- Tag results for senior actor
![]() | ಹಿರಿಯ ಕನ್ನಡ ಚಿತ್ರನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ, ಐಸಿಯುನಲ್ಲಿ ಚಿಕಿತ್ಸೆಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರು ಆರೋಗ್ಯವಾಗಿದ್ದು, ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. |
![]() | ಹಿರಿಯ ಕಲಾವಿದರನ್ನು ದರ್ಶನ್ ಗೌರವಯುತವಾಗಿ ನಡೆಸಿಕೊಳ್ಳುತ್ತಾರೆ: ಬಿರಾದಾರ್ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾದಲ್ಲಿ ಬಿರಾದಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ, ನಿರ್ಮಾಪಕರು ಹಿರಿಯ ನಟರನ್ನು ಒಳಗೊಂಡಿರುವ ಕ್ಯಾರೆಕ್ಟರ್ ಪೋಸ್ಟರ್ ಅನಾವರಣಗೊಳಿಸಿದರು. |
![]() | 'ಅಮೃತವರ್ಷಿಣಿ' ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ವಿಧಿವಿಶಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. |