- Tag results for security
![]() | ಜಮ್ಮುವಿನಲ್ಲಿ ಉಗ್ರರ ಸುರಂಗ ಮಾರ್ಗ ಪತ್ತೆ, ಭದ್ರತೆ ಹೆಚ್ಚಳಅಂತಾರಾಷ್ಟ್ರೀಯ ಗಡಿ ರೇಖೆ ಬಳಿ ಬುಧವಾರ ಉಗ್ರರ ಸುರಂಗ ಮಾರ್ಗವೊಂದು ಪತ್ತೆಯಾದ ನಂತರ ಜಮ್ಮುವಿನ ಸಾಂಬಾ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಪ್ರದೇಶದಲ್ಲಿ ಇಂದು ಗಡಿ ಭದ್ರತಾ ಪಡೆ ಹೆಚ್ಚಿನ ಹುಡುಕಾಟ ನಡೆಸುತ್ತಿದೆ ಎಂದು ಬಿಎಸ್ ಎಫ್ ವಕ್ತಾರರು ತಿಳಿಸಿದ್ದಾರೆ. |
![]() | ಧ್ವನಿವರ್ಧಕ ವಿವಾದ: ಮುಂಬೈ ಮಸೀದಿ ಬಳಿ ಹನುಮಾನ್ ಚಾಲೀಸಾ ನುಡಿಸಿದ ಎಂಎನ್ಎಸ್ ಕಾರ್ಯಕರ್ತರು; ಭದ್ರತೆ ಹೆಚ್ಚಳಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಕಾರ್ಯಕರ್ತರು ಬುಧವಾರ ಬೆಳಗ್ಗೆ ಮುಂಬೈನ ಚಾರ್ಕೋಪ್ ಪ್ರದೇಶದ ಮಸೀದಿಯೊಂದರ ಬಳಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಮೊಳಗಿಸಿದ್ದು, ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. |
![]() | ಉಗ್ರಾತಂಕ ನಡುವಲ್ಲೇ ಕಾಶ್ಮೀರಕ್ಕಿಂದು ಪ್ರಧಾನಿ ಮೋದಿ ಭೇಟಿ: ಎಲ್ಲೆಡೆ ಹೈ ಅಲರ್ಟ್370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. |
![]() | ಆಂತರಿಕ ಭದ್ರತೆಯಲ್ಲಿ ಐಟಿ ಪಾತ್ರ ನಿರ್ಣಾಯಕಅಪರಾಧ ದಾಖಲೆಗಳನ್ನು ನಿರ್ವಹಿಸುವ ಸಾಂಪ್ರದಾಯಿಕ ವಿಧಾನಗಳು ಇಂದು ಹಳೆಯದಾಗಿವೆ. ಮಾಹಿತಿ ತಂತ್ರಜ್ಞಾನದ ಪರಿಹಾರಗಳಿಂದ ಅತ್ಯಂತ ಪರಿಣಾಮಕಾರಿ ಮತ್ತು ಉಪಯುಕ್ತ ವಿಧಾನಗಳನ್ನು ನೀಡಲಾಗುತ್ತದೆ. |
![]() | ಬೆಂಗಳೂರು: ಐತಿಹಾಸಿಕ ಧರ್ಮರಾಯಸ್ವಾಮಿ ಕರಗಕ್ಕೆ ಭಿಗಿ ಭದ್ರತೆ; ಹೆಚ್ಚಿನ ಅನುದಾನಐತಿಹಾಸಿಕ ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವಕ್ಕೆ ಬಿಬಿಎಂಪಿಯಿಂದ 50 ಲಕ್ಷ ರೂ. ಅನುದಾನವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಬಿಡುಗಡೆ ಮಾಡಲಾಗಿದೆ. |
![]() | ಗೋರಖ್ ನಾಥ್ ದೇವಾಲಯದಲ್ಲಿ ಭದ್ರತೆ ಹೆಚ್ಚಳಉತ್ತರ ಪ್ರದೇಶದ ಗೋರಖ್ ನಾಥ ದೇವಾಲಯದಲ್ಲಿ ಇತ್ತೀಚೆಗೆ ನಡೆದ ದಾಳಿಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ. |
![]() | ಉಕ್ರೇನ್ ನಲ್ಲಿ ರಷ್ಯಾದ ಸೇನೆಯ ಅಪರಾಧಗಳ ಕುರಿತು ವಿಶ್ವಸಂಸ್ಥೆಯಲ್ಲಿ ಧ್ವನಿ ಎತ್ತಿದ ಅಧ್ಯಕ್ಷ ಝೆಲೆನ್ಸ್ಕಿ!ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಯುದ್ಧ ಅಪರಾಧಗಳಿಗಾಗಿ ರಷ್ಯಾದ ಸೇನೆಯನ್ನು ತಕ್ಷಣವೇ ನ್ಯಾಯಾಂಗಕ್ಕೆ ತರಬೇಕು ಎಂದು ಆಗ್ರಹಿಸಿದ್ದಾರೆ. |
![]() | ರಷ್ಯಾ ಆಕ್ರಮಣದ ಬಳಿಕ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಲಿರುವ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯನ್ನುದ್ದೇಶಿಸಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ ಅವರು ಮಾತನಾಡಲಿದ್ದಾರೆ. |
