security forces

ಕುಪ್ವಾರ: ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ...

69ನೇ ಗಣರಾಜ್ಯೋತ್ಸವ ಸಂಭ್ರಮ: ಮಹಿಳೆ ಸೇರಿ ಇಬ್ಬರು ಉಗ್ರರನ್ನು ಬಂಧಿಸಿದ ಭದ್ರತಾ ಪಡೆ
ದೇಶ 69ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿದ್ದರೆ ಅತ್ತ ಮಣಿಪುರದಲ್ಲಿ ಮಹಿಳೆ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾ ಪಡೆ ಯೋಧರು

ಛತ್ತೀಸ್ಘಡ: ಎನ್ಕೌಂಟರ್ನಲ್ಲಿ 6 ನಕ್ಸಲರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಛತ್ತೀಸ್ಘಡದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಆರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ...

ಜಾರ್ಖಂಡ್: ಎನ್ಕೌಂಟರ್ನಲ್ಲಿ ನಾಲ್ವರು ಮಾವೋವಾದಿಗಳ ಹತ್ಯೆ
ನಿಷೇಧಿತ ಸಂಘಟನೆ ಪೀಪಲ್ಸ್ ಫ್ರಂಟ್ ಆಫ್ ಇಂಡಿಯಾ(ಪಿಎಲ್ಎಫ್ಐ)ನ ಟಾಪ್ ಕಮಾಂಡರ್ ಸೇರಿದಂತೆ ನಾಲ್ವರನ್ನು ಭದ್ರತಾ ಪಡೆ ಯೋಧರು ಹತ್ಯೆಗೈದಿದ್ದಾರೆ...

ಕಂದಹಾರ್ನಲ್ಲಿ 12 ಆಫ್ಗಾನ್ ಭದ್ರತಾ ಸಿಬ್ಬಂದಿ ಹತ್ಯೆ
ದಕ್ಷಿಣ ಕಂದಹಾರ್ ನಲ್ಲಿ ತಾಲಿಬಾನ್ ಉಗ್ರರು ಹಾಗೂ ಆಫ್ಗಾನ್ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ 12 ಆಫ್ಗಾನ್ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ...

ಪುಲ್ವಾಮ ಎನ್ ಕೌಂಟರ್: ಲಷ್ಕರ್ ಎ ತೊಯ್ಬಾ ಕಮಾಂಡರ್ ಅಯೂಬ್ ಲೆಲ್ಹರಿ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಭಾರತೀಯ ಸೇನಾ ಪಡೆ ಹತ್ಯೆ ಮಾಡಿದೆ.

ಕಳೆದ 7 ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ 102 ಉಗ್ರರ ಹತ್ಯೆ: ಹಿಟ್ ಲಿಸ್ಟ್ ನಲ್ಲಿ ಮತ್ತಷ್ಟು ಮಂದಿ
ಕಳೆದ ಜನವರಿಯಿಂದ ಜುಲೈವರೆಗೆ ಜಮ್ಮು-ಕಾಶ್ಮೀರದಲ್ಲಿ ರಕ್ಷಣಾ ಪಡೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ 102 ಮಂದಿ ಉಗ್ರರು ...

ಜಮ್ಮು-ಕಾಶ್ಮೀರ: ಮೂವರು ಹಿಜ್ಬುಲ್ ಉಗ್ರರನ್ನು ಹೊಡೆದುರುಳಿಸಿದ ಸೇನೆ, ಶಸ್ತ್ರಾಸ್ತ್ರ ವಶ
ಕಾಶ್ಮೀರದ ಬದ್ಗಾಮ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಸೇನಾ ಪಡೆ ಹೊಡೆದುರುಳಿಸಿದೆ..

ಜಾರ್ಖಾಂಡ್: 7 ಜೀವಂತ ಗ್ರೆನೇಡ್'ಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ
ಜಾರ್ಖಾಂಡ್ ನ ಪಲಮೌ ಜಿಲ್ಲೆಯ ಕರಿಮಟಿ ಘಾಟಿ ಬಳಿ 7 ಜೀವಂತ ಗ್ರೆನೇಡ್ ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

