- Tag results for schoolboy
![]() | ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂಗೆ ಕೊಲೆ ಬೆದರಿಕೆ: ಶಾಲಾ ಬಾಲಕನ ಬಂಧನಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ಲಖನೌದ ಶಾಲಾ ಬಾಲಕನನ್ನು... |
![]() | ಪುದುಚೇರಿ: ಅಪಘಾತದಲ್ಲಿ ತಾತನ ಮೂಳೆ ಮುರಿತ; ರಸ್ತೆ ಗುಂಡಿಯನ್ನು ಮುಚ್ಚಿದ 8ನೇ ತರಗತಿ ಬಾಲಕತನ್ನ ಪ್ರದೇಶದಲ್ಲಿನ ರಸ್ತೆಯ ಕರುಣಾಜನಕ ಸ್ಥಿತಿಯಲ್ಲಿ ಚಲಿಸಿದ ತನ್ನ ತಾತ ಮೋಟಾರ್ ಸೈಕಲ್‌ನಿಂದ ಬಿದ್ದು ಗಾಯಗೊಂಡಿದ್ದಕ್ಕೆ ಪುದುಚೇರಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಅಪಘಾತಕ್ಕೆ ಕಾರಣವಾಗಿದ್ದ ರಸ್ತೆ ಗುಂಡಿಯನ್ನು ಮುಚ್ಚಲು ಮುಂದಾದ ಘಟನೆ ನಡೆದಿದೆ. |
![]() | ಉತ್ತರ ಪ್ರದೇಶ: ಶಾಲಾ ಬಾಲಕನಿಗೆ ಕಾರು ಡಿಕ್ಕಿ, 1 ಕಿ.ಮೀ ಎಳೆದೊಯ್ದ ಪಾಪಿ ಚಾಲಕ!ದೆಹಲಿಯ ಕಾಂಜಾವಾಲಾ ಅಮಾನವೀಯ ಘಟನೆಯಂತೆಯೇ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಕಾರಿನಡಿ ಸಿಲುಕಿದ 15 ವರ್ಷದ ಶಾಲಾ ಬಾಲಕನನ್ನು ಒಂದು ಕಿಲೋಮೀಟರ್ ಎಳೆದೊಯ್ದ ಘಟನೆ ನಡೆದಿದೆ. |