- Tag results for seized
![]() | ಬೆಂಗಳೂರು: ಪೊಲೀಸರ ಸಮ್ಮುಖದಲ್ಲೇ ಸೀಜ್ ಮಾಡಿದ್ದ ಬೈಕ್ ಕಳ್ಳತನ!ನೆಕ್ಸಸ್ ಮಾಲ್ ಬಳಿಯ ಹೊಸೂರು-ಲಷ್ಕರ್ ರಸ್ತೆಯ ಸಂಚಾರ ಠಾಣೆ ಪಕ್ಕದ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಸೀಜ್ ಮಾಡಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ. |
![]() | ಬೆಂಗಳೂರಿನಲ್ಲಿ 7.83 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ: ವಿದೇಶಿಗರು ಸೇರಿ 14 ಡ್ರಗ್ ಪೆಡ್ಲರ್‌ಗಳ ಬಂಧನ!ವಿದೇಶಿ ಪ್ರಜೆಗಳು ಮತ್ತು ಇತರ ರಾಜ್ಯದವರು ಸೇರಿದಂತೆ 14 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, 7.83 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ತಿಳಿಸಿದೆ. |
![]() | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ಟರ್ಮಿನಲ್-2 ನಲ್ಲಿ ಚಿನ್ನ, ವಿದೇಶಿ ಸಿಗರೇಟ್ ವಶಇತ್ತೀಚಿಗಷ್ಟೇ ಉದ್ಘಾಟನೆಯಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2 ನಲ್ಲಿ ಬುಧವಾರ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ, ಸಿಗರೇಟ್ ಮತ್ತು ನಿಷೇಧಿತ ಸೌಂದರ್ಯವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಕೋಲ್ಕತ್ತಾ: ಪಾಕ್ ಗೂಢಚಾರನ ಬಂಧನ, ಸೂಕ್ಷ್ಮ ದಾಖಲೆಗಳು ವಶಪಾಕಿಸ್ತಾನಕ್ಕೆ ಗೂಢಚಾರಿಕೆ ಆರೋಪದ ಮೇರೆಗೆ ಬಿಹಾರದ ನಿವಾಸಿಯೊಬ್ಬರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದ್ದು, ಆತನ ಬಳಿಯಿದ್ದ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ದೊರೆತ ಖಚಿತ ಮಾಹಿತಿ ಮೇರೆಗೆ ಹೌರಾದ ಮನೆಯಿಂದ ಆತನನ್ನು ಶುಕ್ರವಾರ ಬಂಧಿಸಲಾಗಿದ್ದು, ದೇಶದ ಸುರಕ್ಷತೆಗೆ ಸಂಬ |
![]() | ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ 3.16 ಲಕ್ಷ ರೂ. ಮೌಲ್ಯದ ಗಾಂಜಾ ವಶಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 3.16 ಲಕ್ಷ ರೂ. ಮೌಲ್ಯದ 6.33 ಕೆಜಿ ಒಣ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡಿದೆ. |
![]() | ಮಂಗಳೂರು: ಡ್ರಗ್ ಪೆಡ್ಲರ್ ಬಂಧನ, 2.5 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಮಂಗಳೂರು ಸಮೀಪದ ತಲಪಾಡಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ಕುಟುಂಬಕ್ಕೆ ಸೇರಿದ 6 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲಾಲೂ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. |
![]() | ಮಂಗಳೂರು: ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶಮಂಗಳೂರು ನಗರದ ಎರಡು ಅಂಗಡಿಗಳಲ್ಲಿ ಮಾದಕ ದ್ರವ್ಯ ಮಿಶ್ರಿತ 100 ಕಿಲೋಗ್ರಾಂ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ನಾಲ್ವರು ಡ್ರಗ್ ಪೆಡ್ಲರ್ ಗಳ ಬಂಧನ: 50 ಲಕ್ಷ ರೂಪಾಯಿ ಮೊತ್ತದ ಗಾಂಜಾ ವಶಕ್ಕೆಡ್ರಗ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 3 ಮಂದಿ ಸೇರಿ ನಾಲ್ವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. |
![]() | ಕೇರಳ: ಕಾಸರಗೋಡಿನಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಸ್ತು ವಶಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ನಗದು ವಶ, ಈವರೆಗೆ ವಶಪಡಿಸಿಕೊಂಡಿದ್ದೆಷ್ಟು?ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1.54 ಕೋಟಿ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. |
![]() | 8.50 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ; 5 ಮಂದಿ ವಿದೇಶಿ ಪ್ರಜೆಗಳ ಬಂಧನಬೆಂಗಳೂರು ಪೊಲೀಸರು ಇಂದು (ಏ.10)ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಒಟ್ಟು 8.50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ವಶಕ್ಕೆ ಪಡೆದಿದ್ದಾರೆ. |
![]() | ಕಲಬುರಗಿ: ಟ್ರಾಲಿ ಬ್ಯಾಗ್'ಗಳಲ್ಲಿ 34 ಕೆಜಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನಟ್ರಾಲಿ ಬ್ಯಾಗ್‌ಗಳಲ್ಲಿ 34 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಕಲಬುರಗಿ ರೈಲು ನಿಲ್ದಾಣದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. |
![]() | ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ರಾಜ್ಯದಲ್ಲಿ ಇದುವರೆಗೆ 93 ಕೋಟಿ ರೂ. ವಶಕ್ಕೆರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ “ಕುರುಡು ಕಾಂಚಾಣ’ ಭರ್ಜರಿ ಸದ್ದು ಮಾಡುತ್ತಿದೆ. ಇದೂವರೆಗಿನ ಚುನಾವಣ ಅಕ್ರಮಗಳ ಮೊತ್ತ ಬರೋಬ್ಬರಿ 92 ಕೋಟಿ ರೂ. ಆಗಿದ್ದು ಬೆಚ್ಚಿ ಬೀಳಿಸುವಂತಿದೆ. ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಮೊತ್ತಕ್ಕಿಂತ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. |
![]() | ಮದ್ಯ ನಿಷೇಧದದ ಹೊರತಾಗಿಯೂ ಗುಜರಾತ್‌ನಲ್ಲಿ 6,413 ಕೋಟಿ ರೂಪಾಯಿ ಮೌಲ್ಯದ ಮದ್ಯ ಮತ್ತು ಡ್ರಗ್ಸ್ ವಶಮದ್ಯ ನಿಷೇಧದದ ಹೊರತಾಗಿಯೂ, ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ 6,413 ಕೋಟಿ ರೂಪಾಯಿ ಮೌಲ್ಯದ ಮದ್ಯ ಮತ್ತು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗುಜರಾತ್ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ಒಪ್ಪಿಕೊಂಡಿದೆ. |