school

ಶಾಲೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲೆ
5ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿಯೊಬ್ಬಳು ಶಾಲೆಯಲ್ಲಿಯೇ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆಯೊಂದು ಶುಕ್ರವಾರ ನಡೆದಿದ್ದು...

ಶಾಲೆ ಆರಂಭಿಸಲು ಉತ್ತಮ ವೇತನದ ಹುದ್ದೆ ತೊರೆದ ಸಾಫ್ಟ್ ವೇರ್ ಎಂಜಿನಿಯರ್
ಮುಂಬೈ ಮೂಲದ ಅಭಿಜಿತ್ ಸಿನ್ಹಾ 22ನೇ ವರ್ಷದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಹೊರ ಬಂದಾಗ...

ಉತ್ತರ ಪ್ರದೇಶ: ರಾಷ್ಟ್ರಗೀತೆ ನಿಷೇಧಿಸಿದ್ದ ಶಾಲೆಗೆ ಬೀಗ
ಭಾರತ ಭಾಗ್ಯವಿಧಾತ ಎಂಬ ಸಾಲುಗಳಿರುವ ರಾಷ್ಟ್ರಗೀತೆ ಇಸ್ಲಾಮ್ ಗೆ ವಿರೋಧಿ ಎಂಬ ಕಾರಣ ನೀಡಿ ರಾಷ್ಟ್ರಗೀತೆಯನ್ನು ನಿಷೇಧಿಸಿದ್ದ ಉತ್ತರ ಪ್ರದೇಶದ ಶಾಲೆಯನ್ನು ಮುಚ್ಚಿಸಲಾಗಿದೆ.

ಇಸ್ಲಾಮ್ ಗೆ ವಿರೋಧ ಎಂದು ರಾಷ್ಟ್ರಗೀತೆಯನ್ನೇ ನಿಷೇಧಿಸಿದ ಉತ್ತರ ಪ್ರದೇಶದ ಶಾಲೆ!
ಉತ್ತರ ಪ್ರದೇಶದ ಅಲಹಾಬಾದ್ ನ ಶಾಲೆಯೊಂದರಲ್ಲಿ ರಾಷ್ಟ್ರಗೀತೆಯನ್ನು ನಿಷೇಧಿಸಿರುವ ಅಘಾತಕಾರಿ ಘಟನೆ ನಡೆದಿದೆ.
ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ: ನಾಳೆಯೂ ಶಾಲಾ, ಕಾಲೇಜ್ ಗಳಿಗೆ ರಜೆ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ...

ಸಾರಿಗೆ ನೌಕರರ ಮುಷ್ಕರ: 2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಿಸಿದ್ದಾರೆ...

ಬೆಂಗಳೂರು: ಶಾಲೆಗೆ ಹೋಗುವಂತೆ ಪೋಷಕರು ಹೇಳಿದ್ದಕ್ಕೆ 13 ವರ್ಷದ ಬಾಲಕ ಆತ್ಮಹತ್ಯೆ
ಶಾಲೆಗೆ ಹೋಗುವಂತೆ ಪೋಷಕರು ಹೇಳಿದ್ದಕ್ಕೆ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡಿಸಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ: ಹಾಸ್ಟೆಲ್, ಶಾಲೆ ನಿರ್ಮಾಣಕ್ಕೆ ಭೂಮಿ ನೀಡುವಂತೆ ಸೂಚನೆ
ಅಭಿವೃದ್ಧಿ ಕಾರ್ಯಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಜಿಲ್ಲಾಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದು, ಹಾಸ್ಟೆಲ್ ಹಾಗೂ ಶಾಲೆಗಳ ನಿರ್ಮಾಣ ಕಾರ್ಯಕ್ಕೆ...

ಟ್ಯಾಬ್ ಬಳಕೆಗೆ ಪೋಷಕರ ವಿರೋಧ: ನಿರ್ಧಾರದಿಂದ ಹಿಂದೆ ಸರಿದ ಶಾಲೆ
ಶಾಲೆಗೆ ಹೋಗುವ ಮಕ್ಕಳ ಚೀಲದ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಪುಸ್ತಕ ಬದಲು ಟ್ಯಾಬ್ ಬಳಕೆ ಮಾಡುವ ಶಾಲೆ ನಿರ್ಧಾರಕ್ಕೆ ಮಕ್ಕಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದು...

