ದೇಶಪಕ್ಕದ ಮನೆ ಆಂಟಿಯಂತೆ ಕಾಣುವ ನಾನು 'ದೇವರ ಆಟ' ಎಂದು ಹೇಳಿದ್ದನ್ನು ವ್ಯಂಗ್ಯ ಮಾಡುತ್ತಿದ್ದಾರೆ: ನಿರ್ಮಲಾ ಸೀತಾರಾಮನ್
ಒಬ್ಬ ಸರಳ ಹಣಕಾಸು ಸಚಿವೆ 'ಇದು ದೇವರ ಆಟ' ಎಂದು ಹೇಳಿದ ಮಾತುಗಳನ್ನು ವ್ಯಂಗ್ಯವಾಗಿ ತೆಗೆದುಕೊಳ್ಳಲಾಗಿದೆ. ಅದೇ 'ಫೋರ್ಸ್ ಮಜೂರ್' ಎಂಬ ಶಬ್ದವನ್ನು ಚೆನ್ನಾಗಿ ಸ್ವೀಕರಿಸಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.