Saudi

ಮಧ್ಯಪ್ರಾಚ್ಯ ಉದ್ವಿಗ್ನತೆ ಎಫೆಕ್ಟ್: ಸೌದಿ ಅರೇಬಿಯಾದಲ್ಲಿ ಕರ್ನಾಟಕದ 500ಕ್ಕೂ ಹೆಚ್ಚು ಯಾತ್ರಿಕರು ಸಂಕಷ್ಟದಲ್ಲಿ; ರಕ್ಷಣೆಗೆ ಸರ್ಕಾರ ಕಸರತ್ತು..!
ಸೌದಿ ರಿಯಾಲ್ಗೆ ಹೋಲಿಸಿದರೆ ಭಾರತೀಯ ರೂಪಾಯಿಯ ವಿನಿಮಯ ಮೌಲ್ಯ ಕಡಿಮೆ ಇರುವುದರಿಂದ ಒಬ್ಬರಿಗೆ ದಿನಕ್ಕೆ ಊಟಕ್ಕಾಗಿ ಸುಮಾರು 1,500 ರೂಪಾಯಿ ಖರ್ಚಾಗುತ್ತಿದೆ. ಅಗತ್ಯಬಿದ್ದರೆ ಆಹಾರದ ವ್ಯವಸ್ಥೆ ಮಾಡುತ್ತೇವೆ.

ಸೌದಿ ಅರೇಬಿಯಾದಲ್ಲಿ ಸಿಲುಕಿರುವ 4,000 ಭಾರತೀಯ ಉಮ್ರಾ ಯಾತ್ರಾರ್ಥಿಗಳು: ತಕ್ಷಣವೇ ಕರೆತರಲು ಕೇಂದ್ರ ಸರ್ಕಾರಕ್ಕೆ ಓವೈಸಿ ಒತ್ತಾಯ!
ಈ ಯಾತ್ರಾರ್ಥಿಗಳು ಈ ವಿಮಾನಯಾನ ಸಂಸ್ಥೆಗಳ ಮೂಲಕವೇ ಪ್ರಯಾಣಿಸಿದ್ದು, ಟ್ರಾವೆಲ್ ಏಜೆಂಟ್ಗಳು ಅವರನ್ನು ಕೈಬಿಟ್ಟಿದ್ದರಿಂದ ಅವರು ತೀವ್ರ ತೊಂದರೆಗೆ ಸಿಲುಕಿದ್ದಾರೆ ಎಂದು ಓವೈಸಿ ತಿಳಿಸಿದ್ದಾರೆ.

ಹೌತಿ ಕ್ಷಿಪಣಿ ದಾಳಿಗಳ ಭೀತಿ: ಅರಮನೆಯಿಂದ ಅರಮನೆಗೆ ಶಿಫ್ಟ್ ಆಗ್ತಿದ್ದಾರೆ ಸೌದಿ ಕ್ರೌನ್ ಪ್ರಿನ್ಸ್!
ಭದ್ರತಾ ಬೆದರಿಕೆಗಳು ಹೆಚ್ಚಾಗಿರುವುದರಿಂದ ಅತ್ಯಂತ ವಿಶ್ವಾಸಾರ್ಹ ಮತ್ತು ವಿಶೇಷವಾಗಿ ಆಯ್ಕೆ ಮಾಡಲಾದ ಭದ್ರತಾ ಸಿಬ್ಬಂದಿಯ ಕಾವಲಿನಲ್ಲಿ ಅವರನ್ನು ರಹಸ್ಯ ಸ್ಥಳಗಳಲ್ಲಿ ಇರಿಸಲಾಗಿದೆ.

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿದ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!
ಇನ್ನು ಡೊನಾಲ್ಡ್ ಟ್ರಂಪ್ ಇರಾನ್ ಗೆ 48 ಗಂಟೆಗಳ ಗಡುವು ವಿಧಿಸಿದ್ದಾರೆ. ಈ ನಡುವೆ ಇರಾನ್ ಅಮೆರಿಕ ಸಿಐಎ ಸ್ಟೇಷನ್ ಗೆ ಡ್ರೋನ್ ಳನ್ನು ನುಗ್ಗಿಸಿದೆ.

Hormuz ಜಲಸಂಧಿಗಾಗಿ ಯುದ್ಧಕ್ಕೆ ಸೌದಿ, ಯುಎಇ ಸಜ್ಜು; ಅಮೆರಿಕ ಜೊತೆ ಇರಾನ್ ವಿರುದ್ಧ ಗಲ್ಫ್ ರಾಷ್ಟ್ರಗಳ ಸಮರ; ಇಸ್ರೇಲ್ ಯೋಜನೆ ಏನು?
ಗಲ್ಫ್ ರಾಷ್ಟ್ರಗಳು ತಮ್ಮ ರಫ್ತು ಮತ್ತು ಆಮದುಗಳಿಗೆ, ವಿಶೇಷವಾಗಿ ಆಹಾರ ಸರಬರಾಜಿಗೆ, ಹೋರ್ಮುಜ್ ಜಲಸಂಧಿಯ ಮೇಲೆ ಅವಲಂಬಿತವಾಗಿವೆ. ಜಗತ್ತಿನ ಒಟ್ಟು ತೈಲ ಸರಬರಾಜಿನ...

West Asia war: ಮಾತುಕತೆಗಾಗಿ ಸೌದಿ, ಈಜಿಪ್ಟ್, ಟರ್ಕಿ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಭೇಟಿ
ಪಾಕಿಸ್ತಾನ ಸೌದಿ ಅರೇಬಿಯಾ, ಈಜಿಪ್ಟ್ ಮತ್ತು ಟರ್ಕಿಯೆ ವಿದೇಶಾಂಗ ಮಂತ್ರಿಗಳನ್ನು ಆತಿಥ್ಯ ವಹಿಸಲು ಸಜ್ಜಾಗಿದೆ ಎಂದು ವಿದೇಶಾಂಗ ಕಚೇರಿ ಶನಿವಾರ ತಿಳಿಸಿದೆ.

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: ಬೀದರ್ ಮಹಿಳೆ ಸಾವು
ಸೌದಿ ಬಸ್ ಅಪಘಾತದಲ್ಲಿ ಬೀದರ್ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆಂದು ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಧೃಡಪಡಿಸಿದ್ದಾರೆ.

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!
ಬಸ್ಸಿನಲ್ಲಿದ್ದ 46 ಜನರಲ್ಲಿ 43 ಮಂದಿ ಹೈದರಾಬಾದ್'ನವರು, ಇಬ್ಬರು ಸೈಬರಾಬಾದ್ ನವರು ಮತ್ತು ಓರ್ವ ಕರ್ನಾಟಕದ ಹುಬ್ಬಳ್ಳಿಯವರು ಎಂದು ತಿಳಿದುಬಂದಿದೆ.

ಸೌದಿಯಲ್ಲಿ ಘೋರ ದುರಂತ: 45 ಭಾರತೀಯ ಯಾತ್ರಿಕರು ಸಾವು; ಹೊತ್ತಿ ಉರಿಯುತ್ತಿದ್ದ ಬಸ್ ನಿಂದ ಜಿಗಿದು ಏಕೈಕ ಯುವಕ ಪಾರು! Video
ಮೃತರಲ್ಲಿ ಹೆಚ್ಚಿನವರು ಹೈದರಾಬಾದ್ ಮೂಲದವರಾಗಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

