ಕರ್ನಾಟಕಮಂಡ್ಯ: ಕಡಿಮೆ ಅಂತರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು- ಸಾರಾ ಮಹೇಶ್
ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುತ್ತಿದ್ದರೆ, ಗೆಲುವಿನ ಅಂತರ ಕಡಿಮೆ ಇರಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳುತ್ತಿದ್ದಾರೆ.