- Tag results for second dose
![]() | ಕೋವಿಡ್-19: 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ.100 ರಷ್ಟು ಸಾಧನೆ ಮಾಡಿದ ಮೊದಲ ಜಿಲ್ಲೆ ಬೆಂಗಳೂರು ಗ್ರಾಮಾಂತರಕೋವಿಡ್-19 ವಿರುದ್ಧದ ಹೋರಾಟದಲ್ಲಿ ಪರಿಣಾಮಕಾರಿಯಾಗಿ ಲಸಿಕೆ ನೀಡುವಿಕೆಯಲ್ಲಿ ಬೆಂಗಳೂರು ಗ್ರಾಮಾತರ ಜಿಲ್ಲೆ ಉತ್ತಮ ಸಾಧನೆ ಮಾಡಿದೆ. ಎರಡನೇ ಡೋಸ್ ಲಸಿಕೆ ನೀಡುವಿಕೆಯಲ್ಲಿ ಶೇ. 100 ರಷ್ಟು ಗುರಿ ಸಾಧಿಸಿದ ಮೊದಲ ಜಿಲ್ಲೆಯಾಗಿ ಹೊರಹೊಮ್ಮಿದೆ. |
![]() | ಶೇ.100ರಷ್ಟು ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ವಿತರಿಸಿದ ಕರ್ನಾಟಕದ ಮೊದಲ ಜಿಲ್ಲೆ ಬೆಂಗಳೂರು ನಗರ!ಕರ್ನಾಟಕ ರಾಜಧಾನಿ ಬೆಂಗಳೂರು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರು ನಗರದಲ್ಲಿ ಶೇಕಡಾ 100ರಷ್ಟು ಕೋವಿಡ್ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ. |
![]() | ದೇಶದಲ್ಲಿ ಶೇ.49 ರಷ್ಟು ಜನರಿಗೆ ಮಾತ್ರ ಎರಡನೇ ಡೋಸ್ ಕೋವಿಡ್-19 ಲಸಿಕೆ ನೀಡಿಕೆ: ಮಾಹಿತಿದೇಶಾದ್ಯಂತ 'ಘರ್ ಘರ್ ದಸ್ತಾಕ್ ' ಕೋವಿಡ್-19 ಲಸಿಕಾ ಅಭಿಯಾನ ನಡೆಯುತ್ತಿದ್ದರೂ ನ. 30 ರವರೆಗೂ ಮೊದಲ ಡೋಸ್ ಲಸಿಕೆ ಪಡೆದವರ ಸಂಖ್ಯೆಯಲ್ಲಿ ಶೇ. 5.9 ರಷ್ಟು ಹೆಚ್ಚಳವಾಗಿದ್ದರೆ ಎರಡನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ.11.7 ರಷ್ಟು ಏರಿಕೆಯಾಗಿದೆ. |
![]() | ಉತ್ತರಪ್ರದೇಶ: ಜೂನ್ನಲ್ಲಿ ಸಾವನ್ನಪ್ಪಿದ 80 ವರ್ಷದ ವ್ಯಕ್ತಿಗೆ ಈಗ '2ನೇ ಡೋಸ್' ಕೋವಿಡ್ ಲಸಿಕೆ!ಇಲ್ಲಿ 80 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ತಿಂಗಳ ನಂತರ, ನವೆಂಬರ್ 16ರಂದು ಅವರಿಗೆ ಕೋವಿಡ್-19 ಲಸಿಕೆ ಎರಡನೇ ಡೋಸ್ ನೀಡಲಾಗಿದೆ ಎಂದು ಅವರ ಕುಟುಂಬಕ್ಕೆ ಎಸ್ಎಂಎಸ್ ಬಂದಿದೆ. |
![]() | ಕೋವಿಡ್ ಲಸಿಕೆ 2ನೇ ಡೋಸ್: ಅರ್ಹ ವ್ಯಕ್ತಿಗಳಿಗೆ ಎಸ್ಎಂಎಸ್ ರವಾನಿಸಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮಅರ್ಹ ವ್ಯಕ್ತಿಗಳು ಸಕಾಲಕ್ಕೆ 2ನೇ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಮಾಡಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮ ಕೈಗೊಂಡಿದ್ದು, ಮೊದಲ ಡೋಸ್ ಪಡೆದ ದಿನಾಂಕದ ಜೇಷ್ಠತೆ ಆಧಾರದಲ್ಲಿ ಮುಂಚಿನ ದಿನವೇ ಸಂದೇಶ ಕಳುಹಿಸಿ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಲು ಮುಂದಾಗಿದೆ. |
![]() | 3.86 ಕೋಟಿಗೂ ಹೆಚ್ಚು ಜನ ನಿಗದಿತ ಸಮಯದಲ್ಲಿ 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ: ಕೇಂದ್ರ3.86 ಕೋಟಿಗೂ ಹೆಚ್ಚು ಜನರು ನಿಗದಿತ ಸಮಯದಲ್ಲಿ ತಮ್ಮ ಎರಡನೇ ಡೋಸ್ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ಆರ್ಟಿಐ ಪ್ರಶ್ನೆಗೆ ಉತ್ತರ ನೀಡಿದೆ. |
![]() | ಇಂಗ್ಲೆಂಡ್ ಆರೋಗ್ಯ ಇಲಾಖೆಯಿಂದ ಟೀಂ ಇಂಡಿಯಾಗೆ ಎರಡನೇ ಡೋಸ್ ಕೋವಿಡ್-19 ಲಸಿಕೆಇಂಗ್ಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾಗೂ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತೆರಳಲು ಸಿದ್ಧತೆಯಲ್ಲಿ ತೊಡಗಿರುವ ಟೀಂ ಇಂಡಿಯಾ ಆಟಗಾರರು ಈಗಾಗಲೇ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದು, ಇಂಗ್ಲೆಂಡ್ ಆರೋಗ್ಯ ಇಲಾಖೆಯಿಂದ ಎರಡನೇ ಡೋಸ್ ಹಾಕಲಾಗುತ್ತದೆ. |
![]() | ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದ ನಟ ಸಲ್ಮಾನ್ ಖಾನ್ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮುಂಬೈಯ ದಾದರ್ ನಲ್ಲಿನ ಲಸಿಕಾ ಕೇಂದ್ರದಲ್ಲಿ ಸಹೋದರ ಸೊಹೈಲ್ ಖಾನ್ ಅವರೊಂದಿಗೆ ಸಲ್ಮಾನ್ ಖಾನ್ ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದಿದ್ದಾರೆ. |
![]() | 2ನೇ ಡೋಸ್ ಲಸಿಕೆ ಪಡೆದ ನಂತರ ಕೇರಳ ಆರೋಗ್ಯ ಕಾರ್ಯಕರ್ತೆಗೆ ಕೊರೋನಾ ಪಾಸಿಟಿವ್ಕೊಲ್ಲಂನ ಖಾಸಗಿ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಕೊವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದು ಸುಮಾರು ಎರಡು ವಾರಗಳ ನಂತರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |