ರಾಜ್ಯಪೈಶಾಚಿಕ ಕೃತ್ಯ; ಲೈಂಗಿಕ ಕ್ರಿಯೆಗೆ ನಕಾರ, ತಲೆ ಮೇಲೆ ಕಲ್ಲು ಹಾಕಿ ಕೊಂದು ಮಹಿಳೆ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ
ರಸ್ತೆ ಪಕ್ಕದಲ್ಲಿ ಮಲಗಿದ್ದ ನಿರ್ಗತಿಕ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿ ಆಕೆಯ ಶವದೊಂದಿಗೆ ವಿಕೃತ ಕಾಮಿಯೋರ್ವ ಲೈಂಗಿಕ ಕ್ರಿಯೆ ನಡೆಸಿರುವ ಪೈಶಾಚಿಕ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.