Saudi Arabia

Explainer: ಸೌದಿ ಅರೇಬಿಯಾ ಮೇಲೆ ಹೌತಿ ದಾಳಿ; ಪಾಕ್, ಟರ್ಕಿ ಮೌನ; ಹಳ್ಳ ಹಿಡಿದ ಇಸ್ಲಾಮಿಕ್ NATO?
ವಿದೇಶ

Explainer: ಸೌದಿ ಅರೇಬಿಯಾ ಮೇಲೆ ಹೌತಿ ದಾಳಿ; ಪಾಕ್, ಟರ್ಕಿ ಮೌನ; ಹಳ್ಳ ಹಿಡಿದ ಇಸ್ಲಾಮಿಕ್ NATO?

“ಒಬ್ಬರ ಮೇಲೆ ದಾಳಿ = ಎಲ್ಲರ ಮೇಲಿನ ದಾಳಿ” ಎಂದರೆ ದಾಳಿ ನಡೆದ ತಕ್ಷಣವೇ ಯುದ್ಧಕ್ಕೆ ಇಳಿಯಬೇಕು ಎಂಬ ಅರ್ಥವಲ್ಲ. ಪಾಕಿಸ್ತಾನ ಇರಾನ್‌ನೊಂದಿಗೆ ಸೂಕ್ಷ್ಮ ಸಮತೋಲನ ಕಾಯ್ದುಕೊಳ್ಳಲು ಯತ್ನಿಸುತ್ತಿದೆ.

ಸೌದಿ ಮೇಲೆ ಕ್ಷಿಪಣಿ ದಾಳಿ: Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ; 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು
ವಿದೇಶ

ಸೌದಿ ಮೇಲೆ ಕ್ಷಿಪಣಿ ದಾಳಿ: Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ; 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಸೌದಿ ಸಾರ್ವಭೌಮ ಪ್ರದೇಶದ ಮೇಲಿನ ದಾಳಿಗಳು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಹ್ವಾನ ಬಂದ್ರೆ...: ಸೌದಿ-ಪಾಕಿಸ್ತಾನ-ಟರ್ಕಿಯ ರಕ್ಷಣಾ ಕೂಟಕ್ಕೆ ಬಾಂಗ್ಲಾದೇಶ ಎಂಟ್ರಿ? ಢಾಕಾ ಹೇಳಿದ್ದೇನು?
ವಿದೇಶ

ಆಹ್ವಾನ ಬಂದ್ರೆ...: ಸೌದಿ-ಪಾಕಿಸ್ತಾನ-ಟರ್ಕಿಯ ರಕ್ಷಣಾ ಕೂಟಕ್ಕೆ ಬಾಂಗ್ಲಾದೇಶ ಎಂಟ್ರಿ? ಢಾಕಾ ಹೇಳಿದ್ದೇನು?

ಒಪ್ಪಂದದ ಪ್ರಮುಖ ಅಂಶವೆಂದರೆ, ಮೂರು ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶದ ಮೇಲೆ ಸಶಸ್ತ್ರ ದಾಳಿ ನಡೆದರೆ, ಅದನ್ನು ಮೂರೂ ದೇಶಗಳ ಮೇಲಿನ ದಾಳಿ ಎಂದು ಪರಿಗಣಿಸುವುದು.

ಸೌದಿ ಅರೇಬಿಯಾದಲ್ಲಿ ಭಿಕ್ಷೆ ಬೇಡದಿರಿ, ಗಡೀಪಾರು ಮಾಡಬಹುದು: ಹಜ್ ಯಾತ್ರಿಕರಿಗೆ ಪಾಕಿಸ್ತಾನ ಖಡಕ್‌ ಎಚ್ಚರಿಕೆ!
ವಿದೇಶ

ಸೌದಿ ಅರೇಬಿಯಾದಲ್ಲಿ ಭಿಕ್ಷೆ ಬೇಡದಿರಿ, ಗಡೀಪಾರು ಮಾಡಬಹುದು: ಹಜ್ ಯಾತ್ರಿಕರಿಗೆ ಪಾಕಿಸ್ತಾನ ಖಡಕ್‌ ಎಚ್ಚರಿಕೆ!

ಪಾಕಿಸ್ತಾನಿ ಪ್ರಜೆಗಳು ಸೌದಿ ಕಾನೂನುಗಳು ಮತ್ತು ಅವರ ವೀಸಾಗಳಿಗೆ ಲಗತ್ತಿಸಲಾದ ಷರತ್ತುಗಳನ್ನು ಸಂಪೂರ್ಣವಾಗಿ ಪಾಲಿಸಬೇಕೆಂದು ಒತ್ತಾಯಿಸಿದೆ

Islamic NATO: ಪಾಕಿಸ್ತಾನ, ಸೌದಿ ಅರೇಬಿಯಾ, ಟರ್ಕಿ ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ!
ವಿದೇಶ

Islamic NATO: ಪಾಕಿಸ್ತಾನ, ಸೌದಿ ಅರೇಬಿಯಾ, ಟರ್ಕಿ ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ!

