• Tag results for save

ಹಿಂದೂ ಯುವಕನನ್ನು ಉಳಿಸಲು ನದಿಗೆ ಹಾರಿದ ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಎಂದ ಸಿದ್ದು!

 ಬಂಟ್ವಾಳದಲ್ಲಿ ನದಿಗೆ ಹಾರಿದ ಹಿಂದೂ ಯುವಕನನ್ನು ಉಳಿಸಿಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ ನಾಲ್ವರು ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇ ಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

published on : 25th May 2020

ವೇಶ್ಯಾವಾಟಿಕೆಗೆ ಬಲಿಯಾಗುತ್ತಿದ್ದ ನಾಲ್ವರು ಯುವತಿರ ರಕ್ಷಣೆ: ಇಬ್ಬರ ಬಂಧನ

ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ತಂದು ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

published on : 23rd May 2020

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾಲೀಕರಿಗೆ ದೋಖಾ: ಕುಖ್ಯಾತ ಸ್ಟ್ಯಾಂಪ್ ವಿನಿ ಬಂಧನ

ತಮ್ಮ ಒಡೆತನದ ಆಸ್ತಿಗಳ ನಕಲಿ  ದಾಖಲೆಗಳನ್ನು ರಚಿಸಿ ಮಾರಾಟ ಮಾಡುವ ಮೂಲಕ ಸಾರ್ವಜನಿಕರನ್ನು ವಂಚಿಸಿದ್ದ  30 ವರ್ಷದ ವ್ಯಕ್ತಿಯನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿನಯ್ ಕುಮಾರ್ ಅಲಿಯಾಸ್ ಸ್ಟ್ಯಾಂಪ್ ವಿನಿ, ಲಗ್ಗೆರೆಯ ಕೆಂಪೇಗೌಡ ಲೇಔಟ್ ನಿವಾಸಿ ಎಂದು ಗುರುತಿಸಲಾಗಿದೆ.. ಇದಲ್ಲದೆ ಪ್ರಕರಣದಲ್ಲಿ ಮಹಿಳೆಒಬ್ಬಳು ಸೇರಿ ಇನ್ನೂ ಐವರನ್ನು ಬಂಧಿಸ

published on : 19th March 2020

ಕೊಪ್ಪಳ: ಮಂಗನನ್ನು ರಕ್ಷಿಸಿ ಮಾನವೀಯತೆ ಮೇರೆದ ಗ್ರಾಮಸ್ಥರು!

ಅಪಘಾತದಲ್ಲಿ ಗಾಯಗೊಂಡಿದ್ದ ಮಂಗವೊಂದನ್ನು ಗ್ರಾಮಸ್ಥರು ರಕ್ಷಿಸಿರುವ ಘಟನೆ   ಕುಷ್ಟಗಿ ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ

published on : 4th February 2020

ಧಾರವಾಡದಲ್ಲಿ ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ

ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

published on : 26th January 2020

ಸಾಯುವ ಮುನ್ನ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹೇಳಿದ್ದೇನು ಗೊತ್ತಾ?

ದುಷ್ಕರ್ಮಿಗಳು ಪೆಟ್ರೋಲ ಸುರಿದು ಹಚ್ಚಿದ ಬೆಂಕಿಯಲ್ಲಿ ಶೇ.90 ರಷ್ಟು ಬೆಂದು ಹೋಗಿದ್ದ ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹೃದಯಾಘಾತಕ್ಕೊಳಗಾಗಿ ಶುಕ್ರವಾರ ರಾತ್ರಿ ದೆಹಲಿಯ....

published on : 7th December 2019

ಭಯಾನಕ ವಿಡಿಯೋ: ಪವಾಡ ಸದೃಶ್ಯ ರೀತಿಯಲ್ಲಿ ಸಾವಿನ ದವಡೆಯಿಂದ ಪ್ರಯಾಣಿಕ ಬಚಾವ್!

ಜನದಟ್ಟಣೆಯಿಂದ ಕೂಡಿದ  ಕೊಲಿಜಿಯಂ ನಿಲ್ದಾಣದಲ್ಲಿ ರೈಲು ಬರುವ ಕೆಲ ಸೆಕೆಂಡ್ ಮುಂಚಿತವಾಗಿ ಹಳಿ ಮೇಲೆ ಬೀಳುತ್ತಿದ್ದ ಪ್ರಯಾಣಿಕರೊಬ್ಬರೊಬ್ಬರನ್ನು ಅಲ್ಲಿನ ಭದ್ರತಾ ಸಿಬ್ಬಂದಿ ಪವಾಡ ಸದೃಶ್ಯ ರೀತಿಯಲ್ಲಿ ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. 

published on : 5th November 2019

ಭಯಾನಕ ದೃಶ್ಯ: ಕಾರ್ಮಿಕನ  ಕುತ್ತಿಗೆ ಸುತ್ತಿಕೊಂಡ ಹೆಬ್ಬಾವು! ಮುಂದೆನಾಯ್ತು?ವಿಡಿಯೋ 

ಕೇರಳ ರಾಜ್ಯದ ತಿರುವನಂತಪುರಂನಲ್ಲಿ ಭಯಾನಕ ದೃಶ್ಯವಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 16th October 2019

'ವೃಷಭಾವತಿ 'ಪುನಶ್ಚೇತನಕ್ಕೆ ರಾಕಿಂಗ್ ಸ್ಟಾರ್ ಯಶ್ ಬೆಂಬಲ

ಒಂದು ಕಾಲದಲ್ಲಿ ನದಿಯಾಗಿದ್ದ ವೃಷಭಾವತಿ ಇದೀಗ ಕೆಂಗೇರಿ ಮೋರಿಯಾಗಿದೆ. ಇದರ ಪುನಶ್ಚೇತನಕ್ಕಾಗಿ ಯುವ ಬ್ರಿಗೇಡ್ ವತಿಯಿಂದ ಸೆಪ್ಟೆಂಬರ್ 22 ರಂದು ಭಾನುವಾರ ರನ್ ಫಾರ್ ವೃಷಭಾವತಿ ಮ್ಯಾರಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

published on : 20th September 2019

ಮಿದುಳು ನಿಷ್ಕ್ರಿಯ ಗೊಂಡ ಮಹಿಳೆಯಿಂದ ಮೂವರಿಗೆ ಹೊಸ ಬದುಕು ..!

