• Tag results for security force

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಖುಲ್ಚೊಹರ್ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ.

published on : 29th June 2020

ಜಮ್ಮು-ಕಾಶ್ಮೀರ: ಲಷ್ಕರ್ ಎ ತೊಯ್ಬಾ ಉಗ್ರ ಬಂಧನ, ಶಸ್ತ್ರಾಸ್ತ್ರ ವಶ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ. ಇಂದು ನಸುಕಿನ ವೇಳೆ ನಡೆದ ದಾಳಿಯಲ್ಲಿ ಲಷ್ಕರ್ ಎ ತೊಯ್ಬಾದ ಓರ್ವ ಉಗ್ರ ಸಿಕ್ಕಿಬಿದ್ದಿದ್ದಾನೆ.

published on : 12th June 2020

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ವಿಫಲಗೊಳಿಸಿದ ಸೇನೆ 

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸಿದೆ. 

published on : 9th June 2020

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಎನ್ ಕೌಂಟರ್: 3 ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಐಇಡಿ ತಜ್ಞ ಸೇರಿದಂತೆ ಜೈಶ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

published on : 3rd June 2020

ಅರುಣಾಚಲ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯ ಮಿಯಾವೊ ಬಮ್ ರಕ್ಷಿತಾರಣ್ಯದಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ.

published on : 28th May 2020

ಮತ್ತೆ 30 ಬಿಎಸ್ ಎಫ್ ಯೋಧರಿಗೆ ವಕ್ಕರಿಸಿದ ಕೊರೋನಾ ಸೋಂಕು!

ಇಡೀ ದೇಶಾದ್ಯಂತ ತನ್ನ ಆರ್ಭಟ ಮುಂದುವರೆಸಿರುವ ಕೊರೋನಾ ವೈರಸ್ ಗೆ ದೇಶ ಕಾಯುವ ಯೋಧರೂ ಕೂಡ ಬಲಿಯಾಗುತ್ತಿದ್ದು, ಇದೀಗ ಮತ್ತೆ ಮೂವತ್ತು ಮಂದಿ ಬಿಎಸ್ ಎಫ್ ಯೋಧರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

published on : 8th May 2020

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ: ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ! 

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ವರದಿಯಾಗಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 

published on : 29th October 2019

ಜಮ್ಮು ಕಾಶ್ಮೀರ: ಡಿಸಿ ಕಚೇರಿ ಮೇಲೆ ಗ್ರೈನೇಡ್ ದಾಳಿ; 10 ಮಂದಿಗೆ ಗಾಯ

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮೇಲೆ ಭಯೋತ್ಪಾದಕರು ಗ್ರೈನೇಡ್ ದಾಳಿ ನಡೆಸಿದ್ದು ಪರಿಣಾಮ 10 ಮಂದಿ ಗಾಯಗೊಂಡಿದ್ದಾರೆ.

published on : 5th October 2019

ಜಮ್ಮು- ಕಾಶ್ಮೀರ: ಗಂಡರ್‌ಬಲ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಜಂಟಿ ಕಾರ್ಯಾಚರಣೆ ಪ್ರಗತಿಯಲ್ಲಿ 

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಗಂಡರ್ ಬಲ್ ಜಿಲ್ಲೆಯ ಟ್ರಂಖಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ  ಅಧಿಕಾರಿಗಳು ತಿಳಿಸಿದ್ದಾರೆ.

published on : 1st October 2019

ಕಾಶ್ಮೀರದಲ್ಲಿ ಎನ್ಕೌಂಟರ್; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಯೋಧರು

ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೋರ್ವ ಹತನಾಗಿದ್ದಾನೆ.

published on : 30th June 2019

ಜಮ್ಮು- ಕಾಶ್ಮೀರ: ಕಳೆದ ಐದು ತಿಂಗಳಲ್ಲಿ 101 ಉಗ್ರರು ಹತ್ಯೆ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಕಳೆದ ಐದು ತಿಂಗಳಲ್ಲಿ 23 ವಿದೇಶಿಯರು ಸೇರಿದಂತೆ ಒಟ್ಟು 101 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 2nd June 2019

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳಿಂದ ಹಿಜ್ಬುಲ್‌ ಮುಜಾಹಿದ್ದೀನ್‌ ಭಯೋತ್ಪಾದಕ ಬಂಧನ

ಹಿಜ್ಬುಲ್ ಮುಜಾಹಿದೀನ್ (ಎಚ್ಎಂ) ಭಯೋತ್ಪಾದಕನೊಬ್ಬನನ್ನು ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಮಧ್ಯಾಹ್ನ ಬಂಧಿಸಿವೆ.

published on : 28th March 2019

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲೀಯರನ್ನು ಹತ್ಯೆಗೈದ ಭದ್ರತಾ ಪಡೆಗಳು

ಛತ್ತೀಸ್ ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲೀಯರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 26th March 2019

ಬಾಲಕನ ಕತ್ತು ಸೀಳಿದ್ದ 2 ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

published on : 22nd March 2019

ಪುಲ್ವಾಮಾ ದಾಳಿ ನಂತರ ಮೂರು ಎನ್ ಕೌಂಟರ್, 9 ಉಗ್ರರು ಹತ

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರ ಮೇಲೆ ಆತ್ಮಾಹುತಿ ...

published on : 26th February 2019
1 2 >