- Tag results for satish jarkiholi
![]() | ಜಿಲ್ಲಾ, ತಾಲ್ಲೂಕು ಕೋರ್ಟ್ ಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒತ್ತು - ಸತೀಶ್ ಜಾರಕಿಹೊಳಿಮುಂದಿನ ವಾರ್ಷಿಕ ಬಜೆಟ್ ನಲ್ಲಿ ರಾಜ್ಯದಲ್ಲಿರುವ ಜಿಲ್ಲಾ ನ್ಯಾಯಾಲಯ ಹಾಗೂ ತಾಲ್ಲೂಕು ನ್ಯಾಯಾಲಯಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. |
![]() | ಬೆಳಗಾವಿ ಮತ್ತೊಂದು ಬಿಹಾರ: ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜಸ್ತಾನವಾಗಿತ್ತೆ? ಅಭಯ್ ಪಾಟೀಲ್ ಹೇಳಿಕೆಗೆ ಜಾರಕಿಹೊಳಿ ತಿರುಗೇಟುಬೆಳಗಾವಿ ಮತ್ತೊಂದು ಬಿಹಾರವಾಗಿದೆ ಎಂಬ ಬಿಜೆಪಿ ಶಾಸಕ ಅಭಯ ಪಾಟೀಲ (ಬೆಳಗಾವಿ ದಕ್ಷಿಣ ಕ್ಷೇತ್ರ) ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. |
![]() | ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸವದತ್ತಿ ಶಾಸಕಆ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಅಣ್ಣಾ ಮುಖ್ಯಮಂತ್ರಿ ಆಗುವುದು ಕೂಡ ಅಷ್ಟೇ ಸತ್ಯ ಎಂದು ಹೇಳಿದ್ದಾರೆ. |
![]() | ಬೆಂಗಳೂರು: ಸತೀಶ್ ಜಾರಕಿಹೊಳಿ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯ ಸಭೆ!ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋ ಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ ನಡೆಸಿದ್ದಾರೆ. |
![]() | ಜಾತಿ ಗಣತಿ ವರದಿ ಕುರಿತು ಸಾರ್ವಜನಿಕ ಚರ್ಚೆಯಾಗಬೇಕು: ಸಚಿವ ಸತೀಶ್ ಜಾರಕಿಹೊಳಿ ಆಗ್ರಹವಿವಾದಿತ ಜಾತಿ ಗಣತಿ ವರದಿ ಕುರಿತು ಸಾರ್ವಜನಿಕ ಚರ್ಚೆಯಾಗಬೇಕು ಎಂದು ಉತ್ತರ ಕರ್ನಾಟಕದ ಪ್ರಮುಖ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಹೇಳಿದ್ದಾರೆ. |
![]() | ಎಲ್ಲಾ ಸಮುದಾಯಗಳು ತಮ್ಮ ನಾಯಕರು ಸಿಎಂ ಆಗಬೇಕು ಅಂತಾ ಬಯಸುತ್ತವೆ: ಸತೀಶ್ ಜಾರಕಿಹೊಳಿದಲಿತರು ಸೇರಿದಂತೆ ಎಲ್ಲ ಸಮುದಾಯದವರಿಂದ ತಮ್ಮ ನಾಯಕರೊಬ್ಬರು ಮುಖ್ಯಮಂತ್ರಿಯಾಗಬೇಕೆಂಬ ಬೇಡಿಕೆ ಇದೆ, ಆದರೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಹೇಳಿದ್ದಾರೆ. |
![]() | ಏಕಾಂಗಿಯಾಗಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ ಎಂದು ಯಾವತ್ತೂ ಹೇಳಿಲ್ಲ: ಡಿಕೆ ಶಿವಕುಮಾರ್ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು 'ನಾನೊಬ್ಬನೇ' ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನು ಎಂದಿಗೂ ಹೇಳಿಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ತಿಳಿಸಿದರು. ಡಿಕೆ ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. |
![]() | ಡಿಕೆಶಿ, ಜಾರಕಿಹೊಳಿಗೆ 'ಲಕ್ಷ್ಮಿ' ಕಂಟಕ: ಒಬ್ಬರ ಕಾಲು ಮತ್ತೊಬ್ಬರ ಕೈಯಲ್ಲಿ, ಕರ್ನಾಟಕದ ಭವಿಷ್ಯ ಕಾಂಗ್ರೆಸ್ ಕಾಲಡಿಯಲ್ಲಿ!ಕಡುಭ್ರಷ್ಟ ಕಾಂಗ್ರೆಸ್ ಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಭರ್ಜರಿ ಫುಲ್ ಮೀಲ್ಸ್! ಭ್ರಷ್ಟಾಚಾರ ಮಾಡುವ ಏಕೈಕ ಉದ್ದೇಶಕ್ಕಾಗಿ ಸಿದ್ದರಾಮಯ್ಯ ಆರಂಭಿಸಿದ ಇಂದಿರಾ ಕ್ಯಾಂಟೀನ್ ಅವರ ಪಾಲಿಗೆ ನಿತ್ಯ ಚಿನ್ನದ ಮೊಟ್ಟೆಯಿಡುವ ಕೋಳಿ. |
