- Tag results for school kids
![]() | ರಾಜ್ಯದ 48 ಲಕ್ಷ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ 132 ಕೋಟಿ ರೂ. ಮಂಜೂರು: ಮುಖ್ಯಮಂತ್ರಿ ಬೊಮ್ಮಾಯಿತರಗತಿಗಳು ಆರಂಭವಾಗಿ ಏಳು ವಾರಗಳು ಕಳೆದಿದ್ದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಗಳನ್ನು ವಿತರಿಸದೆ ಟೀಕೆಗಳಿಗೆ ಗುರಿಯಾಗಿದ್ದ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಕ್ಷಣವೇ ಪೂರೈಸುವುದಾಗಿ ಶುಕ್ರವಾರ ಪ್ರಕಟಿಸಿದೆ. |
![]() | ಏಪ್ರಿಲ್ 1 ರಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ2010 ಮಾರ್ಚ್ 28 ರೊಳಗೆ ಜನಿಸಿರುವ ಮಕ್ಕಳು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. ರಾಜ್ಯ ಸರ್ಕಾರವು ಮಾರ್ಚ್ 16 ರಿಂದ ಲಸಿಕಾ ಅಭಿಯಾನ ಆರಂಭಿಸಿದ್ದು 20 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ |
![]() | ಕೋವಿಡ್ ನಿಂದ ಮಕ್ಕಳಿಗೆ ಹೆಚ್ಚು ತೊಂದರೆ, ಕೂಡಲೇ 'ಪೌಷ್ಟಿಕ' ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಕೇಂದ್ರಕ್ಕೆ ಸೋನಿಯಾ ಆಗ್ರಹಕೋವಿಡ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳು ಬಾಧಿತರಾಗಿದ್ದು, ಅವರಿಗೆ ಕೂಡಲೇ ಪೌಷ್ಠಿಕ ಆಹಾರದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. |
![]() | ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲುಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. |
![]() | ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಇನ್ನೂ ಪೂರ್ಣಗೊಳಿಸಿಲ್ಲ ಬಿಬಿಎಂಪಿ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಬಿಬಿಎಂಪಿ ಇನ್ನೂ ಪೂರ್ಣಗೊಳಿಸಿಲ್ಲ. |
![]() | ಮಕ್ಕಳನ್ನು ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ: ಹೈಕೋರ್ಟಿಗೆ ಸರ್ಕಾರದ ವಿವರಣೆಬೀದರ್ನ ಶಾಹೀನ್ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ... |
![]() | ಶೀಘ್ರದಲ್ಲೇ, ರಾಜ್ಯದ ಶಾಲಾ ಪಠ್ಯದಲ್ಲಿ ಜಾನಪದ ಕಲೆ, 1ನೇ ತರಗತಿಯಿಂದಲೇ ಕಲಿಕೆರಾಜ್ಯ ಸರ್ಕಾರ ಪ್ರಸ್ತಾಪಿಸಿದಂತೆ ಎಲ್ಲವೂ ನಡೆದರೆ, ಪ್ರತಿವರ್ಷ 1ನೇ ತರಗತಿಯಿಂದ ಪ್ರಾರಂಭವಾಗುವ ಪಠ್ಯಪುಸ್ತಕಗಳಲ್ಲಿ ಒಂದು ರೀತಿಯ ಜಾನಪದ ಕಲೆಗಳನ್ನು ಪರಿಚಯಿಸಲಾಗುವುದು. |
![]() | ಹಂಪಿ: ಮಕ್ಕಳನ್ನು ಹೊತ್ತಿದ್ದ ಬಸ್ ಕಲ್ಲಿನ ಮಂಟಪಕ್ಕೆ ಢಿಕ್ಕಿ!ಪ್ರವಾಸಕ್ಕಾಗಿ ಬಂದಿದ್ದ ಮಕ್ಕಳನ್ನು ಹೊತ್ತಿದ್ದ ಬಸ್ ಕಲ್ಲಿನ ಮಂಟಪಕ್ಕೆ ಢಿಕ್ಕಿ ಹೊಡೆದಿರುವ ಘಟನೆ ಹಂಪಿಯಲ್ಲಿ ನಡೆದಿದೆ. |