ಸೌದಿ ಅರೇಬಿಯಾದ ಪವಿತ್ರ ನಗರವಾದ ಮೆಕ್ಕಾದಲ್ಲಿ ಸೌದಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್, ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ; ಹೆಚ್ಚಿದ ಕುತೂಹಲ..!
ವಿದೇಶ

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ; ಹೆಚ್ಚಿದ ಕುತೂಹಲ..!

ಮೇ ತಿಂಗಳಲ್ಲಿ ಪಾಕಿಸ್ತಾನದ ಹಮ್‌ ನ್ಯೂಸ್‌ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಆಸಿಫ್‌, ಈ ಸಂಬಂಧದ ಮಾತುಕತೆಗಳು ವಿವಿಧ ಹಂತಗಳಲ್ಲಿ ನಡೆಯುತ್ತಿದ್ದು, ಭವಿಷ್ಯದ ಪ್ರಾದೇಶಿಕ ಸಹಕಾರಕ್ಕೆ ಇದು ಪ್ರಮುಖ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದರು.

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ!
ವಿದೇಶ

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ!

ಇತ್ತೀಚಿನ ವಾರಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾತ್ಕಾಲಿಕವಾಗಿ ಕಡಿಮೆಯಾಗಿತ್ತು. ಆದರೆ, ಈ ಹೊಸ ದಾಳಿಗಳೊಂದಿಗೆ ಮತ್ತೆ ಸಂಘರ್ಷ ತೀವ್ರಗೊಂಡಿದೆ.

Yemen ಮೇಲೆ ವೈಮಾನಿಕ ದಾಳಿಗೆ ಪ್ರತೀಕಾರ; Saudi Arabia ಮೇಲೆ ಕ್ಷಿಪಣಿ, ಡ್ರೋನ್‌ಗಳ ಸುರಿಮಳೆ ಸುರಿಸಿದ ಹೌತಿ ಬಂಡುಕೋರರು..!
ವಿದೇಶ

Yemen ಮೇಲೆ ವೈಮಾನಿಕ ದಾಳಿಗೆ ಪ್ರತೀಕಾರ; Saudi Arabia ಮೇಲೆ ಕ್ಷಿಪಣಿ, ಡ್ರೋನ್‌ಗಳ ಸುರಿಮಳೆ ಸುರಿಸಿದ ಹೌತಿ ಬಂಡುಕೋರರು..!

ಈ ಕುರಿತು ಸೌದಿ ಅರೇಬಿಯಾದ ನಾಗರಿಕ ರಕ್ಷಣಾ ಇಲಾಖೆ, ಯಾನ್‌ಬು ಮತ್ತು ಜಿಜಾನ್ ನಗರಗಳಲ್ಲಿ ಹಲವು ಬಾರಿ ಎಚ್ಚರಿಕೆ ಸೈರನ್‌ಗಳು ಮೊಳಗಿದ್ದನ್ನು ದೃಢಪಡಿಸಿದ್ದು, ದಾಳಿಯ ಕುರಿತು ಹೆಚ್ಚಿನ ಮಾಹಿತಿ ನೀಡಿಲ್ಲ.

20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲ ಬೆಲೆ ಕಡಿತಗೊಳಿಸಿದ ಸೌದಿ ಅರೇಬಿಯಾ; ಭಾರತಕ್ಕೆ ಬಂಪರ್‌!
ವಿದೇಶ

20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲ ಬೆಲೆ ಕಡಿತಗೊಳಿಸಿದ ಸೌದಿ ಅರೇಬಿಯಾ; ಭಾರತಕ್ಕೆ ಬಂಪರ್‌!

ಸರ್ಕಾರಿ ಸ್ವಾಮ್ಯದ ಸೌದಿ ಅರಾಮ್ಕೊ ತನ್ನ ಪ್ರಮುಖ ಅರಬ್ ಲೈಟ್ ಕಚ್ಚಾ ತೈಲದ ಅಧಿಕೃತ ಮಾರಾಟ ಬೆಲೆಯನ್ನು(OSP) ಏಷ್ಯಾ ಖರೀದಿದಾರರಿಗೆ, ಆಗಸ್ಟ್‌ನಿಂದ ಜಾರಿಗೆ ಬರುವಂತೆ ಪ್ರತಿ ಬ್ಯಾರೆಲ್‌ಗೆ 11 ಡಾಲರ್ ನಷ್ಟು ಕಡಿತಗೊಳಿಸಿದೆ.