- Tag results for seers
![]() | ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: ಮಠಾಧೀಶರ ಒತ್ತಾಯಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಮತದಾರರು 135 ಸ್ಥಾನಗಳನ್ನು ನೀಡಿ, ಬಹುಮತದ ಸರಕಾರ ರಚನೆಗೆ ಹಾದಿ ಸುಗಮಗೊಳಿಸಿದ್ದಾರೆ. ಗಮನಾರ್ಹ ಅಂಶವೆಂದರೆ, ರಾಜ್ಯದಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಮತದಾರರು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ ಕಾರಣಕ್ಕಾಗಿ 34 ಲಿಂಗಾಯತ ಶಾಸಕರು ಆಯ್ಕೆಗೊಂಡಿದ್ದಾರೆ. |
![]() | ಡಿಕೆಶಿಯನ್ನೇ ಮುಖ್ಯಮಂತ್ರಿ ಮಾಡುವಂತೆ ಒಕ್ಕಲಿಗ ಶ್ರೀಗಳ ಆಗ್ರಹಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನೇ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭಾನುವಾರ... |
![]() | ಸಲಿಂಗ ವಿವಾಹ 'ಭಾರತೀಯ ಸಂಸ್ಕೃತಿ'ಗೆ ವಿರುದ್ಧವಾಗಿದ್ದು, ಕಾನೂನುಬದ್ಧಗೊಳಿಸಬಾರದು: ಮಠಾಧೀಶರುಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಮುಂದಾಗಿರುವ ಸುಪ್ರೀಂಕೋರ್ಟ್‌ನ ಕ್ರಮವನ್ನು ಮಂಗಳೂರಿನ ವಿವಿಧ ಮಠಾಧೀಶರು ಖಂಡಿಸಿದ್ದು, ಇದು ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. |
![]() | ರಾಜ್ಯದಲ್ಲಿ ಅಸ್ಪೃಶ್ಯತೆ ನಿರ್ಮೂಲನಕ್ಕೆ ಧಾರ್ಮಿಕ ಮುಖಂಡರ ನೆರವು ಪಡೆಯಲು ಸರ್ಕಾರ ಮುಂದುರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅಸ್ಪೃಶ್ಯತೆ ತೊಡೆದುಹಾಕಲು ವಿವಿಧ ಧರ್ಮಗಳ ಧಾರ್ಮಿಕ ಮುಖಂಡರನ್ನು ಸೆಳೆಯಲು ರಾಜ್ಯ ಸರ್ಕಾರ ಯೋಜಿಸುತ್ತಿದೆ. |
![]() | ಈಗಿನ ಪೀರ್ ಪಾಷಾ ಬಂಗಲೆ ಇರುವ ಜಾಗ ಮೂಲ ಅನುಭವ ಮಂಟಪವಾಗಿತ್ತು: ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿಬಸವಕಲ್ಯಾಣದ ಈಗಿನ ಪೀರ್ ಪಾಷಾ ಬಂಗಲೆ ಮೂಲ ಅನುಭವ ಮಂಟಪವಾಗಿದೆ. ಕೂಡಲೇ ಅದನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಭಾರತ ಪುರಾತತ್ವ ಇಲಾಖೆಯಿಂದ ಸಂಶೋಧನೆಯಾಗಬೇಕೆಂದು ರಾಜೇಶ್ವರ ಶಿವಾಚಾರ್ಯರು ಹೇಳಿದ್ದಾರೆ. |
![]() | ಪೊಲೀಸ್ ಠಾಣೆ ಮೇಲೆ ದಾಳಿ ಅಕ್ಷಮ್ಯ ಅಪರಾಧ; ವಿವರ ನೀಡಿದರೆ ಮಠಗಳಿಂದ ಕಮಿಷನ್ ಬೇಡಿಕೆ ಆರೋಪ ಬಗ್ಗೆ ತನಿಖೆ: ಸಿಎಂ ಬೊಮ್ಮಾಯಿರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದು ಸಚಿವ ಸಂಪುಟ ಪುನಾರಚನೆ ಸಂಬಂಧ ವರಿಷ್ಠರು ದೆಹಲಿಗೆ ಬರುವಂತೆ ಸೂಚಿಸಿದಾಗ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಓಲೈಕೆಗೂ ಒಂದು ಮಿತಿಯಿರುತ್ತೆ, ಮೊದಲನೆಯದಾಗಿ ಹಿಜಾಬ್, ದುಪ್ಪಟ್ಟ, ಮುಂಡಾಸು, ಪೇಟ ನಡುವಿನ ವ್ಯತ್ಯಾಸ ಅರಿತುಕೊಳ್ಳಿ!ಹಿಜಾಬ್ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಬೆಂಬಲ ವ್ಯಕ್ತ ಪಡಿಸಿರುವುದಕ್ಕೆ ಬಿಜೆಪಿ ಹರಿಹಾಯ್ದಿದೆ, ಸುಳ್ಳುಗಳ ಹೊರತಾಗಿ ನಿಮ್ಮ ರಾಜಕೀಯ ನಡೆಯುವುದಿಲ್ಲ, ಅಲ್ವೇ ಸಿದ್ದರಾಮಯ್ಯ ಎಂದು ಪ್ರಶ್ನಿಸಿದೆ. |
![]() | ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಂಡ್ರೆ ಪ್ರಶ್ನಿಸ್ತೀರಾ?: ನನ್ನ ಹೇಳಿಕೆ ತಿರುಚಲಾಗಿದೆ- ಸಿದ್ದರಾಮಯ್ಯ ಸ್ಪಷ್ಟನೆಹಿಜಾಬ್'ನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ಪ್ರತಿಪಕ್ಶ ನಾಯಕ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯೊಂದು ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ. |
![]() | ಸಿಎಂ ಯಡಿಯೂರಪ್ಪ ಬದಲಾವಣೆ ಪಕ್ಷಕ್ಕೆ ಭಾರೀ ಹಿನ್ನಡೆಯಾಗಲಿದೆ: ಬಿಜೆಪಿಗೆ ಮಠಾಧೀಶರು, ಕಾಂಗ್ರೆಸ್ ನಾಯಕರ ಎಚ್ಚರಿಕೆಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗೆಗಿನ ಊಹಾಪೋಹಗಳು ಆಡಳಿತಾರೂಢ ಬಿಜೆಪಿಯಲ್ಲಿನ ಒಂದು ಗುಂಪಿನ ವಿರೋಧಕ್ಕೆ ಕಾರಣವಾಗಿರುವುದರ ನಡುವೆ ಪ್ರಮುಖ ವೀರಶೈವ-ಲಿಂಗಾಯತ ರಾಜಕೀಯ ಮುಖಂಡರು ಸಹ ಅದಕ್ಕೆ ಪ್ರತಿರೋಧ ತೋರುತ್ತಿದ್ದಾರೆ. |