• Tag results for schemes

2022ರ ನಾಲ್ಕನೇ ತ್ರೈಮಾಸಿಕ: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆಯಿಲ್ಲ!

ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪ್ರಕರಣ ಮತ್ತು ಹಣದುಬ್ಬರ ಏರಿಳಿತ ನಡುವೆ 2021-22ನೇ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ  ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳಲ್ಲಿನ ಬಡ್ಡಿದರದಲ್ಲಿ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ.

published on : 31st December 2021

ಕಳೆದ 7 ವರ್ಷಗಳಲ್ಲಿ ಹಣಕಾಸು ವ್ಯವಸ್ಥೆ, ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ಸುಧಾರಣೆ: ಆರ್ ಬಿಐ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಎರಡು ನವೀನ ಮತ್ತು ಗ್ರಾಹಕ-ಕೇಂದ್ರಿತ ಯೋಜನೆಗಳು ಹೂಡಿಕೆಯ ಮಾರ್ಗಗಳನ್ನು ಹೆಚ್ಚಿಸುವುದಲ್ಲದೆ ಬಂಡವಾಳ ಮಾರುಕಟ್ಟೆಯನ್ನು ಸುಲಭವಾಗಿ ಮತ್ತು ಸುರಕ್ಷಿತವಾಗಿ ದೊರಕಲು ಸಹಾಯ ಮಾಡುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 12th November 2021

ನಿಖರ ಸಮಯದಲ್ಲಿ ಯೋಜನೆಗಳ ಪ್ರಗತಿಯನ್ನು ತಿಳಿಯಲು ಡಿಜಿಟಲ್ ಡ್ಯಾಶ್ ಬೋರ್ಡ್: ಸಿಎಂ ಉದ್ಘಾಟನೆ

ಡಿಜಿಟಲ್ ಸಿಎಂ ಡ್ಯಾಶ್ ಬೋರ್ಡ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತದೆ. ಪ್ರಧಾನ ಮಂತ್ರಿ ಕಚೇರಿಯಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ವ್ಯವಸ್ಥೆಗಳ ಮಾದರಿಯಲ್ಲಿ ಸಿಎಂ ಡ್ಯಾಶ್ ಬೋರ್ಡ್ ನ್ನು ರಚಿಸಲಾಗಿದೆ. 

published on : 6th October 2021

100 ಕೋಟಿ ರೂ. ಗೂ ಹೆಚ್ಚು ಅನುದಾನಿತ ಯೋಜನೆಗಳ ಮೌಲ್ಯಮಾಪನಕ್ಕೆ ಸಿಎಂ ಸೂಚನೆ

ರೂ.100 ಕೋಟಿಗೂ ಹೆಚ್ಚು ಅನುದಾನ ಇರುವ ಕಾರ್ಯಕ್ರಮಗಳ ಮೌಲ್ಯಮಾಪನವನ್ನು ಕಡ್ಡಾಯವಾಗಿ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದು, ಇದರ ಜವಾಬ್ದಾರಿಯನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. 

published on : 21st July 2021

ಅರ್ಹ ಫಲಾನುಭವಿಗಳಿಗೆ ತ್ವರಿತ ಸಾಲ ನೀಡಿ: ಬ್ಯಾಂಕ್ ಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ...

published on : 11th February 2021

ಸಿಬ್ಬಂದಿಗಳ ವೇತನಕ್ಕೆ ಕೇಂದ್ರ, ರಾಜ್ಯ ಸರ್ಕಾರಿ ಯೋಜನೆಗಳ ಅನುದಾನ ಬಳಕೆ: ಪಂಚಾಯತ್ ಗಳಿಗೆ ಸರ್ಕಾರ ಅನುಮತಿ

ಗ್ರಾಮ ಪಂಚಾಯತ್ ಸಿಬ್ಬಂದಿಗೆ ವೇತನ ನೀಡಲು ಹಲವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಡಿಯಲ್ಲಿ ಅನುಮೋದನೆಗೊಂಡ ವಿವಿಧ ಅನುದಾನಗಳನ್ನು ಬಳಸಿಕೊಳ್ಳುವಂತೆ ಗ್ರಾಮ ಪಂಚಾಯತ್ ಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

published on : 2nd December 2020

ಭಾರತದಲ್ಲಿ ವಿನ್ಯಾಸಗೊಂಡ ತಂತ್ರಜ್ಞಾನಗಳನ್ನು ಜಗತ್ತಿಗೆ ನೀಡುವ ಸಮಯ ಇದಾಗಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಕೇಂದ್ರ ಸರ್ಕಾರ 2015ರಲ್ಲಿ ಆರಂಭಿಸಿದ್ದ ಡಿಜಿಟಲ್ ಇಂಡಿಯಾ ಇಂದು ನಮ್ಮ ಜೀವನದ ಭಾಗವಾಗಿ ಬದಲಾವಣೆಯಾಗಿದ್ದು, ಭೀಮ್ ಯುಪಿಐ(ಹಣ ಪಾವತಿ ಆಪ್) ಅದಕ್ಕೆ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 19th November 2020

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರದ 80 ಯೋಜನೆಗಳಿಗೆ ಮಮತಾ ಬ್ಯಾನರ್ಜಿ ತಡೆ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ 80 ಯೋಜನೆಗಳಿಗೆ ತಡೆಯೊಡ್ಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

published on : 5th November 2020

ಲಾಕ್‌ಡೌನ್ ಸಮಯದಲ್ಲಿ ಉಳಿತಾಯ ಮೇಲಿನ ಬಡ್ಡಿದರ ಕಡಿತದ ಸರ್ಕಾರದ ಕ್ರಮಕ್ಕೆ ಚಿದಂಬರಂ ಟೀಕೆ

ಹಲವು ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರವನ್ನು ರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕಿಸಿದ್ದಾರೆ.

published on : 1st April 2020

ರಾಶಿ ಭವಿಷ್ಯ