![]() | ಪಾಕ್ ರಾಜಕೀಯ ಬಿಕ್ಕಟ್ಟು: ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯೀದ್ ಯೂಸುಫ್ ರಾಜಿನಾಮೆ!ಪಾಕಿಸ್ತಾನದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಈ ಮಧ್ಯೆ ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್ ಗೆ ಇಂದು ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ ಡಾ ಮೊಯೀದ್ ಯೂಸುಫ್ ರಾಜೀನಾಮೆ ನೀಡಿದ್ದಾರೆ. |
![]() | ಬೆಂಗಳೂರು: ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಸ್ಫೋಟದ ಸದ್ದುರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಚರಿಸುವ ಬೆಂಗಳೂರಿನ ಹೃದಯಭಾಗದ ಮಾರ್ಗದಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಕೆಲ ಕಾಲ ಭದ್ರತಾ ಸಿಬ್ಬಂದಿ ಆತಂಕಕ್ಕೀಡಾಗಿದ್ದರು. |
![]() | ಚೀನಾ ದಾಳಿ ಮಾಡಿದರೆ ರಷ್ಯಾ ನಿಮ್ಮ ಬೆಂಬಲಕ್ಕೆ ನಿಲ್ಲೊಲ್ಲ.. ನೆನಪಿಡಿ: ಭಾರತಕ್ಕೆ ಅಮೆರಿಕ ಎಚ್ಚರಿಕೆಉಕ್ರೇನ್ ವಿಚಾರವಾಗಿ ರಷ್ಯಾ ವಿರುದ್ಧ ತೊಡೆ ತಟ್ಟಿನಿಂತಿರುವ ಅಮೆರಿಕ, ರಷ್ಯಾ ವಿರುದ್ಧ ನಿರ್ಬಂಧಕ್ಕೆ ಜಾಗತಿಕ ಬೆಂಬಲ ಪಡೆಯಲು ಹರಸಾಹಸ ಪಡುತ್ತಿದೆ... |
![]() | ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಪರ್ಧೆಯಲ್ಲಿ ಕರ್ನಾಟಕ ಪೊಲೀಸ್ ತಂಡಕ್ಕೆ ಪ್ರಥಮ ಬಹುಮಾನಹರಿಯಾಣದಲ್ಲಿ ಮಾರ್ಚ್ 14ರಿಂದ 23 ರ ನಡುವೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್ಎಸ್ಜಿ) ನಡೆಸಿದ ಐದನೇ ರಾಷ್ಟ್ರೀಯ ಜಂಟಿ ಕೌಂಟರ್ (ಎನ್ಜೆಸಿ) ಸುಧಾರಿತ ಸ್ಫೋಟಕ ಸಾಧನ (ಐಇಡಿ) ಚಟುವಟಿಕೆಯಲ್ಲಿ ಅಗ್ನಿಶಾಮನ್-ವಿಯಲ್ಲಿ ಕರ್ನಾಟಕ ಪೊಲೀಸರು ಪ್ರಥಮ ಬಹುಮಾನವನ್ನು ಗಳಿಸಿದ್ದಾರೆ. |
![]() | ಪ್ರಧಾನಿ ಭದ್ರತಾ ಲೋಪ ಪ್ರಕರಣ: ಪಂಜಾಬ್ ನ 14 ಮಂದಿ ಪೊಲೀಸ್ ಅಧಿಕಾರಿಗಳಿಗೆ ಪುರಸ್ಕಾರಮೋದಿ ಪಂಜಾಬ್ ನ ಜಲಂಧರ್ ಗೆ ಭೇಟಿ ನೀಡಿದ ವೇಳೆ ಫಿರೋಜ್ ಪುರದ ಫ್ಲೈಓವರ್ ಮೇಲೆ ನಡೆದ ಭದ್ರತಾ ಲೋಪ ಘಟನೆ ದೇಶಾದ್ಯಂತ ವಿವಾದ ಸೃಷ್ಟಿಸಿತ್ತು. |
![]() | ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಉಕ್ರೇನ್ ವಿರುದ್ಧ ಸೋತ ರಷ್ಯಾ; ಮತ ನಿರ್ಣಯದಿಂದ ದೂರ ಸರಿದ ಭಾರತಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಒಂದು ತಿಂಗಳಾಗುತ್ತಿದೆ. ದಿನದಿಂದ ದಿನಕ್ಕೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದೆ. ಲಕ್ಷಾಂತರ ಮಂದಿ ಉಕ್ರೇನಿಯನ್ನರು ಆಹಾರ, ನೀರು, ಆಶ್ರಯ ಇಲ್ಲದೆ ಬಿಕ್ಕಟ್ಟು ಎದುರಿಸುತ್ತಿದ್ದಾರೆ, ತಮ್ಮವರನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ, ದಶಕದ ಸಂಕಷ್ಟ ಉಕ್ರೇನ್ ಗೆ ಎದುರಾಗಿದೆ. |
![]() | ರಾಜ್ಯದಲ್ಲಿ ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿ ಜಾರಿಗೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣಸೈಬರ್ ಬೆದರಿಕೆಗಳನ್ನು ಎದುರಿಸಲು ಸರ್ಕಾರ ಸೈಬರ್ ಭದ್ರತಾ ನೀತಿಯನ್ನು ಪ್ರಾರಂಭಿಸಲಿದೆ ಎಂದು ಐಟಿ/ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಸಿ ಎನ್ ಅಶ್ವಥ್ ನಾರಾಯಣ ಸೋಮವಾರ ಘೋಷಿಸಿದರು. |