಯೆಯನ್ನು 1,500 ರಿಂದ 2,100 ಕ್ಕೆ ಹೆಚ್ಚಿಸುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದರು.