- Tag results for scientist
![]() | ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ: ಬೆಂಗಳೂರಿನ ವಿಜ್ಞಾನಿಗಳುಕೇಂದ್ರ ಸರ್ಕಾರದ ಬಹು ಉದ್ದೇಶಿತ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ ಎಂದು ಬೆಂಗಳೂರಿನ ವಿಜ್ಞಾನಿಗಳು ಟೀಕಿಸಿದ್ದಾರೆ. |
![]() | ದರೋಡೆಗೊಳಗಾದ ವಿಜ್ಞಾನಿ ಡಿಸಿಪಿಗೆ ಟ್ವೀಟ್ ಮಾಡಿದ ಬೆನ್ನಲ್ಲೇ ಮೂವರ ಬಂಧನಕ್ಲಿನಿಕಲ್ ಸಂಶೋಧನಾ ವಿಜ್ಞಾನಿಯೋಬ್ಬರು ಹಗಲು ದರೋಡೆಗೆ ಗುರಿಯಾಗಿದ್ದು, ತಮಗಾದ ಘಟನೆಯ ಬಗ್ಗೆ ಡಿಸಿಪಿಗೆ ಟ್ವೀಟ್ ಮಾಡಿದ್ದು ಈ ಬೆನ್ನಲ್ಲೇ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ. |
![]() | ರಾಷ್ಟ್ರೀಯ ತಂತ್ರಜ್ಞಾನ ದಿನ: 1998ರ ಪೋಖ್ರಾನ್ ಪರೀಕ್ಷೆ ಯಶಸ್ವಿಯಾಗಿ ಪೂರೈಸಿದ ವಿಜ್ಞಾನಿಗಳನ್ನು ಕೊಂಡಾಡಿದ ಪ್ರಧಾನಿಇಂದು ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ,(National technology day) ಈ ಸಂದರ್ಭದಲ್ಲಿ ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿರುವ ಪ್ರಧಾನಿ ನರೇಂದ್ರ ಮೋದಿ 1998ರಲ್ಲಿ ಪೋಕ್ರಾನ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದರ ಹಿಂದಿನ ವಿಜ್ಞಾನಿಗಳ ಶ್ರಮವನ್ನು ಕೊಂಡಾಡಿದ್ದಾರೆ. |
![]() | ಭಾರತೀಯ ವಿಜ್ಞಾನಿಗಳಿಂದ ಸ್ವಯಂ ಸೋಂಕುನಿವಾರಕ, ಬಯೋಡಿಗ್ರೆಡೆಬಲ್ ಮಾಸ್ಕ್ ತಯಾರಿಕೆಕೊರೋನಾ, ಓಮಿಕ್ರಾನ್ ರೂಪಾಂತರಿಯ ವಿರುದ್ಧದ ಹೋರಾಟವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಬೆಂಗಳೂರಿನ ವಿಜ್ಞಾನಿಗಳು ಸ್ವಯಂ ಸೋಂಕುನಿವಾರಕ, ಬಯೋಡಿಗ್ರೆಡೆಬಲ್ ಮಾಸ್ಕ್ ನ್ನು ಅಭಿವೃದ್ಧಿಪಡಿಸಿದ್ದಾರೆ. |
![]() | ರಾಮನ್ ಸಂಶೋಧನಾ ಸಂಸ್ಥೆಯ ಹೊಸ ನಿರ್ದೇಶಕರಾಗಿ ಗುರುತ್ವಾಕರ್ಷಣ ತರಂಗ ವಿಜ್ಞಾನಿ ಪ್ರೊ ಸೌರದೀಪ್ ನೇಮಕರಾಮನ್ ಸಂಶೋಧನಾ ಸಂಸ್ಥೆ (ಆರ್ ಆರ್ ಐ ನ) ಹೊಸ ನಿರ್ದೇಶಕರಾಗಿ ಪ್ರೊಫೆಸರ್ ತರುಣ್ ಸೌರದೀಪ್ ನೇಮಕಗೊಂಡಿದ್ದಾರೆ. |
