ರಾಜ್ಯಅಧಿಕಾರ ದುರ್ಬಳಕೆ ಆರೋಪ: 7 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧದ ವಿಚಾರಣಾ ಪ್ರಕ್ರಿಯೆ ರದ್ದು
ಹಿಂದಿನ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಏಳು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.