ದೇಶಉತ್ತರ ಪ್ರದೇಶ: SC/ST ಕಾಯ್ದೆಯಡಿ FIR ದಾಖಲಿಸಿದ ಶಿಕ್ಷಕನ ಇಡೀ ಕುಟುಂಬವನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು!
ಸುನಿಲ್ ರಾಯ್ ಬರೇಲಿ ಮೂಲದವರಾಗಿದ್ದು, ಅಮೇಥಿಯ ಪನ್ಹೌನಾದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆಗಸ್ಟ್ 18 ರಂದು ಪೂನಂ ಒಂದು ಕೇಸನ್ನು ದಾಖಲಿಸಿದ್ದರು. ಚಂದನ್ ವರ್ಮಾ ಎಂಬಾತನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.