• Tag results for senior citizen

ಹಿರಿಯ ನಾಗರಿಕರಿಗೆ ಸುರಕ್ಷಿತ ಹೂಡಿಕೆಗಳು ಇಲ್ಲಿವೆ! (ಹಣಕ್ಲಾಸು)

ಹಣಕ್ಲಾಸು-290 -ರಂಗಸ್ವಾಮಿ ಮೂಕನಹಳ್ಳಿ

published on : 6th January 2022

ರಾಜ್ಯದಲ್ಲಿ ಇನ್ನು ಮುಂದೆ ಅಕ್ಟೋಬರ್ ತಿಂಗಳು 'ಹಿರಿಯ ನಾಗರಿಕರ ಮಾಸ'!

ಅಕ್ಟೋಬರ್ 1 ರಿಂದ ಇನ್ನು ಮುಂದೆ ರಾಜ್ಯ ಸರ್ಕಾರ ಹಿರಿಯ ನಾಗರಿಕರ ತಿಂಗಳನ್ನು ಆಚರಿಸಲಿದ್ದು, ಈ ತಿಂಗಳಿನಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

published on : 30th September 2021

ಲೋಕಾಯುಕ್ತರಿಂದ ತರಾಟೆ: ಹಿರಿಯ ನಾಗರಿಕರಿಗೆ ನಿವೇಶನ ವಾಪಸ್ ನೀಡಿದ ಬಿಡಿಎ, 50 ಸಾವಿರ ದಂಡ 

ಲೋಕಾಯುಕ್ತ ಬಿಡಿಎಗೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಹಿರಿಯ ನಾಗರಿಕರಿಗೆ ಮಾರಾಟ ಮಾಡಲಾಗಿದ್ದ ನಿವೇಶನವನ್ನು ವಾಪಸ್ ಅವರ ಹೆಸರಿಗೆ ಮರಳಿ ನೀಡಲಾಗಿದೆ. 

published on : 7th August 2021

ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರಿಕರಿಗೂ ಕೋವಿಡ್ ಲಸಿಕೆ: ಶಶಿಕಲಾ ಜೊಲ್ಲೆ

ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ  ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೇ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ  ತಿಳಿಸಿದ್ದಾರೆ.

published on : 17th May 2021

ಕೋವಿಡ್ ಲಸಿಕೆ ಕೊರತೆ: ಲಸಿಕೆ ಪಡೆಯಲು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವ ಹಿರಿಯ ನಾಗರಿಕರು

ಮೇ 9 2021ರವರೆಗೆ ರಾಜ್ಯದಲ್ಲಿ ಸುಮಾರು 1.05 ಕೋಟಿ ಮಂದಿ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ, ಅದರಲ್ಲಿ 9.77 ಲಕ್ಷ ಹಿರಿಯ ನಾಗರಿಕರು ಎರಡು ಡೋಸ್ ಲಸಿಕೆ ಪಡೆದಿದ್ದಾರೆ.

published on : 10th May 2021

ಕೋವಿಡ್ ನಿಯಂತ್ರಣಕ್ಕೆ ಲಸಿಕೆ ನೀಡುವುದನ್ನು ಹೆಚ್ಚಿಸಿ, ಹಿರಿಯ ನಾಗರಿಕರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ: ಸಿಎಂ ಯಡಿಯೂರಪ್ಪ 

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದ ಆರ್ಥಿಕತೆ ನೋಡಿದರೆ ಲಾಕ್ ಡೌನ್, ನೈಟ್ ಕರ್ಫ್ಯೂ ಹೇರುವುದು ಅಸಾಧ್ಯ. ಅದರ ಬದಲಿಗೆ ಕೋವಿಡ್ ಲಸಿಕೆಯನ್ನು ರಾಜ್ಯದ ಜನತೆಗೆ ವ್ಯಾಪಕ ಮಟ್ಟದಲ್ಲಿ ನೀಡುವ ಬಗ್ಗೆ ಸರ್ಕಾರ ಮುಂದಾಗಿದೆ.

published on : 16th March 2021

ಲಸಿಕೆ ಹಾಕಲು ಪ್ರತಿದಿನ 10 ಹಿರಿಯ ನಾಗರಿಕರನ್ನು ಹಿಡಿದು ತನ್ನಿ: 'ಆಶಾ' ಕಾರ್ಯಕರ್ತೆಯರಿಗೆ ಟಾರ್ಗೆಟ್

ಖಾಸಗಿ ವಲಯದಲ್ಲಿ ಟಾರ್ಗೆಟ್ ಅಥವಾ ಡೆಡ್ ಲೈನ್ ಸಾಮಾನ್ಯವಾಗಿ ಕಂಡು ಬರುತ್ತದೆ, ಆದರೆ ಸದ್ಯ ಸರ್ಕಾರದ ಇಲಾಖೆಗಳಲ್ಲು ಇದೇ ನಿಯಮ ಅನುಸರಿಸಲಾಗುತ್ತಿದೆ.

published on : 15th March 2021

ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆಗಾಗಿ ಸಹಾಯವಾಣಿ ಆರಂಭಿಸಿದ ತೇಜಸ್ವಿ ಸೂರ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕೋವಿಡ್ -19 ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ಜಾರಿಗೊಳಿಸಲು, ಬೆಂಗಳೂರು ದಕ್ಷಿಣ ಸಂಸದರ ತೇಜಸ್ವಿ ಸೂರ್ಯ ಕೋವಿಡ್ ರಕ್ಷಾ ವೇದಿಕೆ ಆರಂಭಿಸಿದ್ದಾರೆ. 

published on : 13th March 2021

ಭಯ, ಆತಂಕ: ಕೋವಿಡ್-19 ಲಸಿಕೆ ಪಡೆಯಲು ಹಿರಿಯ ನಾಗರಿಕರು ಇನ್ನೂ ಹಿಂದೇಟು!

ಕರ್ನಾಟಕದಲ್ಲಿ ಇದುವರೆಗೆ 2 ಲಕ್ಷಕ್ಕೂ ಅಧಿಕ ಮಂದಿ ಹಿರಿಯ ನಾಗರಿಕರಿಗೆ ಲಸಿಕೆ ನೀಡಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಹಿರಿಯ ನಾಗರಿಕರು ಇನ್ನೂ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕೆಲವರು ಲಸಿಕೆ ಹಾಕಿಸಿಕೊಳ್ಳಲು ಏಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

published on : 13th March 2021

ನಾವು ಈಗ ಸುರಕ್ಷಿತವಾಗಿದ್ದೇವೆ: ಕೋವಿಡ್ ಲಸಿಕೆ ಪಡೆದ ಶತಾಯುಷಿ ಅನಿಸಿಕೆ!

ಸೋಮವಾರ ರಾಜ್ಯದಲ್ಲಿ ಮೂರನೇ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಿತು, ಈ ವೇಳೆ ಬೆಂಗಳೂರಿನಲ್ಲಿ 102 ವರ್ಷದ ನಿವೃತ್ತ ಭಾರತೀಯ ಸೇನಾಧಿಕಾರಿ ಲಸಿಕೆ ಪಡೆದಿದ್ದಾರೆ.

published on : 2nd March 2021

 ಪಿಂಚಣಿ ಪಾವತಿ ಆದೇಶ  ಹಿರಿಯ ನಾಗರಿಕರಿಗೆ ಸುಗಮ ಜೀವನದ ಭರವಸೆ ನೀಡುತ್ತದೆ: ಡಾ. ಜಿತೇಂದ್ರ ಸಿಂಗ್

 ಇತ್ತೀಚೆಗೆ ಪರಿಚಯಿಸಲಾಗಿರುವ ಎಲೆಕ್ಟ್ರಾನಿಕ್ "ಪಿಂಚಣಿ ಪಾವತಿ ಆದೇಶ" (ಪಿಪಿಓ) ಹಿರಿಯ ನಾಗರಿಕರಿಗೆ ಸುಗಮ ಜೀವನದ ಖಾತ್ರಿ ಪಡಿಸುತ್ತದೆ ಎಂದು ಕೇಂದ್ರ ಈಶಾನ್ಯ ವಲಯ ಅಭಿವೃದ್ಧಿ (ಸ್ವತಂತ್ರ ನಿರ್ವಹಣೆ), ಪ್ರಧಾನಮಂತ್ರಿಗಳ ಕಾರ್ಯಾಲಯ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪಿಂಚಣಿ, ಅಣು ಇಂಧನ ಮತ್ತು ಬಾಹ್ಯಾಕಾಶ ಖಾತೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್  ತಿಳಿಸಿ

published on : 17th January 2021

ಹಿರಿಯ ನಾಗರಿಕರಿಗೆ ವೈದ್ಯಕೀಯ ವಿಮೆ ಯೋಜನೆ ರೂಪಿಸುವಂತೆ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶನ

ಹಿರಿಯ ನಾಗರಿಕರಿಗೆ ವೈದ್ಯಕೀಯ ವಿಮೆ ಯೋಜನೆ ರೂಪಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. 

published on : 8th December 2020

"ತಂದೆಯಿಂದಾಗಿ ನೀವು ಎಂಬುದನ್ನು ಮರೆಯಬೇಡಿ": ಮಕ್ಕಳಿಗೆ ಸುಪ್ರೀಂ ಕೋರ್ಟ್ ಚಾಟಿ

ಜನ್ಮ ಕೊಟ್ಟ ತಂದೆಯನ್ನು ಅವರ ಮುಪ್ಪಿನ ಕಾಲದಲ್ಲಿ ಮನೆಯಿಂದ ಹೊರಹಾಕಿದ್ದು  ಏಕೆ? ಎಂದು ಇಬ್ಬರು ಗಂಡು ಮಕ್ಕಳನ್ನು ಸುಪ್ರೀಂ ಕೋರ್ಟ್ ಖಾರವಾಗಿ ಪ್ರಶ್ನಿಸಿದೆ.

published on : 13th October 2020

ರಾಶಿ ಭವಿಷ್ಯ