![]() | ಆಟಗಳ ಮೂಲಕ ಪಾಠ: ಕೊಯಮತ್ತೂರು ಸರ್ಕಾರಿ ಶಾಲಾ ಶಿಕ್ಷಕಿಗೆ ಸಾರಾಭಾಯಿ ರಾಷ್ಟ್ರೀಯ ಪುರಸ್ಕಾರಯುವರಾಣಿ ಅವರು ಪಠ್ಯವನ್ನು ಅನಿಮೇಟೆಡ್ ವಿಡಿಯೋಗಳನ್ನಾಗಿ ಪರಿವರ್ತಿಸಿ ಅವುಗಳ ಮೂಲಕ ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಮಾಡುತ್ತಾ ಬಂದಿದ್ದಾರೆ. |
![]() | ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳ; ಓಮಿಕ್ರಾನ್ ಆರೋಗ್ಯ ವ್ಯವಸ್ಥೆಯನ್ನೇ ಮುಳುಗಿಸಬಹುದು: ಡಬ್ಲ್ಯುಹೆಚ್ಒ ಮುಖ್ಯ ವಿಜ್ಞಾನಿ ಎಚ್ಚರಿಕೆವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಓಮಿಕ್ರಾನ್ ಕುರಿತು ಎಚ್ಚರಿಕೆ ನೀಡಿದ್ದಾರೆ. |
![]() | ಕೊರೋನಾದ ಓಮಿಕ್ರಾನ್ ಸೋಂಕು ತೀವ್ರತೆಯಿಂದ ರಕ್ಷಣೆ ಪಡೆಯುವುದಕ್ಕೆ ಲಸಿಕೆಯೇ ಮುಖ್ಯ: ಡಬ್ಲ್ಯುಹೆಚ್ಒಕೊರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಡಬ್ಲ್ಯುಹೆಚ್ಒ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಕರೆ ನೀಡಿದ್ದಾರೆ. |
![]() | ರೋಹಿಣಿ ಕೋರ್ಟ್ ಸ್ಫೋಟ ಪ್ರಕರಣ: ನೆರೆಯ ವಕೀಲನ ಹತ್ಯೆಗೆ ಯತ್ನಿಸಿದ ಡಿಆರ್ ಡಿಒ ವಿಜ್ಞಾನಿ ಬಂಧನಈ ತಿಂಗಳ ಆರಂಭದಲ್ಲಿ ದೆಹಲಿಯ ರೋಹಿಣಿ ಜಿಲ್ಲಾ ನ್ಯಾಯಾಲಯದಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ 47 ವರ್ಷದ ಡಿಆರ್ಡಿಒ ವಿಜ್ಞಾನಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ... |
![]() | ಓಮಿಕ್ರಾನ್ ಭೀತಿ: 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆಗೆ ಭಾರತೀಯ ವಿಜ್ಞಾನಿಗಳ ಶಿಫಾರಸುಕೊರೋನಾದ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿದ್ದು, ಈ ಹೊಸ ಸೋಂಕು ಹರಡುತ್ತಿರುವ ಭೀತಿ ಎದುರಾಗಿತ್ತುದ್ದಂತೆಯೇ 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಭಾರತೀಯ ವಿಜ್ಞಾನಿಗಳು ಶಿಫಾರಸು ಮಾಡಿದ್ದಾರೆ. |
![]() | ಬೆಂಗಳೂರಿನ ಮೂವರು ವಿಜ್ಞಾನಿಗಳಿಗೆ ಸ್ವರ್ಣಜಯಂತಿ ಫೆಲೋಶಿಪ್ನವೀನ ಸಂಶೋಧನಾ ಕಲ್ಪನೆಗಳು ಮತ್ತು ವಿವಿಧ ವಿಭಾಗಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಪ್ರಭಾವ ಬೀರುವ ಸಾಮರ್ಥ್ಯಕ್ಕಾಗಿ ಬೆಂಗಳೂರಿನ ಮೂವರು ವಿಜ್ಞಾನಿಗಳಿಗೆ ಸ್ವರ್ಣಜಯಂತಿ ಫೆಲೋಶಿಪ್'ಗಳನ್ನು ನೀಡಲಾಗಿದೆ. |
