• Tag results for service

ಇನ್ನೊಂದು ತಿಂಗಳಲ್ಲಿ 5 ಜಿ ಸೇವೆ ಪ್ರಾರಂಭ: ಟೆಲಿಕಾಂ ಖಾತೆ ರಾಜ್ಯ ಸಚಿವ

ಬಹುನಿರೀಕ್ಷಿತ ಹೈ ಸ್ಪೀಡ್ 5 ಜಿ ಸೇವೆಗಳನ್ನು ಇನ್ನೊಂದು ತಿಂಗಳಲ್ಲಿ ಪ್ರಾರಂಭಿಸುವ ನಿರೀಕ್ಷೆ ಇದೆ ಎಂದು ಟೆಲಿಕಾಮ್ ಖಾತೆ ರಾಜ್ಯ ಸಚಿವ ದೇವುಸಿನ್ಹಾ ಚೌಹಾಣ್ ಹೇಳಿದ್ದಾರೆ. 

published on : 8th August 2022

ನಮ್ಮ ಆತಿಥ್ಯ ವಿಭಾಗ ನಿರ್ವಹಿಸಿ: ಕೆಎಸ್ ಟಿಡಿಸಿಗೆ ರಾಜಭವನ ಆಫರ್!

ಶೀಘ್ರವೇ ರಾಜಭವನ ನವೀಕರಣಗೊಳ್ಳಲಿದ್ದು, ಇದೇ ಮೊದಲ ಬಾರಿಗೆ ಅಲ್ಲಿನ ಆತಿಥ್ಯ ವಿಭಾಗವನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವಹಿಸಿಕೊಳ್ಳಲಿದೆ.

published on : 30th July 2022

ಉತ್ತರ ಪ್ರದೇಶ: ನಾಲ್ವರು ಒಡಹುಟ್ಟಿದವರು ಈಗ ಐಎಎಸ್-ಐಪಿಎಸ್ ಅಧಿಕಾರಿಗಳು!

ಬಡತನದಲ್ಲೇ ಬೆಳೆದ ಉತ್ತರ ಪ್ರದೇಶದ ಲಾಲ್‌ಗಂಜ್‌ನ ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರು ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇದೀಗ ಅವರೆಲ್ಲರೂ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಿದ್ದಾರೆ.

published on : 28th July 2022

ಡಾ. ಸಿಎನ್ ಮಂಜುನಾಥ್ ಸೇವಾವಧಿ ಒಂದು ವರ್ಷ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ

ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

published on : 19th July 2022

ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್‍ಗಳಲ್ಲಿ ‘ನಮ್ಮ ಕ್ಲೀನಿಕ್’ ಸೇವೆ ಪ್ರಾರಂಭ: ಸಿಎಂ ಬಸವರಾಜ ಬೊಮ್ಮಾಯಿ

ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್‍ಗಳಲ್ಲಿ ‘ನಮ್ಮ ಕ್ಲೀನಿಕ್’  ಸೇವೆಯನ್ನು  ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 17th July 2022

ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ: ಸಿಸಿಪಿಎ ಆದೇಶ

ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರ ಸೋಮವಾರ ಆದೇಶ ಹೊರಡಿಸಿದೆ. ಒಂದು ವೇಳೆ ಈ ಆದೇಶ ಉಲ್ಲಂಘನೆಯಾದಲ್ಲಿ ಗ್ರಾಹಕರು ದೂರು ದಾಖಲಿಸಲು ಅವಕಾಶ ನೀಡಿದೆ.

published on : 4th July 2022

ಹೊಸ ದಾಖಲೆ: ಲೋಕ ಅದಾಲತ್ ನಲ್ಲಿ 7.65 ಲಕ್ಷ ಪ್ರಕರಣಗಳು ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜ್ಯದ ಎಲ್ಲ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2.23 ಲಕ್ಷ ಸಂಚಾರ ಉಲ್ಲಂಘನೆ ಪ್ರಕರಣಗಳು ಸೇರಿದಂತೆ ರಾಜ್ಯಾದ್ಯಂತ 7.65 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. 

published on : 28th June 2022

ಮೂರು ಸೇನಾ ಪಡೆಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಇಂದು ಮಾತುಕತೆ ಸಾಧ್ಯತೆ

ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಯೋಜನೆ ಅನುಷ್ಠಾನ ಕುರಿತಂತೆ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ಮೂರು ಸೇನಾಪಡೆಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸುವ ಸಾಧ್ಯತೆಯಿದೆ.

published on : 21st June 2022

ಧಾರವಾಡ: ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಯಲ್ಲಿ ಮಾಜಿ ಸೈನಿಕರೊಬ್ಬರ ಪಾತ್ರ ಬೆಳಕಿಗೆ

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ  ಹುಬ್ಬಳ್ಳಿ-ಧಾರವಾಡದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ಯೋಧರೊಬ್ಬರ ಪಾತ್ರವಿರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.

published on : 20th June 2022

5ಜಿ ತರಂಗಾಂತರಕ್ಕೆ ಭಾರತ ಸಜ್ಜು; ಹೇಗೆ ಕೆಲಸ ಮಾಡುತ್ತದೆ ಹೊಸ ಸೇವೆ?