ಅಪಘಾತದಲ್ಲಿ ಮಿದುಳು ನಿಷ್ಕ್ರಿಯ ಗೊಂಡ ಮಹಿಳೆ ಯೊಬ್ಬರು ತನ್ನ  ಮೂರು ಅಂಗಾಂಗಳನ್ನು ಮೂವರು ರೋಗಿಗಳಿಗೆ ದಾನ ಮಾಡಿ ಹೊಸ ಜೀವನ ಹೊಸ ಬದುಕು ಕಲ್ಪಿಸಿ ಸಾವಿನಲ್ಲೂ  ಜೀವನ ಸಾರ್ಥಕ ಪಡಿಸಿಕೊಂಡಿದ್ದಾರೆ.

published on : 29th August 2019

ಭದ್ರಾವತಿ: ಸಾಮಾಜಿಕ ತಾಣಗಳಲ್ಲಿ ಟ್ರೆಂಡ್ ಆದ #SaveVISL ಅಭಿಯಾನ

ಶತಮಾನ ಕಂಡ ಕರ್ನಾಟಕದ ಹೆಮ್ಮೆಯ ಭದ್ರಾವತಿ ಶ್ವೇಶ್ವರಯ್ಯ ಐರನ್ ಮತ್ತು ಸ್ಟೀಲ್ ಲಿಮಿಟೆಡ್ ಅನ್ನು ಖಾಸಗೀಕರಣಗೊಳಿಸುವ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನಿರ್ಧಾರ ಅಲ್ಲಿನ ಉದ್ಯೋಗಿಗಳಿಗಷ್ಟೇ ಅಲ್ಲದೆ ಸಾರ್ವಜನಿಕರನ್ನೂ ಕೆರಳಿಸಿದೆ.

published on : 15th July 2019

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿ, ಮಗಳನ್ನು ರಕ್ಷಿಸಿ ಹಿರೋ ಆದ 5ನೇ ತರಗತಿ ಬಾಲಕ

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿ ಹಾಗೂ ಮಗಳನ್ನು ರಕ್ಷಿಸಿದ ಅಸ್ಸಾಂನ 11 ವರ್ಷದ ಬಾಲಕನೊಬ್ಬ ರಾತ್ರೋ ರಾತ್ರಿ ಹಿರೋ ಆಗಿದ್ದಾನೆ

published on : 11th July 2019

ತರಾತುರಿಯಲ್ಲಿ ಬೆಂಗಳೂರಿಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್: ಎಲ್ಲಾ ಸಚಿವರ ರಾಜಿನಾಮೆ ಕೊಡಿಸಲು ನಿರ್ಧಾರ

ಶಾಸಕರ ರಾಜಿನಾಮೆ ಸುದ್ದಿ ತಿಳಿಯುತ್ತಲೇ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಶನಿವಾರ ಜನಸಂಪರ್ಕ ಸಭೆ ರದ್ದು ಮಾಡಿ ಕನಕಪುರದಿಂದ ಬೆಂಗಳೂರಿಗೆ ..

published on : 6th July 2019

ಭುವನೇಶ್ವರ: ರೈಲು ನಿಲ್ದಾಣದಲ್ಲಿ ಅವಘಡ, ಪ್ರಯಾಣಿಕನನ್ನು ರಕ್ಷಿಸಿದ ಆರ್ ಪಿಎಫ್ ಕಾನ್ಸ್ ಟೇಬಲ್, ವಿಡಿಯೋ

ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಅವಘಡವೊಂದು ಸಂಭವಿಸಿದೆ.ಫ್ಲಾಟ್ ಫಾರಂನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಸುರಕ್ಷತಾ ಪಡೆ -ಆರ್ ಪಿಎಫ್ ಕಾನ್ಸ್ ಟೇಬಲ್ ಎನ್ ಬಿ ರಾವ್ ಕಾಪಾಡಿದ್ದಾರೆ.

published on : 25th June 2019

ಆಧಾರ್ ಜೋಡಣೆ ಕಡ್ಡಾಯ, ಸಾಲ ಮನ್ನಾ ಸಾಪ್ಟ್ ವೇರ್ ನಿಂದ ಸರ್ಕಾರಕ್ಕೆ 5,500 ಕೋಟಿ ಹಣ ಉಳಿತಾಯ

ಆಧಾರ್ ಜೋಡಣೆ ಕಡ್ಡಾಯ ಹಾಗೂ ಬೆಳೆ ಸಾಲ ಮನ್ನಾ ವ್ಯವಸ್ಥೆ ಸಾಪ್ಟ್ ವೇರ್ ಅಭಿವೃದ್ಧಿಯೊಂದಿಗೆ ರೈತರ ಸಾಲಮನ್ನಾ ಯೋಜನೆ ಅನುಷ್ಠಾನದಿಂದ 5, 500 ಕೋಟಿ ತೆರಿಗೆದಾರರ ಹಣ ಉಳಿಯವ ಸಾಧ್ಯತೆ ಇದೆ.

published on : 16th June 2019
1 2 >