• Tag results for security forces

ಜಮ್ಮು-ಕಾಶ್ಮೀರ: ಸೊಪೋರ್' ನಲ್ಲಿ ಭಯೋತ್ಪಾದಕ ದಾಳಿ ಹಿಂದೆ ಲಷ್ಕರ್ ಕೈವಾಡ!

ಜಮ್ಮು-ಕಾಶ್ಮೀರದ ಸೊಪೋರ್ ನಲ್ಲಿ ಜೂ.12 ರಂದು ನಡೆದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. 

published on : 12th June 2021

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೇನೆಡ್ ಎಸೆದ ಉಗ್ರರು!

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 25th May 2021

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ್ಯೆ, ಮುಂದುವರಿದ ಕಾರ್ಯಾಚರಣೆ 

ಭಾನುವಾರ ನಸುಕಿನ ಜಾವ  ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ರಾವಲ್ಪೊರ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆದಿದ್ದು ಒಬ್ಬ ಉಗ್ರ ಹತನಾಗಿದ್ದಾನೆ.

published on : 14th March 2021

ಜಮ್ಮು-ಕಾಶ್ಮೀರದ ರಿಯಾಸಿಯಲ್ಲಿ ಉಗ್ರರ ಅಡಗುತಾಣ ಪತ್ತೆ: ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಹೋರ್ ನಲ್ಲಿನ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಭದ್ರತಾ ಪಡೆಗಳು, ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.

published on : 18th February 2021

ಪಾಕ್, ಚೀನಾ ಗಡಿ ಕಾಯುವ ಭದ್ರತಾ ಪಡೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ

ಭಾರತದ ಪಶ್ಚಿಮ ಮತ್ತು ಉತ್ತರದ ನೆರೆಹೊರೆಯವರೊಂದಿಗೆ ನಿರಂತರ ಉದ್ವಿಗ್ನತೆಯ ನಡುವೆಯೂ ಭಾರತ-ಪಾಕಿಸ್ತಾನ, ಚೀನಾ-ಭಾರತ ಮತ್ತು ಇತರ ಗಡಿಗಳನ್ನು ಕಾಪಾಡುವ ಕೇಂದ್ರ ಭದ್ರತಾ...

published on : 1st February 2021

ಚತ್ತೀಸ್ ಘಡ: ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ, ಕುಖ್ಯಾತ ಮಾವೋ ನಾಯಕನ ಹತ್ಯೆ

ಚತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಭೀಕರ ಎನ್ಕೌಂಟರ್ ನಡೆದಿದ್ದು, ಈ ಘಟನೆಯಲ್ಲಿ ಕುಖ್ಯಾತ ಮಾವೋ ನಾಯಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

published on : 13th January 2021

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಭದ್ರತಾ ಪಡೆಗಳ ಭೀತಿ: ಸೈಬರ್ ನೇಮಕಾತಿಗಾಗಿ ಉಗ್ರರ ಮೊರೆ!

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ದಮನ ಮಾಡುತ್ತಿದ್ದು, ಭಯೋತ್ಪಾದನೆ ಮಾಡುತ್ತಿದ್ದವರಿಗೇ ಈಗ ಭಯ ಎದುರಾಗಲು ಪ್ರಾರಂಭವಾಗಿದೆ. 

published on : 4th January 2021

ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರು: ಸೇನಾಪಡೆ ಕಾರ್ಯಾಚರಣೆ, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗುರುವಾರ ತಿಳಿದುಬಂದಿದೆ. 

published on : 24th December 2020

ಕಾಶ್ಮೀರ: ತಪ್ಪಿಸಿಕೊಂಡ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭ

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ತಪಾಸಣೆ ಇಬ್ಬರು ಉಗ್ರರು ತಪ್ಪಿಸಿಕೊಂಡ ನಂತರ ಭದ್ರತಾ ಪಡೆಗಳು ಸೋಮವಾರ ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.

published on : 7th December 2020

ಉಗ್ರರಿಂದ ಎಕೆ-47ಗಿಂತ ಹೆಚ್ಚು ಪಿಸ್ತೂಲ್ ವಶಪಡಿಸಿಕೊಂಡ ಭದ್ರತಾ ಪಡೆಗಳು: ಶಸಾಸ್ತ್ರ ಕೊರತೆಯ ಸೂಚನೆ!

 ಈ ವರ್ಷ ಜಮ್ಮು-ಕಾಶ್ಮೀರದಲ್ಲಿ ನಿಯೋಜನೆಗೊಂಡ ಭದ್ರತಾ ಪಡೆಗಳು ಉಗ್ರರಿಂದ ಎಕೆ-47 ಗಿಂತಲೂ ಹೆಚ್ಚಾಗಿ ಪಿಸ್ತೂಲ್ ನ್ನು ವಶಪಡಿಸಿಕೊಂಡಿವೆ. 

published on : 9th November 2020

ಲಡಾಖ್‌ ಗಡಿಯಲ್ಲಿ ಭಾರತೀಯ ಸೇನೆಯಿಂದ ಚೀನಾ ಯೋಧನ ಬಂಧನ!

ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ. 

published on : 19th October 2020

ಭದ್ರತಾ ಪಡೆಗಳಿಂದ ಅರುಣಾಚಲದಲ್ಲಿ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರ ಹತ್ಯೆ

ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ರಕ್ಷಣಾ ವಕ್ತಾರರು ಭಾನುವಾರ ತಿಳಿಸಿದ್ದಾರೆ.

published on : 18th October 2020

ಶ್ರೀನಗರ: ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿ, ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿಗೆ ಗಾಯ

ಇಲ್ಲಿನ ನೌಗಾಮ್ ಪ್ರದೇಶದಲ್ಲಿ ಉಗ್ರರು ಇಂದು  ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 5th October 2020