ದೇಶಉತ್ತರ ಪ್ರದೇಶ: SP ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆಗೆ ಕಾಂಗ್ರೆಸ್ ಕೆಂಡ; ಮೈತ್ರಿಯಲ್ಲಿ ಬಿರುಕು!
ಸಮಾಜವಾದಿ ಪಕ್ಷ ಗುರುವಾರ ಮಧ್ಯಾಹ್ನ ರಾಜ್ಯ ರಾಜಧಾನಿಯಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಆದರೆ, ಈ ಪ್ರಣಾಳಿಕೆಯು ಮೈತ್ರಿಕೂಟವನ್ನು ಪ್ರತಿನಿಧಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ಜಂಟಿಯಾಗಿ ಬಿಡುಗಡೆ ಮಾಡಬೇಕಿತ್ತು ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.