- Tag results for scam
![]() | ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿತ ಪೊಲೀಸ್ ಅಧಿಕಾರಿಗಳ ಅಮಾನತುಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಇದುವರೆಗೆ ಒಬ್ಬ ಇನ್ಸ್ಪೆಕ್ಟರ್ ಮತ್ತು ಇಬ್ಬರು ಪೊಲೀಸ್ ಅಧೀಕ್ಷಕರು(ಡಿಎಸ್ಪಿ) ಸೇರಿದಂತೆ ಮೂವರು ಅಧಿಕಾರಿಗಳು ಹಾಗೂ ಪರೀಕ್ಷೆ ಪಾಸಾದ 33 ಅಭ್ಯರ್ಥಿಗಳನ್ನು ಬಂಧಿಸಿದೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಎಡಿಜಿಪಿ ಪೌಲ್ ವಿಚಾರಣೆರಾಜ್ಯದಲ್ಲಿ ಭಾರೀ ಸದ್ದಿ ಮಾಡಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಗುರುವಾರ ನೇಮಕಾತಿ ವಿಭಾಗದ ಹಿಂದಿನ ಮುಖ್ಯಸ್ಥ ಎಡಿಜಿಪಿ ಅಮೃತ್ ಪೌಲ್ ಅವರನ್ನು ತೀವ್ರ ವಿಚಾರಣೆಗೊಳಪಡಿಸಿತು. |
![]() | ರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣ: ದೇಶದ 10ಕ್ಕೂ ಅಧಿಕ ಕಡೆ ಸಿಬಿಐ ದಾಳಿ, ತೀವ್ರ ಶೋಧರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶನಿವಾರ ದೇಶದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. |
![]() | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಾಗರಿಕ ಸೇವಾ ಆಕಾಂಕ್ಷಿ!ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಗಳು ನ್ಯಾಯಸಮ್ಮತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ ಹಗರಣ: ಡಿವೈಎಸ್ಪಿ ಬಂಧನ, ರಾಜಕೀಯ ಮುಖಂಡರಿಂದ ತನಿಖೆಗೆ ಅಡ್ಡಿಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ಶಾಂತಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಮತ್ತೊಬ್ಬ ಅಧಿಕಾರಿ ಡಿವೈಎಸ್ ಪಿ ಶಾಂತಕುಮಾರ್ ಬಂಧನ!ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಡಿವೈಎಸ್ ಪಿ ಶಾಂತಕುಮಾರ್ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ಪಿಎಸ್ ಐ ನೇಮಕಾತಿ ಹಗರಣ: ಧಾರವಾಡದ ಪ್ರಮುಖ ಕೋಚಿಂಗ್ ಸೆಂಟರ್ ನ ಶಿಕ್ಷಕನನ್ನು ವಶಕ್ಕೆ ಪಡೆದ ಸಿಐಡಿಪಿಎಸ್ಐ ನೇಮಕಾತಿ ಹಗರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ ಪೊಲೀಸರು, ಧಾರವಾಡದ ಖ್ಯಾತ ಕೋಚಿಂಗ್ ಸೆಂಟರ್ ನ ಶಿಕ್ಷಕರೊಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. |
![]() | ಪಿಎಸ್ಐ ಹಗರಣದ ಬಂಧಿತ ಆರೋಪಿ ಸಹೋದರ ಆತ್ಮಹತ್ಯೆ!ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣ ಸಂಬಂಧ ತನಿಖೆ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಯೊಬ್ಬರ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಚನ್ನರಾಯಪಟ್ಟಣದ ನಾಲ್ವರನ್ನು ಬಂಧಿಸಿದ ಸಿಐಡಿ ಪೊಲೀಸರು!ಪಿಎಸ್ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷ, ಮಾಜಿ ಅಧ್ಯಕ್ಷ ಸೇರಿ ನಾಲ್ವರನ್ನು ಅಪರಾಧ ತನಿಖಾ ದಳ (ಸಿಐಡಿ) ಬಂಧಿಸಿದೆ. |
![]() | ನಾನು ಮಾಡಿದ ಉತ್ತಮ ಕಾರ್ಯಗಳನ್ನು ಜನರಿಗೆ ತಿಳಿಸಿ: ಮಾಧ್ಯಮಗಳಿಗೆ ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ಮನವಿಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ಆರ್.ಡಿ.ಪಾಟೀಲ್ ಸಿಐಡಿ ಕಸ್ಟಡಿ ಭಾನುವಾರ ಅಂತ್ಯಗೊಡ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಟಾಪರ್ಸ್'ಗಳ ವಿಚಾರಣೆ, ಒಂದೂ ಪ್ರಶ್ನೆಗೂ ಸರಿ ಉತ್ತರ ನೀಡದ ಆರೋಪಿಗಳು!ಪಿಎಸ್ಐ ನೇಮಕಾತಿ ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಶನಿವಾರ ಪರೀಕ್ಷೆಯಲ್ಲಿ ಟಾಪರ್ಸ್ ಗಳಾಗಿ ಹೊರಹೊಮ್ಮಿದ್ದವರ ವಿಚಾರಣೆಗೊಳಪಡಿಸಿದ್ದು, ಪ್ರಶ್ನೆಪತ್ರಿಕೆಯಲ್ಲಿ ನೀಡಲಾಗಿದ್ದ ಪ್ರಶ್ನೆಗಳನ್ನೇ ಮರಳಿ ಕೇಳಿದರೂ ಒಂದೂ ಪ್ರಶ್ನೆಗೂ ಸರಿಯಾದ ಉತ್ತರ ನೀಡದಿರುವುದು ಕಂಡು ಬಂದಿದೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಕೆಎಸ್ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜಿನಾಥ್ 7 ದಿನ ಸಿಐಡಿ ವಶಕ್ಕೆ!ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕೆಎಸ್ಆರ್ಪಿ ಕಲಬುರಗಿಯ ಸಹಾಯಕ ಕಮಾಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ವೈಜಿನಾಥ ರೇವೂರ್ ಅವರನ್ನು 3ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. |
![]() | ಹಗರಣದಲ್ಲಿ ಅಶ್ವತ್ಥ್ ನಾರಾಯಣ್ ಭಾಗಿಯಾಗಿದ್ದರೆ ಸಾಕ್ಷಿ ಕೊಡಿ: ಸಚಿವ ಗೋಪಾಲಯ್ಯ ಸವಾಲುಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಬಂಧಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು ಸವಾಲು ಹಾಕಿದ್ದಾರೆ. |
![]() | ಪಿಎಸ್ಐ ಹಗರಣ: ಬೇರುಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡ್ತೀವಿ- ಆರಗ ಜ್ಞಾನೇಂದ್ರಪಿಎಸ್ಐ ನೇಮಕಾತಿ ಹಗರಣ ಸಂಬಂಧ ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ಹೇಳಿದ್ದಾರೆ. |
![]() | ಪಿಎಸ್ಐ ನೇಮಕಾತಿ ಪ್ರಕರಣ: ಪ್ರಕರಣ ರದ್ದುಗೊಳಿಸುವಂತೆ ಇಬ್ಬರು ಆರೋಪಿಗಳು ಹೈಕೋರ್ಟ್ ಮೊರೆಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣದ 22 ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮೊರೆಹೋಗಿದ್ದಾರೆ. |