• Tag results for serial accident

ಹಾಸನ: ಸರಣಿ ಅಪಘಾತ, ನಾಲ್ವರು ಮಕ್ಕಳು ಸೇರಿದಂತೆ 9 ಜನರ ದುರ್ಮರಣ

ಸರ್ಕಾರಿ ಬಸ್, ಟೆಂಪೋ ಟ್ರಾವೆಲರ್, ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ದುರ್ಮರಣ ಹೊಂದಿರುವ ಘಟನೆ ಅರಸೀಕೆರೆ ತಾಲೂಕಿನ ಗಾಂಧಿನಗರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

published on : 16th October 2022

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣ

ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

published on : 13th June 2022

ರಾಶಿ ಭವಿಷ್ಯ