![]() | ಡಿಸಿಎಂ ನೇಮಕ ಮಾಡುವ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿಡಿಕೆ ಶಿವಕುಮಾರ್ ಜತೆಗೆ ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ, ಪಕ್ಷವು ತನಗೆ ಅವಕಾಶ ನೀಡಿದರೆ ಡಿಸಿಎಂ ಆಗಲು ಸಿದ್ಧ ಎಂದು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. |
![]() | ಸತೀಶ್ ಜಾರಕಿಹೊಳಿ ಜೊತೆಗೆ ಯಾವುದೇ ಶೀತಲ ಸಮರ ಇಲ್ಲ; 2024ರ ಲೋಕಸಭೆ ಚುನಾವಣೆಗೆ ಒಟ್ಟಿಗೆ ಕೆಲಸ: ಲಕ್ಷ್ಮಿ ಹೆಬ್ಬಾಳ್ಕರ್ಜಿಲ್ಲಾ ಉಸ್ತುವಾರಿ ಸಚಿವ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರೀತಿಯ ಶೀತಲ ಸಮರದ ಬಗ್ಗೆ ನನಗೆ ತಿಳಿದಿಲ್ಲ. ಈ ಕೋಲ್ಡ್ ವಾರ್, ಹಾಟ್ ವಾರ್ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. |
![]() | ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಣ ದುರುಪಯೋಗ: ವಿಸ್ತೃತ ತನಿಖೆ ಆರಂಭ- ಸಚಿವ ಸತೀಶ್ ಜಾರಕಿಹೊಳಿಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಣ ದುರುಪಯೋಗ ಹಾಗೂ ಶೇ.40 ಕಮಿಷನ್ ಅವ್ಯವಹಾರದ ಬಗ್ಗೆ ವಿಸ್ತೃತ ತನಿಖೆ ನಡೆಸಲು ಇದು ಸೂಕ್ತ ಸಮಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು. |
![]() | ಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ ಮೈಸೂರಿಗೆ ಸ್ಥಳಾಂತರ: ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮವನ್ನ ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಿಸುವುದರ ಕುರಿತು ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಆಪರೇಷನ್ ಹಸ್ತ: ವಿಪಕ್ಷಗಳ 20 ಶಾಸಕರು ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಹರಸಾಹಸ ಪಡುತ್ತಿರುವ ಬಿಜೆಪಿಗೆ ಆಪರೇಷನ್ ಹಸ್ತದ ಚಿಂತೆ ಕಾಡಲಾರಂಭಿಸಿದೆ. ಸುಮಾರು 20 ಶಾಸಕರು ಕಾಂಗ್ರೆಸ್ ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಅವರು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಿದ್ದೆಗೆಡಿಸುವಂತೆ ಮಾಡಿದ್ದಾರೆ. |
![]() | ಕರ್ನಾಟಕ-ಮಹಾರಾಷ್ಟ್ರ ನೀರು ವಿನಿಮಯ ಒಪ್ಪಂದಕ್ಕೆ ಮುಂದಾಗಬೇಕು: ಸತೀಶ್ ಜಾರಕಿಹೊಳಿಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿಎಂಸಿ ನೀಡಿ, ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿಎಂಸಿ ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರ್ಕಾರ ಮುಂದಾಗಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ: ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಸ್ಪಷ್ಟನೆಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ. ಇದೊಂದು ಊಹಾಪೋಹ ಎಂದು ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ. |