ರಾಜ್ಯಬೆಂಗಳೂರು: ಸ್ನೇಹಿತೆ ಜೊತೆ ಸೆಕ್ಸ್ ಮಾಡುವಂತೆ ಪತ್ನಿ ಒತ್ತಾಯ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ!
ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದ ಪತ್ನಿಯೇ ತನ್ನ ಸ್ನೇಹಿತೆಯರ ಜೊತೆ ಮಲಗುವಂತೆ ಪತಿಗೆ ಒತ್ತಾಯಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಹುಚ್ಚಾಟಕ್ಕೆ ಬೇಸತ್ತು ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.