ಹಣಕ್ಲಾಸು-313 -ರಂಗಸ್ವಾಮಿ ಮೂಕನಹಳ್ಳಿ

published on : 16th June 2022

'ಭಾರತ್‌ ಗೌರವ್' ಯೋಜನೆಯಡಿ ಮೊದಲ ಖಾಸಗಿ ರೈಲು ಕಾರ್ಯಾರಂಭ

ಭಾರತದ ಮೊದಲ ಖಾಸಗಿ ರೈಲು ಕಾರ್ಯಾರಂಭ ಮಾಡಿದ್ದು, ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ.

published on : 15th June 2022

5G ತರಂಗಾಂತರ ಹರಾಜಿಗೆ ಕೇಂದ್ರ ಸಚಿವ ಸಂಪುಟ ಅಸ್ತು; ಜುಲೈ ಅಂತ್ಯಕ್ಕೆ ಪ್ರಕ್ರಿಯೆ

ಭಾರತದ ಬಹು ನಿರೀಕ್ಷಿತ 5G ತರಂಗಾಂತರ ಹರಾಜಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದೇ ಜುಲೈ ಅಂತ್ಯಕ್ಕೆ ಹರಾಜು ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.

published on : 15th June 2022

ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ: ಸಚಿವ ಸುಧಾಕರ್

ದೇಶದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕ ಆರೋಗ್ಯ ಸೇವೆ ನೀಡುವ ಗುರಿಯುಳ್ಳ `ಆಯುಷ್ಮಾನ್ ಭಾರತ ಡಿಜಿಟಲ್ ಮಿಶನ್’ (ಎಬಿಡಿಎಂ) ಕಾರ್ಯಕ್ರಮ ಜಾಗತಿಕ ಮಟ್ಟದ ಅತ್ಯಂತ ದೊಡ್ಡ ಉಪಕ್ರಮವಾಗಿದೆ.

published on : 13th June 2022

2022 ರಲ್ಲಿ 9,000 ರೈಲು ಸೇವೆ ಸ್ಥಗಿತಗೊಳಿಸಿದ ರೈಲ್ವೆ; ಕಲ್ಲಿದ್ದಲು ಸಾಗಣೆಗಾಗಿ 1,900 ರೈಲುಗಳು ಬಂದ್! 

ಈ ವರ್ಷ ರೈಲ್ವೆ ಇಲಾಖೆ ಬರೊಬ್ಬರಿ 9,000 ರೈಲುಗಳ ಸೇವೆಯನ್ನು ರದ್ದುಗೊಳಿಸಿದ್ದು ಈ ಪೈಕಿ 1,900 ರೈಲುಗಳನ್ನು ಕಳೆದ 3 ತಿಂಗಳಿನಿಂದ ಕಲ್ಲಿದ್ದಲು ಸಾಗಣೆಗಾಗಿ ಸ್ಥಗಿತಗೊಳಿಸಲಾಗಿದೆ. 

published on : 5th June 2022

UPSC ಪಾಸ್ ಆಗಿದ್ದಾಳೆಂದು ಸನ್ಮಾನ: ಕೊನೆಗೆ ನಾನು ಪಾಸ್ ಆಗಿಲ್ಲ ದಯವಿಟ್ಟು ಕ್ಷಮಿಸಿಬಿಡಿ ಎಂದ ಅಭ್ಯರ್ಥಿ!

ಇತ್ತಿಚೀಗೆ ಬಂದ ಯುಪಿಎಸ್ ಸಿ ಪರೀಕ್ಷೆ ಫಲಿತಾಂಶದಲ್ಲಿ ತಾನು ಪಾಸ್ ಆಗಿದ್ದೇನೆಂದು ಆಕೆ ಸಂಭ್ರಮಿಸಿದ್ದಳು. ಜಿಲ್ಲಾಡಳಿತ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಆಕೆಯನ್ನ ಸನ್ಮಾನಿಸಿದ್ದವು. ಮಾಧ್ಯಮಗಳಲ್ಲೂ ಆಕೆಯ ಸಾಧನೆ ಜೋರಾಗೇ ಸದ್ದು ಮಾಡಿತ್ತು.

published on : 4th June 2022
1 2 3 4 5 6 > 

ರಾಶಿ ಭವಿಷ್ಯ