- Tag results for security agencies
![]() | ಪ್ರಧಾನಿ ಮೋದಿ ರಾಜ್ಯ ಭೇಟಿ: ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಾಲಕನ ಕಪ್ಪು ಬಣ್ಣದ ಟಿ-ಶರ್ಟ್ ತೆಗೆಸಿದ ಭದ್ರತಾ ಸಿಬ್ಬಂದಿಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗಾಗಿ ನಿಯೋಜನೆಗೊಂಡ ಪೊಲೀಸರು ಮತ್ತು ಏಜೆನ್ಸಿಗಳು ಭಾನುವಾರ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಬಾಲಕನೊಬ್ಬನ ಕಪ್ಪು ಬಣ್ಣದ ಟೀ ಶರ್ಟ್ ಅನ್ನು ತೆಗೆಸಿರುವ ಘಟನೆ ನಡೆದಿದೆ. |