security alert

ವಿಮಾನ ಹೈಜಾಕ್ ಬೆದರಿಕೆ ಅಲರ್ಟ್: ಫ್ರಾಂಕ್ಫರ್ಟ್-ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್
ಆರಂಭಿಕ ವರದಿಗಳಲ್ಲಿ ಬಾಂಬ್ ಬೆದರಿಕೆ ಎಂದು ಹೇಳಲಾಗಿತ್ತಾದರೂ, ಇದು ವಿಮಾನ ಅಪಹರಣದ ವದಂತಿಗೆ ಸಂಬಂಧಿಸಿದ ಎಚ್ಚರಿಕೆಯಾಗಿತ್ತು ಎಂದು ವಿಮಾನ ನಿಲ್ದಾಣದ ಮೂಲವೊಂದು ಮಾಧ್ಯಮಗಳಿಗೆ ತಿಳಿಸಿದೆ.

ಪ್ರತೀಕಾರ ದಾಳಿಗಾಗಿ ಭಾರತದೊಳಗೆ ನುಗ್ಗಿದ ಉಗ್ರರು: ಹೈ ಅಲರ್ಟ್ ಘೋಷಣೆ
ಭಾರತೀಯ ಸೇನೆ ಮಯನ್ಮಾರ್ ಗಡಿಯೊಳಗೆ ನುಗ್ಗಿ ನಡೆಸಿದ್ದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಎನ್.ಎಸ್. ಸಿ.ಎನ್-ಕೆ ಉಗ್ರರು ಭಾರತದೊಳಗೆ ಪ್ರವೇಶಿಸಿದ್ದಾರೆ.

