- Tag results for security lapse
![]() | ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ರೀತಿಯ ಭದ್ರತಾ ಲೋಪ ಆಗಿಲ್ಲ: ಜಮ್ಮು-ಕಾಶ್ಮೀರ ಪೊಲೀಸರುಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ಲೋಪ ಉಂಟಾಗಿದೆ ಎನ್ನುವ ಕಾಂಗ್ರೆಸ್ ಪಕ್ಷದ ಆರೋಪವನ್ನು ಜಮ್ಮು ಕಾಶ್ಮೀರ ಪೊಲೀಸರು ನಿರಾಕರಿಸಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ- ಜಮ್ಮು-ಕಾಶ್ಮೀರ ಪೊಲೀಸರುಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ, ಆಂಧ್ರ ಪ್ರದೇಶದ ಅಧಿಕಾರಿ ಬಂಧನ!ಮುಂಬೈಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಲ್ಲಿ ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿದ ವ್ಯಕ್ತಿಯೊಬ್ಬ ಶಾ ಅವರ ಹತ್ತಿರ ಬಂದು ನಿರ್ಬಂಧಿತ ಪ್ರದೇಶಗಳಲ್ಲಿ ಮುಕ್ತವಾಗಿ ಸುತ್ತಾಡಿದ ನಂತರ ಸಿಕ್ಕಿಬಿದ್ದಿದ್ದಾನೆ. |
![]() | ಭದ್ರತಾ ಲೋಪ: ಕವಿತೆ ಹಾಡಿ ಪ್ರಧಾನಿ ಮೋದಿ ಬಳಿ ವಿಷಾದ ವ್ಯಕ್ತಪಡಿಸಿದ ಪಂಜಾಬ್ ಸಿಎಂ ಚನ್ನಿಪಂಜಾಬ್ನಲ್ಲಿ ಪ್ರಧಾನಮಂತ್ರಿಗಳ ಭೇಟಿ ವೇಳೆ ನಡೆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಪ್ರಧಾನಿ ಮೋದಿ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ. |
![]() | ಪ್ರಧಾನಿ ಮೋದಿ ಭದ್ರತಾಲೋಪ ವಿಚಾರಣೆ ನಿಲ್ಲಿಸುವಂತೆ ಬೆದರಿಕೆ: ಸುಪ್ರೀಂ ಕೋರ್ಟ್ ವಕೀಲರುಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪದ ಪ್ರಕರಣದ ವಿಚಾರಣೆಯಿಂದ ದೂರವಿರುವಂತೆ ಬೆದರಿಕೆ ಬರುತ್ತಿದೆ ಎಂದು ಸುಪ್ರೀಂಕೋರ್ಟ್ ವಕೀಲರು ಸುಪ್ರೀಂ ಕೋರ್ಟ್ ಗೆ ಪತ್ರ ಬರೆದಿದ್ದಾರೆ. |
![]() | ಪ್ರಧಾನಿ ಮೋದಿಗೆ ಭದ್ರತಾ ಲೋಪ: ಗೃಹ ಸಚಿವಾಲಯದಿಂದ 3 ಸದಸ್ಯ ಸಮಿತಿ ರಚನೆಪ್ರಧಾನಮಂತ್ರಿಯವರ ಭದ್ರತೆಯಲ್ಲಿ ಉಂಟಾದ ಲೋಪ ಬಹು ಮುಖ್ಯ ಗಣ್ಯವ್ಯಕ್ತಿಯನ್ನು ಗಂಭೀರವಾದ ಭದ್ರತಾ ಅಪಾಯಕ್ಕೆ ಒಡ್ಡಲು ಕಾರಣವಾಯಿತು ಎಂದು ಕೇಂದ್ರ ಗೃಹ ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದೆ. |
![]() | ಪಂಜಾಬ್ ಸರ್ಕಾರ ಬೀಳಿಸುವ ಉದ್ದೇಶ; ಪ್ರಧಾನಿ ಮೋದಿಯ ಜೀವ ಬೆದರಿಕೆ ಒಂದು ಗಿಮಿಕ್: ಸಿಎಂ ಚನ್ನಿಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಇಲ್ಲ. ಭದ್ರತಾ ಲೋಪ ವಿಚಾರ ಒಂದು ಗಿಮಿಕ್. ರಾಜ್ಯದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ಬೀಳಿಸುವ ಉದ್ದೇಶ ಎಂದು ಚರಣ್‌ಜಿತ್ ಸಿಂಗ್ ಚನ್ನಿ ಹೇಳಿದರು. |
![]() | ಪಂಜಾಬ್ ಭೇಟಿ ವೇಳೆ 'ಭದ್ರತಾ ಲೋಪ': ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಘಟನೆಯ ಸಂಪೂರ್ಣ ವಿವರ ನೀಡಿದ ಪ್ರಧಾನಿ ಮೋದಿಧಾನ ಮಂತ್ರಿ ನರೇಂದ್ರ ಮೋದಿ ಅವರ ಫಿರೋಜ್ ಪುರ ಭೇಟಿ ವೇಳೆ ಉಂಟಾದ ಭದ್ರತಾ ಲೋಪಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. |
![]() | ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್ ಸರ್ಕಾರಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಫಿರೋಜ್ ಪುರ ಭೇಟಿ ವೇಳೆ ಉಂಟಾದ ಭದ್ರತಾ ಲೋಪಗಳ ತನಿಖೆಗಾಗಿ ದ್ವಿ- ಸದ್ಯಸರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ಪಂಜಾಬ್ ಸರ್ಕಾರ ಗುರುವಾರ ರಚಿಸಿದೆ ಎಂದು ಅಧಿಕೃತ ವಕ್ತಾರರೊಬ್ಬರು ತಿಳಿಸಿದ್ದಾರೆ. |