• Tag results for school fee

ಮಕ್ಕಳ ಶಾಲಾ ಶುಲ್ಕದ ಮೇಲೆ ನಿಗಾ ಇರಿಸಲು ಸಮಿತಿ ರಚಿಸುವಂತೆ ಸರ್ಕಾರಕ್ಕೆ ಪಾಲಕರ ಆಗ್ರಹ

ಈಗಾಗಲೇ ತಮಿಳುನಾಡು, ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಶಾಲಾ ಶುಲ್ಕದ ಮೇಲೆ ನಿಗಾ ಇರಿಸುವ ಸಮಿತಿ ರಚನೆಯಾಗಿವೆ. ಈ ಹಿಂದಿನ ಮುಖ್ಯಮಂತ್ರಿಗಳ ಬಳಿಯೂ ಈ ಬಗ್ಗೆ ಬೇಡಿಕೆ ಇರಿಸಲಾಗಿತ್ತು.

published on : 27th August 2021

ಶಾಲಾ ಶುಲ್ಕ ಪಾವತಿಸಿಲ್ಲವೆಂದು 10ನೇ ತರಗತಿ ಪರೀಕ್ಷೆ ಪ್ರವೇಶ ಪತ್ರ ನಿರಾಕರಣೆ: ಮೂಡಬಿದ್ರೆಯಲ್ಲಿ ವಿದ್ಯಾರ್ಥಿನಿ ಪೋಷಕರ ಆರೋಪ 

ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲು ಉಳಿದಿರುವುದು ಇನ್ನು ಮೂರೇ ದಿನ. ಇಂತಹ ಸಂದರ್ಭದಲ್ಲಿ ಶಾಲೆಯ ಶುಲ್ಕ ಕಟ್ಟಲಿಲ್ಲವೆಂದು ವಿದ್ಯಾರ್ಥಿಯೊಬ್ಬಳಿಗೆ ಪರೀಕ್ಷೆಗೆ ಪ್ರವೇಶ ಪತ್ರ ನೀಡದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ.

published on : 16th July 2021

ಶಾಲಾ ಶುಲ್ಕ ವಿವಾದದಲ್ಲಿ ಭಾವನೆಗಳನ್ನು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್ 

ಪ್ರಸಕ್ತ ಶೈಕ್ಷಣಿಕ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿವಾದವನ್ನು ಬಗೆಹರಿಸಲು ಸಮಿತಿಯನ್ನು ರಚಿಸಿ ನ್ಯಾಯಾಲಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಅನುಮತಿ ಕೇಳಿರುವ ರಾಜ್ಯ ಸರ್ಕಾರದ ಹೇಳಿಕೆ ಭಾವನಾತ್ಮಕವಾಗಿದೆ ಎಂದು ಹೈಕೋರ್ಟ್ ಬಣ್ಣಿಸಿದೆ.

published on : 30th June 2021

ಖಾಸಗಿ ಶಾಲೆಗಳ ಶುಲ್ಕ ನಿಗದಿ: ಹೈಕೋರ್ಟ್​ನಿಂದ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆ ಮುಂದೂಡಿಕೆ

ಶಾಲಾ ಆಡಳಿತ ಮಂಡಳಿಗಳು ಪ್ರಸ್ತಾಪಿಸಿರುವ ಶಾಲಾ ಶುಲ್ಕವನ್ನು ನಿರ್ಧರಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಹೈ-ಪವರ್ ಕಮಿಟಿಯನ್ನು ರಚಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.  

published on : 22nd June 2021

ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವಿನ ಸಂಘರ್ಷ ನಿವಾರಿಸಿ: ಸಿಎಂಗೆ ಸಿದ್ದರಾಮಯ್ಯ ಪತ್ರ

ಖಾಸಗಿ ಶಾಲಾ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

published on : 15th June 2021

ಶಾಲಾ ಶುಲ್ಕ ವಿವಾದ: ರಾಜ್ಯ ಸರ್ಕಾರದಿಂದ ಪರಿಹಾರ ಸಮಿತಿ ರಚನೆ

2020-21ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಪೋಷಕರ ಮೇಲೆ ಹೇರಲಾಗುವ ಟ್ಯೂಶನ್ ಶುಲ್ಕದಲ್ಲಿ ಶೇಕಡಾ 30ರಷ್ಟು ಕಡಿತ ಮಾಡುವುದಾಗಿ ಹೇಳಿರುವ ಶಿಕ್ಷಣ ಇಲಾಖೆಯ ನಿರ್ಧಾರದ ಬಗ್ಗೆ ಉಂಟಾಗಿರುವ ವಿವಾದವನ್ನು ಬಗೆಹರಿಸಲು ವಿವಾದ ಬಗೆಹರಿಯುವಿಕೆ ಸಮಿತಿಗಳನ್ನು ರಚಿಸಲಾಗಿದೆ.

published on : 4th February 2021

ಇನ್ನೆರಡು ದಿನಗಳಲ್ಲಿ ಶಾಲಾ ಶುಲ್ಕ ಕಡಿತ ನಿರ್ಧಾರ ಹೊರಬೀಳುವ ಸಾಧ್ಯತೆ

ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುತ್ತಿರುವಂತೆಯೇ, ಶಾಲಾ ಶುಲ್ಕವನ್ನು ಇಳಿಸುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಅವರ ನಿರ್ಧಾರದತ್ತ ಎಲ್ಲರ ಕಣ್ಣು ನೆಟ್ಟಿದೆ. ಇನ್ನೇರಡು ದಿನಗಳಲ್ಲಿ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

published on : 27th January 2021

ಇನ್ನೆರಡು ದಿನಗಳಲ್ಲಿ ಶಾಲಾ ಕಾಲೇಜುಗಳ ಶುಲ್ಕ ಘೋಷಣೆ: ಸುರೇಶ್ ಕುಮಾರ್

ಅನುದಾನಿತ ಶಾಲೆಗಳ ಶುಲ್ಕವನ್ನು ಇನ್ನೆರಡು ದಿನಗಳಲ್ಲಿ ನಿಗದಿಪಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.

published on : 20th January 2021

ರಾಶಿ ಭವಿಷ್ಯ