ಯಾವುದೇ ಕಾರಣಕ್ಕೂ 20-20 ಅಥವಾ 30-30 ಸರ್ಕಾರದ ಪ್ರಶ್ನೆಯೇ ಇಲ್ಲ, 5 ವರ್ಷಗಳ ಕಾಲ ಕುಮಾರಸ್ವಾಮಿ ಅವರೇ ಸಿಎಂ ಆಗಿರುತ್ತಾರೆ ಎಂದು ಜೆಡಿಎಸ್ ಹೇಳಿದೆ.