ರಾಜ್ಯಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: SIT ಹೆಲ್ಪ್ ಲೈನ್ʼಗೆ 30ಕ್ಕೂ ಹೆಚ್ಚು ಕರೆಗಳು..!
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ದೂರು ನೀಡಲು ವಿಶೇಷ ತನಿಖಾ ತಂಡ ಆರಂಭಿಸಿದ್ದ ಸಹಾಯವಾಣಿಗೆ ಇದುವರೆಗೂ 30 ಕ್ಕೂ ಹೆಚ್ಚು ಕರೆಗಳು ಬಂದಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.