- Tag results for sedition charges
![]() | ಕರ್ನಾಟಕ ಚುನಾವಣೆ: ಮಂಗಳೂರು ಎಸ್ ಡಿಪಿಐ ಅಭ್ಯರ್ಥಿ ವಿರುದ್ಧ ದೇಶದ್ರೋಹದ ಆರೋಪ, ಎನ್ ಐಎ ನಿಗಾಮಂಗಳೂರು ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಮಂಗಳೂರಿನ ಉಳ್ಳಾಲ ಕ್ಷೇತ್ರದಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ದೇಶದ್ರೋಹ ಆರೋಪ ಎದುರಿಸುತ್ತಿರುವ ರಿಯಾಜ್ ಫರಂಗಿಪೇಟೆ ಅವರ ಚಲನವಲನಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೂಕ್ಷ್ಮವಾಗಿ ಗಮನಿಸುತ್ತಿದೆ. |