• Tag results for school teacher

ಸ್ಟೀಲ್ ಸ್ಕೇಲ್ ನಿಂದ ಶಿಕ್ಷಕನಿಂದ ಥಳಿತ, ವಿದ್ಯಾರ್ಥಿ ಕೈಗೆ 6 ಹೊಲಿಗೆ, ದೂರು ದಾಖಲು!

ಶಾಲಾ ಶಿಕ್ಷಕನೋರ್ನ ವಿದ್ಯಾರ್ಥಿಗೆ ಥಳಿಸಿದ ಪರಿಣಾಮ ಆತನ ಕೈಗೆ ಆರು ಹೊಲಿಗೆ ಹಾಕಲಾಗಿರುವ ಘಟನೆ ಕರ್ನಾಟಕದ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

published on : 27th November 2022

13 ಸಾವಿರ ಹೊಸ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪಟ್ಟಿ ಪ್ರಕಟ: ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೂ ಅವಕಾಶ!

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇದ್ದ ಪದವೀಧರ ಶಿಕ್ಷಕರ ಹುದ್ದೆಗಳ (6ರಿಂದ 8ನೇ ತರಗತಿ) ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯು ಶುಕ್ರವಾರ ಆಯ್ಕೆಪಟ್ಟಿ ಪ್ರಕಟಿಸಿದೆ.

published on : 19th November 2022

ಉತ್ತರ ಪ್ರದೇಶ: ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ಶಿಕ್ಷಕ, 17 ವರ್ಷದ ವಿದ್ಯಾರ್ಥಿನಿ ಪತ್ತೆ!

40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿಯು ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದ್ದು, ಇಲ್ಲಿನ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 21st September 2022

ಗುಜರಾತ್: ತಮ್ಮ ಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ, ಫೋಟೋ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಜರಾತ್‌ನ ನವಸಾರಿಯ ವಡ್‌ನಗರದಲ್ಲಿ ತಮ್ಮ ಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

published on : 10th June 2022

'ನಮ್ಮ ಜಿಲ್ಲೆಯೊಳಗೇ ನಮಗೆ ವರ್ಗಾವಣೆ ಕೊಡಿ': ಶಾಲಾ ಶಿಕ್ಷಕರಿಂದ ಸರ್ಕಾರಕ್ಕೆ ಬೇಡಿಕೆ, ಪ್ರತಿಭಟನೆ

ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ ತಮ್ಮ ತವರು ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ನಿರಾಕರಿಸಿರುವ ಸರ್ಕಾರದ ವಿರುದ್ಧ ನೂರಾರು ಸರ್ಕಾರಿ ಶಾಲಾ ಶಿಕ್ಷಕರು  ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. 

published on : 3rd June 2022

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅಧಿಸೂಚನೆ; ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ!

ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ(6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.

published on : 23rd February 2022

ಮುಸ್ಲಿಂ ಸಮುದಾಯ ಮೇಲೆ ಅವಹೇಳನಕಾರಿ ಶಬ್ದ ಬಳಕೆ ಆರೋಪ: ಅಮಾನತುಗೊಂಡಿದ್ದ ಬೆಂಗಳೂರಿನ ಶಿಕ್ಷಕಿ ರಾಜೀನಾಮೆ

ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಗಳನ್ನು ಅವಹೇಳನ ಮಾಡಿದ್ದಾರೆ ಎಂದು ಪೋಷಕರಿಂದ ಮತ್ತು ವಿದ್ಯಾರ್ಥಿಗಳಿಂದ ಆರೋಪ ಬಂದ ಹಿನ್ನೆಲೆಯಲ್ಲಿ ಅಮಾನತಿಗೆ ಒಳಗಾಗಿದ್ದ ಬೆಂಗಳೂರಿನ ಶಿಕ್ಷಕಿ ಅನಾರೋಗ್ಯದ ನೆಪವೊಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 15th February 2022

ಹಿಜಾಬ್ ವಿವಾದ: ಬೆಂಗಳೂರಿನ ವಿದ್ಯಾಸಾಗರ್ ಶಾಲೆಯ ಶಿಕ್ಷಕಿ ಶಶಿಕಲಾ ಅಮಾನತು

ಹಿಜಾಬ್ ವಿವಾದಕ್ಕೆ ಬೆಂಗಳೂರಿನ ಚಂದ್ರಾ ಲೇಔಟ್ ನ ವಿದ್ಯಾಸಾಗರ್ ಶಾಲೆಯಲ್ಲಿ ಕಾರಣವಾಗಿದ್ದಾರೆ ಎಂದು ಹೇಳಲಾಗುತ್ತಿರುವ ಶಿಕ್ಷಕಿ ಶಶಿಕಲಾ ಅವರನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದೆ.

published on : 12th February 2022

'ಮಿಸ್ ನಂದಿನಿ' ಸಿನಿಮಾದಲ್ಲಿ ಟೀಚರ್ ಆಗಿ ಮಕ್ಕಳಿಗೆ ಪಾಠ ಹೇಳಲು ಬರುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ!

''ಮಿಸ್ ನಂದಿನಿ'' ಸರ್ಕಾರಿ ಶಾಲೆ ಖಾಸಗಿ ಶಾಲೆಯ ಮಟ್ಟಕ್ಕೆ ಏಕೆ ಏರಲು ಸಾಧ್ಯವಿಲ್ಲ ಎನ್ನುವ ಎಳೆಯನ್ನು ಚಿತ್ರ ಹೊಂದಿದೆ ಎಂದು ನಿರ್ದೇಶಕ ತಿಳಿಸಿದ್ದಾರೆ. ಸರ್ಕಾರಿ ಶಾಲೆ ಖಾಸಗಿ ಶಾಲೆಯ ಗುಣಮಟ್ಟಕ್ಕೆ ಏರಲು ಸಾಧ್ಯ ಎನ್ನುವ ಎಳೆ ಸಿನಿಮಾದಲ್ಲಿ ಇರಲಿದೆ. 

published on : 4th October 2021

ರಾಶಿ ಭವಿಷ್ಯ