![]() | ಪರಮಾಣು ತಂತ್ರಜ್ಞಾನವನ್ನು ಅಕ್ರಮವಾಗಿ ಇರಾನ್, ಲಿಬಿಯಾ, ಉತ್ತರ ಕೊರಿಯಾಗೆ ಮಾರಾಟ ಮಾಡಿದ್ದ ಪಾಕ್ ಅಣು ವಿಜ್ಞಾನಿ ಎ.ಕ್ಯು ಖಾನ್ ನಿಧನಎ.ಕ್ಯು ಖಾನ್ ಅವರು ಜನಿಸಿದ್ದು ಮಧ್ಯಪ್ರದೇಶದ ಭೂಪಾಲ್ ನಲ್ಲಿ. 1947ರಲ್ಲಿ ಭಾರತ ಪಾಕ್ ವಿಭಜನೆ ಸಂದರ್ಭದಲ್ಲಿ ಖಾನ್ ಪಾಲಕರು ಪಾಕಿಸ್ತಾನಕ್ಕೆ ವಲಸೆ ಬಂದಿದ್ದರು. |
![]() | ಮಾಜಿ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಜೀವನಾಧಾರಿತ 'ರಾಕೆಟ್ರಿ' ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗಸಿನಿಮಾದ ಪ್ರಮುಖ ಪಾತ್ರದಲ್ಲಿ ಮಾಧವನ್ ಅವರೇ ಬಣ್ಣ ಹಚ್ಚಿದ್ದು, ಸಿನಿಮಾದ ಸ್ಟಿಲ್ ಗಳು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿವೆ. ರಾಕೆಟ್ರಿ ಸಿನಿಮಾ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ. |
![]() | ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಪ್ಯಾರಿಸ್ ಒಪ್ಪಂದವನ್ನು ಗೌರವಿಸಬೇಕು: ವಿಜ್ಞಾನಿ ಅಭಿಮತಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಅಂತರ್ ಸರ್ಕಾರ ಸಮಿತಿ (ಐಪಿಸಿಸಿ) ಸೋಮವಾರ ತನ್ನ ಆರನೇ ವರದಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಜಾಗತಿಕ ಮೇಲ್ಮೈ ಉಷ್ಣಾಂಶ, ಮಾನವ ಪ್ರಭಾವದಿಂದ ಹವಾಮಾನ ವ್ಯವಸ್ಥೆಯಲ್ಲಾಗುತ್ತಿರುವ ಬದಲಾವಣೆ ಬಗ್ಗೆ ವಿಜ್ಞಾನಿಗಳು ಖಚಿತಪಡಿಸಿದ್ದಾರೆ. |
![]() | ಹಿರಿಯ ಇಸ್ರೋ ವಿಜ್ಞಾನಿ ಅರವಮುದನ್ ನಿಧನಹಿರಿಯ ಬಾಹ್ಯಾಕಾಶ ವಿಜ್ಞಾನಿ ರಾಮಭದ್ರನ್ ಅರವಮುದನ್ ಬೆಂಗಳೂರಿನಲ್ಲಿ ಬುಧವಾರ ತಡರಾತ್ರಿ ನಿಧನರಾದರು. 1962 ರಲ್ಲಿ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಸಂಶೋಧನಾ ಸಮಿತಿ ಎಂದು ಕರೆಯಲ್ಪಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೋ) ಸೇರ್ಪಡೆಯಾದ ಮೊದಲಿಗರಾಗಿದ್ದಾರೆ. |